• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

June 3, 2025
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರು ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರು ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರು ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

ಪೆಹಲ್ಗಾಮ್ ಉಗ್ರ ದಾಳಿ ಖಂಡಿಸಿ ಪುತ್ತೂರಿನಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ಭಾಷಣ ಮಾಡಿದ್ದಕ್ಕೆ ಅರುಣ್ ಪುತ್ತಿಲರಿಗೆ ಮತ್ತೊಂದು ಕೇಸ್ ದಾಖಲು ನಿನ್ನೆಯಷ್ಟೇ ಗಡಿಪಾರು ನೋಟಿಸ್ ನೀಡಿದ ಪೊಲೀಸ್

by ಪ್ರಜಾಧ್ವನಿ ನ್ಯೂಸ್
June 3, 2025
in ಪುತ್ತೂರು
0
SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ
23
SHARES
65
VIEWS
ShareShareShare

ಇತ್ತಿಚಿನ ಕೆಲವು ಘಟನೆಗಳು ಸಂಭವಿಸಿದ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘ ಪರಿವಾರದ ನಾಯಕರು ಮತ್ತು ಕಾರ್ಯಕರ್ತರನ್ನೇ ಗುರಿಯಾಗಿಸಿ ಕೇಸ್ ಜಡಿಯುವ ಕೆಲಸ ಕಾಂಗ್ರೇಸ್ ಸರ್ಕಾರದಿಂದ ನಡೆಯುತ್ತಿರುವುದು ಖಂಡನೀಯ ಎಂದು ಅರುಣ್ ಪುತ್ತಿಲ ಹೇಳಿದ್ದಾರೆ.

8722552464 Astrloger

ಜಾಹೀರಾತು

ಸುಹಾಸ್ ಶೆಟ್ಟಿ ಶ್ರದ್ದಾಂಜಲಿ ಭಾಷಣ ನೆಪದಲ್ಲಿ ಸಂಘ ಪರಿವಾರದ ಹಿರಿಯರಿಗೆ, ಎನ್ ಐ ಎ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಮುಖಂಡರಿಗೆ ಕೇಸ್ ದಾಖಲಿಸಲಾಗಿದೆ.

ಮಧ್ಯರಾತ್ರಿ ಹಿಂದೂ ಸಂಘಟನೆಯ ಕಾರ್ಯಕರ್ತರ ಮನೆಗೆ ನುಗ್ಗಿ ಜಿಪಿಎಸ್ ಪೋಟೋ ತೆಗೆಯುವ ಮೂಲಕ ಮಲಗಿರುವ ಮನೆ ಮಂದಿಗೂ ಹಿಂಸೆ ನೀಡಿವಂತ ಪ್ರಕ್ರಿಯೆ ಕಾಂಗ್ರೆಸ್ ಸರ್ಕಾರ ನಡೆಸುತ್ತಿದೆ.

ಈ ಎಲ್ಲಾ ಘಟನೆಗಳು ಸಂಘ ಪರಿವಾರದ ಕಡು ವಿರೋಧಿ ಬಿ.ಕೆ ಹರಿಪ್ರಸಾದ್ ರನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾದ ನಂತರ ನಡೆದ ಘಟನೆಗಳಾಗಿವೆ. ಸಂಘಪರಿವಾರದ ನಾಯಕರನ್ನು ಭಯೋತ್ಪಾದಕರ ರೀತಿ ಬಿಂಬಿಸುವ ಕೆಲಸ ಸಿದ್ದರಾಮಯ್ಯ ಸರ್ಕಾರದಿಂದ ನಡೆಯುತ್ತಿದೆ.

ashwinistudioputtur

ಜಾಹೀರಾತು

ಕಾಂಗ್ರೇಸ್ ಸರ್ಕಾರ SDPI ನಾಯಕರ ಬೆದರಿಕೆಗೆ ಹೆದರಿ ಹಿಂದೂ ನಾಯಕ ಶರಣ್ ಪಂಪ್ವೆಲ್ ರನ್ನು ಬಂಧಿಸಿದೆ. ಆದರೆ ಗೌರವಾನ್ವಿತ ನ್ಯಾಯಲಯ ಕೆಲವೇ ಗಂಟೆಗಳಲ್ಲಿ ಅವರನ್ನು ಬಿಡುಗಡೆ ಮಾಡಿ ನ್ಯಾಯವನ್ನು ಎತ್ತಿ ಹಿಡಿಯುವ ಮೂಲಕ ಸಂಘ ಪರಿವಾರ ವಿರೋಧಿ ಸಿದ್ದರಾಮಯ್ಯ ಸರ್ಕಾರಕ್ಕೆ ಕಪಾಲಮೋಕ್ಷ ಮಾಡಿದಂತಾಗಿದೆ.

ಹಿಂದೂ ಕಾರ್ಯಕರ್ತರನ್ನು ಮಾತ್ರ ಟಾರ್ಗೆಟ್ ಮಾಡುವ ಕಾಂಗ್ರೇಸ್ ಸರ್ಕಾರದ ನಡೆ ಖಂಡನೀಯ. ಇದನ್ನು ತಕ್ಷಣ ನಿಲ್ಲಿಸುವ ಕೆಲಸ ಆಗಬೇಕು. ಅರುಣ್ ಕುಮಾರ್ ಪುತ್ತಿಲ.

Muliya

ಜಾಹೀರಾತು

ಪೆಹಲ್ಗಾಮ್ ಉಗ್ರ ದಾಳಿ ಖಂಡಿಸಿ ಪುತ್ತೂರಿನಲ್ಲಿ ನಡೆದ ಪ್ರತಿಭಟನೆಯ ಸಂದರ್ಭ ಭಾಷಣ ಮಾಡಿದ್ದಕ್ಕೆ ಅರುಣ್ ಪುತ್ತಿಲರಿಗೆ ಮತ್ತೊಂದು ಕೇಸ್ ದಾಖಲು ನಿನ್ನೆಯಷ್ಟೇ ಗಡಿಪಾರು ನೋಟಿಸ್ ನೀಡಿದ ಪೊಲೀಸ್

SendShare9Share
Previous Post

ಮಸೀದಿ ಕೊಠಡಿಯಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಮೌಲ್ವಿ ತಂದೆಯಿಂದಲೇ ಕೃತ್ಯ

Next Post

ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In