• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

June 3, 2025
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

by ಪ್ರಜಾಧ್ವನಿ ನ್ಯೂಸ್
June 3, 2025
in ಪುತ್ತೂರು
0
ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು
99
SHARES
282
VIEWS
ShareShareShare

ಮಂಗಳೂರು: ತಾಕತ್ತಿದ್ರೆ ಅರುಣ್ ಕುಮಾರ್ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ, ಒಮ್ಮೆ ಪುತ್ತಿಲರ ವಿಷಯಕ್ಕೆ ಬನ್ನಿ ನೋಡೋಣ ಎಂದು ಯುವಕನೋರ್ವ ಸರ್ಕಾರ ಹಾಗೂ ಪೊಲೀಸರಿಗೆ ಸವಾಲು ಹಾಕಿದ್ದಾನೆ.

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಗಡಿಪಾರು ಕಾನೂನು ಪ್ರಕ್ರಿಯೆ ವಿಚಾರವಾಗಿ ಸೆಲ್ಫಿ ವೀಡಿಯೋ ಮಾಡಿ ಯುವಕ ಆಕ್ರೋಶ ಹೊರಹಾಕಿದ್ದಾನೆ. ಯಾವ ಕಾರಣಕ್ಕೆ ಗಡಿಪಾರು  ಮಾಡುತ್ತಿದ್ದೀರಿ ಹೇಳಿ. ಹಿಂದೂ ಸಮಾಜ ಯಾವ ಅನ್ಯಾಯ ಮಾಡಿದೆ ಹೇಳಿ, ಆಮೇಲೆ ನೋಟಿಸ್ ಕೊಡಿ. ನಾವು ಬಿಡುವ ಪ್ರಶ್ನೆಯೇ ಇಲ್ಲ ಎಂದು ಕಿಡಿಕಾರಿದ್ದಾನೆ.

camera center ad

ಜಾಹೀರಾತು

ಇನ್ನು ಮುಂದೆ ಕೂಡ 24 ಗಂಟೆಗಳ ಕಾಲ ಹಿಂದುತ್ವಕ್ಕೆ ದುಡಿಯುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಗಳು ಸತ್ತಿದ್ದಾರಾ ಬದುಕಿದ್ದಾರಾ ನೋಡೋಣ. ನಿಮ್ಮ ತಾಕತ್ತನ್ನು ಒಳ್ಳೆಯದಕ್ಕೆ ತೋರಿಸಿ. ಕರಾವಳಿಯ ಕೋಮುಗಲಭೆ ನಿಲ್ಲಿಸಲು ನಿಮ್ಮ ತಾಕತ್ತು ಬಳಸಿ ಎಂದು ಯುವಕ ಹರಿಹಾಯ್ದಿದ್ದಾನೆ.

ಪುತ್ತೂರು ವಿಭಾಗದ ಸಹಾಯಕ ಆಯುಕ್ತ ಅರುಣ್ ಕುಮಾರ್ ಪುತ್ತಿಲ ಅವರಿಗೆ ಗಡೀಪಾರು ನೋಟಿಸ್ ನೀಡಿದ್ದಾರೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ:58ರಡಿ ನೋಟೀಸ್ ಜಾರಿ ಮಾಡಲಾಗಿದೆ. ಅಲ್ಲದೇ ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ನೋಟಿಸ್ ಜಾರಿ ಮಾಡಿದ್ದು, ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಲು ಸೂಚನೆ ನೀಡಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೆಂದು ಭಾವಿಸಿ ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳುವ ಬಗ್ಗೆ ನೋಟಿಸ್ ಮೂಲಕ ಮಾಹಿತಿ ನೀಡಲಾಗಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

SendShare40Share
Previous Post

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

Next Post

ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ ಖತಂ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ  ಖತಂ.

ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ ಖತಂ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In