• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಿಎಂ ಬದಲಾವಣೆ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ!

June 14, 2025
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಸಿಎಂ ಬದಲಾವಣೆ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ!

by ಪ್ರಜಾಧ್ವನಿ ನ್ಯೂಸ್
June 14, 2025
in ರಾಜಕೀಯ, ರಾಜ್ಯ
0
ಸಿಎಂ ಬದಲಾವಣೆ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ!
5
SHARES
14
VIEWS
ShareShareShare

ಮೈಸೂರು: ನವಂಬರ್ ಗೆ ಸಿಎಂ ಬದಲಾವಣೆ ಆಗುತ್ತದೆ. ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಇಬ್ಬರಲ್ಲಿ ಒಬ್ಬರು ಸಿಎಂ ಆಗುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ ನುಡಿದರು.

ಮೈಸೂರಿನಲ್ಲಿ ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಕೈ ಪಾಳಯದಲ್ಲಿ ವ್ಯಾಪಕ ಚರ್ಚೆಯಾಗುತ್ತಿದ್ದ ಬೆನ್ನಲ್ಲೆ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಹೆಚ್.ವಿಶ್ವನಾಥ್, ಸಿಎಂ ಸಿದ್ದರಾಮಯ್ಯ ಹತ್ತು ವರ್ಷದ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಒಂದುವರೆ ಲಕ್ಷ ಶಿಕ್ಷಕರು

ashwinistudioputtur

ಜಾಹೀರಾತು

ವರ್ಷ ಗಣತಿ ಮಾಡಿದ್ದರು. ಅದಕ್ಕೆ 170 ಕೋಟಿಗೂ ಅಧಿಕ ಹಣ ಖರ್ಚಾಗಿತ್ತು. ಆಗಿನಿಂದಲೂ ವರದಿ ಬಹಿರಂಗ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದರು. ಇದೀಗ ಹೈಕಮಾಂಡ್ ಗೆ ಹೆದರಿಕೊಂಡು ಮತ್ತೆ ಜಾತಿಗಣತಿ ಮಾಡಿರುವುದಾಗಿ ಹೇಳಿದ್ದಾರೆ. ಇದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.

8722552464 Astrloger

ಜಾಹೀರಾತು

ಜಾತಿಗಣತಿ ಮಾಡಲು ಶಿಕ್ಷಕರು ಬೇಕು. ಈಗ ತಾನೇ ಶಾಲೆಗಳು ಆರಂಭವಾಗಿರುವುದರಿಂದ ಶಿಕ್ಷಕರು ಲಭ್ಯವಾಗೋದಿಲ್ಲ. ಸಿದ್ದರಾಮಯ್ಯ ಹಾವಾಡಿಗನ ರೀತಿ ಈಗ ಮತ್ತೆ ಜಾತಿಗಣತಿ ಮಾಡಿಸುವುದಾಗಿ ಹೇಳ್ತಿದ್ದಾರೆ. ಮುಂದಿನ ನವೆಂಬರ್ ಡಿಸೆಂಬರ್ ಗೆ ಸಿದ್ದರಾಮಯ್ಯ ಚೇಂಜ್ ಆಗ್ತಾರೆ. ಅದು ಹೇಗೆ ಜಾತಿಗಣತಿ ಮಾಡಿಸುತ್ತೀರಿ.

ಮರುಜಾತಿಗಣತಿ ಮಾಡಿಸುವುದಿಲ್ಲ ಎಂದು ಹೈಕಮಾಂಡ್ ಗೆ ಹೇಳಿದ್ದರೇ ಸಿದ್ದರಾಮಯ್ಯ ಹೀರೋ ಆಗುತ್ತಿದ್ದರು. ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದರು. ಮೂರು ತಿಂಗಳೊಳಗೆ ಜಾತಿಗಣತಿ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಸುಮ್ಮನೇ ದೇವರಾಜ ಹೆಸರು ಹೇಳಬೇಡಿ.

