• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಇಸ್ರೇಲ್‌ ರಾಜಧಾನಿಗೆ ನುಗ್ಗಿದ ಇರಾನ್‌ ಭೀಕರ ದಾಳಿ, ನಾಗರಿಕರ ಮಾರಣಹೋಮ

June 14, 2025
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಇಸ್ರೇಲ್‌ ರಾಜಧಾನಿಗೆ ನುಗ್ಗಿದ ಇರಾನ್‌ ಭೀಕರ ದಾಳಿ, ನಾಗರಿಕರ ಮಾರಣಹೋಮ

by ಪ್ರಜಾಧ್ವನಿ ನ್ಯೂಸ್
June 14, 2025
in ಅಂತರಾಷ್ಟ್ರೀಯ
0
ಇಸ್ರೇಲ್‌ ರಾಜಧಾನಿಗೆ ನುಗ್ಗಿದ ಇರಾನ್‌ ಭೀಕರ ದಾಳಿ, ನಾಗರಿಕರ ಮಾರಣಹೋಮ
7
SHARES
19
VIEWS
ShareShareShare

ಶುಕ್ರವಾರ ಇಸ್ರೇಲ್‌ ನಡೆಸಿದ ಮಾರಣಾಂತಿಕ ದಾಳಿಗೆ ಇರಾನ್‌ ಪ್ರತ್ಯುತ್ತರ ನೀಡಿದೆ. ಇರಾನ್ ದೇಶವು ಶನಿವಾರ ಬೆಳಗ್ಗೆ ಇಸ್ರೇಲ್ ಮೇಲೆ ಹೊಸದಾಗಿ ಕ್ಷಿಪಣಿ ದಾಳಿಯನ್ನು ಆರಂಭಿಸಿದೆ. ವಿಶೇಷವಾಗಿ, ಯಹೂದಿ ರಾಷ್ಟ್ರದ ಉತ್ತರ ಭಾಗವನ್ನು ಗುರಿಯಾಗಿಸಿಕೊಂಡು ಇರಾನ್‌ ದಾಳಿ ನಡೆಸುತ್ತಿದೆ. ಇಸ್ರೇಲ್‌ ರಾಜಧಾನಿ ಟೆಲ್‌ ಅವೀವ್‌ನಲ್ಲಿ ನಡೆದ ಡ್ರೋನ್‌ ಹಾಗೂ ಕ್ಷಿಪಣಿ ದಾಳಿಯಲ್ಲಿ ಹಲವಾರು ನಾಗರಿಕರು ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇರಾನ್ ಮೇಲೆ ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ ಪ್ರಮುಖ ಸೇನಾ ಅಧಿಕಾರಿಗಳು ಸೇರಿದಂತೆ ಇಸ್ಲಾಮಿಕ್‌ ರೆವೆಲ್ಯುಶನರಿ ಗಾರ್ಡ್ಸ್‌ನ ಮುಖ್ಯಸ್ಥ ಹುಸೇನ್‌ ಸಲಾಮಿ ಸಾವನ್ನಪ್ಪಿದ್ದಾರೆ. ಇದು ಇರಾನ್‌ ಸರ್ಕಾರದ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಇರಾನ್‌ ಸೇನ್‌ ಇಸ್ರೇಲ್‌ಗೆ ನುಗ್ಗಿದೆ. ರಾಜಧಾನಿ ಟೆಲ್‌ ಅವೀವ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.

