• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಸೀದಿ ಕೊಠಡಿಯಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಮೌಲ್ವಿ ತಂದೆಯಿಂದಲೇ ಕೃತ್ಯ

June 3, 2025
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಸೀದಿ ಕೊಠಡಿಯಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಮೌಲ್ವಿ ತಂದೆಯಿಂದಲೇ ಕೃತ್ಯ

by ಪ್ರಜಾಧ್ವನಿ ನ್ಯೂಸ್
June 3, 2025
in ಕ್ರೈಮ್
0
ಮಸೀದಿ ಕೊಠಡಿಯಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಮೌಲ್ವಿ ತಂದೆಯಿಂದಲೇ ಕೃತ್ಯ
94
SHARES
269
VIEWS
ShareShareShare

ಚಿಕ್ಕಬಳ್ಳಾಪುರ: ಆರು ವರ್ಷ ವಯಸ್ಸಿನ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ. ಚಿಕ್ಕಬಳ್ಳಾಪುರ  ನಗರದ ಶಮ್ಸ್ ಮಸೀದಿ ಕೊಠಡಿಯಲ್ಲಿ ಅತ್ಯಾಚಾರ ಎಸಗಲಾಗಿದೆ ಎಂದು ಸಂತ್ರಸ್ತೆ ಬಾಲಕಿಯ ತಾಯಿ ಆರೋಪಿಸಿದ್ದು, ಅವರು ನೀಡಿದ ದೂರಿನ ಆಧಾರದಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಮಹಪ್ಯೂಸ್ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿಯು ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯ ತಂದೆಯಾಗಿದ್ದಾನೆ.

ashwinistudioputtur

ಜಾಹೀರಾತು

ಆರೋಪಿಯ ಮಗ ಬೇರೊಂದು ಮಸೀದಿಯಲ್ಲಿ ಮೌಲ್ವಿಯಾಗಿ ಕೆಲಸ ಮಾಡುತ್ತಿದ್ದುದರಿಂದ ಮೌಲ್ವಿಯ ಆಶ್ರಯಕ್ಕೆ ಮಸಿದಿಯ ಕೊಠಡಿಯನ್ನು ಜಮಾತ್ ನೀಡಿತ್ತು. ಅದೇ ಕೊಠಡಿಯನ್ನು ಆರೋಪಿ ದುರುಪಯೋಗಪಡಿಸಿಕೊಂಡಿದ್ದಾನೆ. ಚಾಕೊಲೇಟ್ ಕೊಡಿಸುವ ಆಮಿಷವೊಡ್ಡಿ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

Poorna squash

ಜಾಹೀರಾತು

ಆರೋಪಿ ಮಹಪ್ಯೂಸ್ ಮೂಲತಃ ಉತ್ತರ ಪ್ರದೇಶ ಮೂಲದವನಾಗಿದ್ದಾನೆ. 20 ವರ್ಷಗಳ ಹಿಂದೆ ಚಿಕ್ಕಬಳ್ಳಾಪುರಕ್ಕೆ ಬಂದು ವಾಸ್ತವ್ಯ ಹೂಡಿದ್ದ. ಬೀದಿ ಬದಿ ಬಟ್ಟೆ ವ್ಯಾಪಾರ ಮಾಡಿಕೊಂಡಿದ್ದಾನೆ.

ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಮಸೀದಿಯ ಮೌಲ್ವಿ ಸುಹೇಬ್​​ನನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮೌಲ್ವಿಯ ಆಶ್ರಯಕ್ಕೆಂದು ಪಡೆದ ಕೊಠಡಿಯನ್ನು ತಂದೆಗೆ ಯಾಕೆ ನೀಡಿದ್ದು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಮತ್ತೊಂದೆಡೆ, ಸಂತ್ರಸ್ತೆ ಬಾಲಕಿಯ ತಾಯಿ ಆರೋಪಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ರಾಜ್ಯದಲ್ಲಿ ಅತ್ಯಾಚಾರದಂಥ ಕೃತ್ಯಗಳು ಹೆಚ್ಚಾಗುತ್ತಿರುವುದು ಬೆಳಕಿಗೆ ಬರುತ್ತಿದೆ. ಬೆಳಗಾವಿಯ ಹೊರವಲಯದ ರೆಸಾರ್ಟೊಂದರಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ ಎಸಗಿದ ಘಟನೆ ಬಗ್ಗೆ ಕೆಲವು ದಿನಗಳ ಹಿಂದೆ ವರದಿಯಾಗಿತ್ತು. ಅದರ ಬೆನ್ನಲ್ಲೇ, ಅಪ್ರಾಪ್ತೆ ಮೇಲೆ ಆರು ಜನ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ ನಗರದ ಹೊರ ವಲಯದ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡದಲ್ಲಿ ನಡೆದಿತ್ತು. ಇದೀಗ ಚಿಕ್ಕಬಳ್ಳಾಪುರದ ಮಸೀದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ.

camera center ad

ಜಾಹೀರಾತು

Muliya

ಜಾಹೀರಾತು

SendShare38Share
Previous Post

ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

Next Post

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In