ಪ್ರಾಮಾಣಿಕತೆ ಇಲ್ಲದ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗಿ ಹೋದರು. ಸುಳ್ಳು ಹೇಳಿಕೊಂಡು ಓಡಾಡುತ್ತಿರುವ ಸಿಎಂ ಸಿದ್ದರಾಮಯ್ಯ ಎಂದು ಚರಿತ್ರೆಯಲ್ಲಿ ದಾಖಲಾಗುತ್ತಾರೆ. 170 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಿ ಜಾತಿಗಣತಿ ಮಾಡಿಸಿದ ವರದಿಯನ್ನು ತಿಪ್ಪೆಗೆ ಎಸೆದಿದ್ದಾರೆ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಆರ್ ಸಿಬಿ ವಿಜಯೋತ್ಸವದ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ ಎಲ್ಲವನ್ನೂ ಕೆಡಿಸಿ ಬಿಟ್ಟರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂದುಕೊಂಡಿದ್ದೆ. ಆದರೆ ಆರ್ ಸಿಬಿ ವಿಜಯೋತ್ಸವ ವೇಳೆ ಡಿಕೆ ಶಿವಕುಮಾರ್ ಎಲ್ಲವನ್ನೂ ಕೆಡಿಸಿಬಿಟ್ಟರು. ಆರ್ ಸಿ ಬಿ ಯಲ್ಲಿ ಕರ್ನಾಟಕದ ಆಟಗಾರರೇ ಇಲ್ಲ. ಆರ್ ಸಿಬಿ ಗೂ ಕರ್ನಾಟಕಕ್ಕೂ ಸಂಬಂಧವೇ ಇಲ್ಲ. ಕಾಲ್ತುಳಿತ ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ನೀಡಿದ ಹೇಳಿಕೆಗಳು ವೈರುಧ್ಯದಿಂದ ಕೂಡಿವೆ ಎಂದು ಕಿಡಿಕಾರಿದರು.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ 3:30ಕ್ಕೆ ಕಾಲ್ತುಳಿತ ಆದರೂ ಸಂಜೆ ೫:೩೦ ಕ್ಕೆ ಗೊತ್ತಾಯಿತು. ವಿಧಾನಸೌಧ ಕಾರ್ಯಕ್ರಮಕ್ಕೂ, ಚಿನ್ನಸ್ವಾಮಿ ಕ್ರೀಡಾಂಗಣ ಕಾರ್ಯಕ್ರಮಕ್ಕೂ ಸಂಬಂಧವಿಲ್ಲ. ರಾಜ್ಯಪಾಲರನ್ನು ಆಹ್ವಾನಿಸಿರಲಿಲ್ಲ ಎಂದೆಲ್ಲ ಸಿದ್ದರಾಮಯ್ಯ ಹೇಳಿದ್ದರು. ಆ ಬಳಿಕ ರಾಜ್ಯಪಾಲರನ್ನು ಆಹ್ವಾನಿಸಿದ್ದು ನಾನೇ ಎಂದು ಹೇಳಿದ್ದಾರೆ. ಇವರ ತಪ್ಪು ಇಲ್ಲದಿದ್ದರೇ ಗೋವಿಂದರಾಜು ಅವರನ್ನು ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಏಕೆ ತೆಗೆದರು ಎಂದು ಹೇಳಬೇಕು? ಎಂದು ಎಚ್ ವಿಶ್ವನಾಥ್ ಆಗ್ರಹಿಸಿದರು.

Muliya

ಜಾಹೀರಾತು

SendShare2Share
Previous Post

ಇಸ್ರೇಲ್‌ ರಾಜಧಾನಿಗೆ ನುಗ್ಗಿದ ಇರಾನ್‌ ಭೀಕರ ದಾಳಿ, ನಾಗರಿಕರ ಮಾರಣಹೋಮ

Next Post

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಮಂಗಳೂರಿಗೆ ಆಗಮಿಸಿದ NIA ತಂಡ : ನಿಷೇಧಿತ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿರುವ ಮಾಹಿತಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಮಂಗಳೂರಿಗೆ ಆಗಮಿಸಿದ NIA ತಂಡ : ನಿಷೇಧಿತ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿರುವ ಮಾಹಿತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In