camera center ad

ಜಾಹೀರಾತು

ದಾಳಿ ಕುರಿತು ಮಾಹಿತಿ ನೀಡಿರುವ ಇರಾನ್‌ ಸೇನೆ, ‘ಇಸ್ರೇಲ್ ತನ್ನ ಪರಮಾಣು ನೆಲೆಗಳ ಮೇಲೆ ನೇರ ದಾಳಿ ನಡೆಸಿದೆ. ಇದರಲ್ಲಿ ಪರಮಾಣು ತಜ್ಞರು ಸೇರಿದಂತೆ ಪ್ರಮುಖರು ಹತ್ಯೆಗೆ ಈಡಾಗಿದ್ದಾರೆ. ಇದು ನಮಗೆ ಆಘಾತ ಉಂಟುಮಾಡಿದೆ. ಇದಕ್ಕೆ ನಾವು ಪ್ರತಿಕಾರ ತೀರಿಸಿಕೊಳ್ಳುತ್ತೇವೆ. ಈಗಾಗಲೇ ಇಸ್ರೇಲ್‌ನ ಹಲವು ನಗರಗಳ ಮೇಲೆ ನೂರಾರು ಕ್ಷಿಪಣಿಗಳನ್ನು ಹಾರಿಸಲಾಗಿದೆ’ ಎಂದು ಹೇಳಿದೆ.

ಇರಾನ್‌ ಹಾಗೂ ಇಸ್ರೇಲ್‌ನ ಈ ನಡೆಯಿಂದ ಮದ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ಇದು ದೊಡ್ಡ ಯುದ್ಧಕ್ಕೆ ಕಾರಣವಾಗಬಹುದು ಎಂಬ ಆತಂಕವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ. ಇದರಿಂದ ಜಾಗತಿಕ ತೈಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದೂ ಅವರು ತಿಳಿಸಿದ್ದಾರೆ.

Muliya

ಜಾಹೀರಾತು

ಈ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್‌, ‘ಇಸ್ಲಾಮಿಕ್ ರಾಷ್ಟ್ರದಿಂದ ಉಡಾವಣೆಗೊಂಡ ಕ್ಷಿಪಣಿಗಳನ್ನು ನಾವು ಪತ್ತೆ ಹಚ್ಚಿದ್ದೇವೆ. ಇವುಗಳನ್ನು ತಡೆಯುವ ವೇಳೆ ಸ್ಫೋಟಗಳು ಸಂಭವಿಸಿವೆ. ಟೆಲ್‌ ಅವೀವ್‌ನಲ್ಲಿ ಸಂಭವಿಸಿದ ದೊಡ್ಡ ಸ್ಫೋಟಗಳಲ್ಲಿ ಹಲವಾರು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಜೆರುಸಲೆಮ್‌ನಲ್ಲಿಯೂ ಸ್ಫೋಟಗಳು ಸಂಭವಿಸಿವೆ. ಇದಕ್ಕೆ ನಾವು ಪ್ರತಿಕಾರ ಹೇಳುತ್ತೇವೆ’ ಎಂದು ತಿಳಿಸಿದೆ.
ಇಸ್ರೇಲ್‌ ವಿರುದ್ಧ ಕಿಡಿಕಾರಿರುವ ಇರಾನ್‌ನ ಅತ್ಯುನ್ನತ ನಾಯಕ ಅಲಿ ಖಮೇನಿ, ಯುಹೂದಿ ರಾಷ್ಟ್ರಕ್ಕೆ ನಾವು ಪಾಠ ಕಲಿಸಲು ಶಪಥ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ. ಖಮೇನಿ ಅವರ ಹೇಳಿಕೆ ಹೊಂದಿರುವ ವಿಡಿಯೊ ತುಣುಕನ್ನು ಇರಾನ್‌ನ ಸರ್ಕಾರಿ ಪ್ರಾಯೋಜಿತ ದೂರದರ್ಶನದಲ್ಲಿ ಪ್ರಸಾರ ಮಾಡಲಾಗಿದೆ.

Poorna squash

ಜಾಹೀರಾತು

vishnu studio

ಜಾಹೀರಾತು

ashwinistudioputtur

ಜಾಹೀರಾತು

SendShare3Share
Previous Post

ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

Next Post

ಸಿಎಂ ಬದಲಾವಣೆ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸಿಎಂ ಬದಲಾವಣೆ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ!

ಸಿಎಂ ಬದಲಾವಣೆ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In