• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಹಿಳೆಯ ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ಯತ್ನ :ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕ ಬೆಂಗಳೂರಿನಲ್ಲಿ ಬಂಧನ

June 17, 2025
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಹಿಳೆಯ ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ಯತ್ನ :ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕ ಬೆಂಗಳೂರಿನಲ್ಲಿ ಬಂಧನ

ಯು ಟ್ಯೂಬ್ ನಲ್ಲಿ ಬರುವ ಜೋತಿಷ್ಯ ಗಳನ್ನು ನಂಬಿ ಮೋಸ ಹೋಗಬೇಡಿ. ದೇವರನ್ನ ನಂಬಿ ಪೂಜಾರಿಗಳನ್ನು ಅಲ್ಲ

by ಪ್ರಜಾಧ್ವನಿ ನ್ಯೂಸ್
June 17, 2025
in ಕ್ರೈಮ್, ಬೆಂಗಳೂರು
0
ಮಹಿಳೆಯ ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ಯತ್ನ :ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕ ಬೆಂಗಳೂರಿನಲ್ಲಿ ಬಂಧನ
113
SHARES
322
VIEWS
ShareShareShare

ಬೆಂಗಳೂರು: ಬೆಂಗಳೂರಿನ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿದ ಆರೋಪದಲ್ಲಿ ಕೇರಳದ  ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಅರ್ಚಕ ಅರುಣ್ ಎಂಬಾತನನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ, ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ. ಪೂಜೆ ಮಾಡಿಸಲೆಂದು ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಗೆ ಮಾಟ ಮಾಂತ್ರದ ಬೆದರಿಕೆಯೊಡ್ಡಿ ಮುಖ್ಯ ಅರ್ಚಕ ಹಾಗೂ ಅರ್ಚಕ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಕೇರಳದ ಪೆರಿಂಗೋಟ್ಟುಕ್ಕಾರ ದೇಗುಲದ ಬಗ್ಗೆ ಕೇಳಿತಿಳಿದಿದ್ದರು. ಹೀಗಾಗಿ ಅಲ್ಲಿಗೆ ಪೂಜೆ ಮಾಡಿಸಲೆಂದು ತೆರಳಿದ್ದರು. ಆ ವೇಳೆ ಪರಿಚಯವಾಗಿದ್ದ ಅರ್ಚಕರು, ಪೂಜೆಯ ಹೆಸರಿನಲ್ಲಿ ಮತ್ತು ಮಾಟ-ಮಂತ್ರ ಹೆಸರಿನಲ್ಲಿ ಮಹಿಳೆ ಜತೆ ವಾಟ್ಸ್​​ಆ್ಯಪ್​ ವಿಡಿಯೋ ಕಾಲ್ ಮೂಲಕ ಅಸಭ್ಯವಾಗಿ ವರ್ತಿಸಿದ್ದಾರೆ. ಅಷ್ಟೇ ಅಲ್ಲದೆ, ಮತ್ತೊಂದು ಪೂಜೆ ಮಾಡಿಸುವುದಾಗಿ ಕರೆಸಿಕೊಂಡು ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ಬೆಳ್ಳಂದೂರು ಠಾಣೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ಮಹಿಳೆ ಉಲ್ಲೇಖಿಸಿದ್ದಾರೆ.

ಕುಟುಂಬದಲ್ಲಿ ಕೆಲವೊಂದು ಸಮಸ್ಯೆಗಳಿಂದ ಬಳಲುತ್ತಿದ್ದ ಬೆಂಗಳೂರಿನ ಮಹಿಳೆಗೆ ಕೇರಳದ ಪೆರಿಂಗೋಟ್ಟುಕ್ಕಾರ ದೇವಸ್ಥಾನದ ಬಗ್ಗೆ ಸ್ನೇಹಿತರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವಿಡಿಯೋದಿಂದ ಮಾಹಿತಿ ದೊರೆತಿತ್ತು. ಅಲ್ಲಿಗೆ ಹೋಗಿ ಪೂಜೆ ಮಾಡಿಸಿಕೊಂಡರೆ ಪರಿಹಾರ ದೊರೆಯುತ್ತದೆ ಎಂಬ ಭರವಸೆ ಬಂದಿತ್ತು. ಹೀಗಾಗಿ ಅಲ್ಲಿಗೆ ತೆರಳಿದ್ದರು. ಆ ಸಂದರ್ಭದಲ್ಲಿ, ಸಂತ್ರಸ್ತೆಗೆ ಅರ್ಚಕರ ಜತೆ ಮಲಯಾಳಂ ಭಾಷೆಯಲ್ಲಿ ಮಾತನಾಡಲು ಸಾಧ್ಯವಾಗಲಿಲ್ಲ. ತಮಿಳು ಮತ್ತು ಕನ್ನಡವಷ್ಟೇ ಬರುತ್ತಿದ್ದ ಸಂತ್ರಸ್ತೆಗೆ ಅರ್ಚಕ ಅರುಣ್ ಎಂಬಾತ ಪರಿಚಯವಾಗಿದ್ದಾನೆ. ಆತ ತಮಿಳಿನಲ್ಲಿ ಮಾತನಾಡಿ ಅದನ್ನು ಅರ್ಚಕರಿಗೆ ತಿಳಿಸಿದ್ದ. ನಂತರ 24 ಸಾವಿ ರೂ. ಕೊಟ್ಟರೆ ಪೂಜೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದಾನೆ. ಮೊಬೈಲ್ ಸಂಖ್ಯೆ ಪಡೆದುಕೊಂಡಿದ್ದ ಆತ, ಸಂತ್ರಸ್ತೆ ಬೆಂಗಳೂರಿಗೆ ಬಂದ ನಂತರ ಹಲವು ಬಾರಿ ಕರೆ ಮಾಡಿದ್ದ.

ಸಂತ್ರಸ್ತೆಗೆ ಕರೆ ಮಾಡಿದ್ದ ಅರುಣ್, ‘ನಿಮ್ಮ ಮೇಲೆ ಮಾಟ-ಮಂತ್ರ ಆಗಿದೆ. ಅದನ್ನು ಹೋಗಲಾಡಿಸಲು ಪೂಜೆ ಮಾಡುತ್ತೇನೆ. ಹೇಳಿದಂತೆ ನೀವು ಮಾಡಬೇಕು’ ಎಂದಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಂತರ ವಾಟ್ಸ್​​ಆ್ಯಪ್ ವಿಡಿಯೋ ಕಾಲ್​​ನಲ್ಲಿ ನಗ್ನನಾಗಿದ್ದಲ್ಲದೆ, ಮಹಿಳೆಗೂ ಬಲವಂತ ಮಾಡಿದ್ದಾನೆ. ಆದರೆ ಸಂತ್ರಸ್ತೆ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡಿದ್ದ ಆತ, ಮಕ್ಕಳ ಮೇಳೆ ಮಾಟ ಮಂತ್ರ ಮಾಡಿಸುವೆ ಎಂದು ಬೆದರಿಕೆ ಹಾಕಿ, ಮಹಿಳೆ ನಗ್ನಳಾಗುವಂತೆ ಮಾಡಿದ್ದ. ಅದಾದ ನಂತರ ಮತ್ತೆ ವಿಶೇಷ ಪೊಜೆಗೆಂದು ದೇವಸ್ಥಾನಕ್ಕೆ ಬರುವಂತೆ ತಿಳಿಸಿದ್ದ. ಬ್ಲ್ಯಾಕ್​ಮೇಲ್​​ಗೆ ಹೆದರಿ ಮಹಿಳೆ ದೇಗುಲಕ್ಕೆ ತೆರಳಿದ್ದರು. ಆಕೆಯ ಬಳಿ ಪೂಜೆ ಮಾಡಿಸಿದ್ದ ಅರುಣ್ ಹಾಗೂ ಮುಖ್ಯ ಅರ್ಚಕ, ಧಾರ್ಮಿಕ ಕ್ರಿಯೆ ಇದೆ ಎಂದು ಬಲವಂತವಾಗಿ ಕಾರಿನಲ್ಲಿ ಕಾಡಿಗೆ ಕರೆದುಕೊಂಡು ಹೋಗಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಮುಂದಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.ಬಂಧಿತನ ವಿರುದ್ಧ ಬಿಎನ್​ಎಸ್ ಕಾಯ್ದೆಯ ವಿವಿಧ ಸೆಕ್ಷನ್​ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಯು ಟ್ಯೂಬ್ ನಲ್ಲಿ ಬರುವ ಜೋತಿಷ್ಯ ಗಳನ್ನು ನಂಬಿ ಮೋಸ ಹೋಗಬೇಡಿ. ದೇವರನ್ನ ನಂಬಿ ಪೂಜಾರಿಗಳನ್ನು ಅಲ್ಲ

Muliya

ಜಾಹೀರಾತು

8722552464 Astrloger

ಜಾಹೀರಾತು

SendShare45Share
Previous Post

ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

Next Post

ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In