• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭ ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್!

June 21, 2025
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭ ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್!

by ಪ್ರಜಾಧ್ವನಿ ನ್ಯೂಸ್
June 21, 2025
in ಕ್ರೈಮ್, ದಕ್ಷಿಣ ಕನ್ನಡ, ನೆಲ್ಯಾಡಿ
0
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭ ರಾಷ್ಟ್ರೀಕೃತ ಬ್ಯಾಂಕ್ ಕೊಕ್ಕಡ ಶಾಖೆಯ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್!
17
SHARES
48
VIEWS
ShareShareShare

ಕೊಕ್ಕಡ: ಜೂ.20ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗಳೇ ಹಣ ಎಸಗಿರುವ ಆರೋಪ ಕೇಳಿಬಂದಿದೆ.

Muliya

ಜಾಹೀರಾತು

ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಿನವೊಂದರಲ್ಲಿ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದು ಲಕ್ಷಾಂತರ ರೂ.ಕಾಣಿಕೆ ಸಂದಾಯವಾಗುತ್ತಿದೆ. ಕಾಣಿಕೆ ರೂಪದಲ್ಲಿ ಭಕ್ತರಿಂದ ಸಂದಾಯವಾಗುವ ಹಣಗಳ ಎಣಿಕೆ ಪ್ರತಿ ತಿಂಗಳೂ ನಡೆಯುತ್ತದೆ. ಎಣಿಕೆ ಮಾಡಿದ ಹಣವನ್ನು ರಾಷ್ಟ್ರೀಕೃತ ಬ್ಯಾಂಕ್‌ವೊಂದರ ಕೊಕ್ಕಡ ಶಾಖೆಯಲ್ಲಿ ಜಮೆ ಮಾಡಲಾಗುತ್ತದೆ. ಪ್ರತಿ ಬಾರಿಯೂ ಬ್ಯಾಂಕ್‌ನ ಸಿಬ್ಬಂದಿಗಳೇ ಹಣ ಎಣಿಕೆ ಯಂತ್ರದೊಂದಿಗೆ ದೇವಸ್ಥಾನಕ್ಕೆ ಬಂದು ಹಣ ಸಂಗ್ರಹಿಸಿಕೊಂಡು ಹೋಗುತ್ತಾರೆ. ದೇವಸ್ಥಾನದ ಸಿಬ್ಬಂದಿಗಳ ಜೊತೆ ಗ್ರಾಮದ ಇತರೇ ಭಕ್ತರೂ ಸ್ವಯಂ ಸೇವಕರಾಗಿ ಸೇರಿಕೊಂಡು ಹಣ ಎಣಿಕೆಗೆ ಸಹಕಾರ ನೀಡುತ್ತಾರೆ.

ಜೂ.20ರಂದು ಹಣ ಎಣಿಕೆ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗಳು ಯಂತ್ರದ ಮೂಲಕ ತಲಾ 100 ನೋಟ್‌ಗಳಂತೆ ಬಂಡಲ್ ಮಾಡಿ ಜೋಡಿಸಿಟ್ಟಿದ್ದ ಬಂಡಲ್‌ವೊಂದನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಕೈಯಲ್ಲಿ ಮರು ಎಣಿಕೆ ಮಾಡಿದ ವೇಳೆ ಅದರಲ್ಲಿ ಏಳೆಂಟು ನೋಟ್‌ಗಳು ಹೆಚ್ಚುವರಿ ಇರುವುದು ಪತ್ತೆಯಾಗಿದೆ. ಈ ಬಗ್ಗೆ ಬ್ಯಾಂಕ್‌ನ ಸಿಬ್ಬಂದಿಗಳನ್ನು ಪ್ರಶ್ನಿಸಿದಾಗ ನೋಟ್‌ಗಳು ಒದ್ದೆಯಾಗಿರುವುದರಿಂದ ಬಂಡಲ್‌ನಲ್ಲಿ ಹೆಚ್ಚು ಹೋಗಿರಬಹುದು ಎಂದು ಉತ್ತರಿಸಿದ್ದಾರೆ. ಆದರೆ ಇದರಿಂದ ಸಮಾಧಾನಗೊಳ್ಳದ ಅಧ್ಯಕ್ಷರು, ದೇವಸ್ಥಾನದ ಸಿಬ್ಬಂದಿಗಳ ಮೂಲಕ ಕೆಲವೊಂದು ಹಣದ ಬಂಡಲ್‌ಗಳನ್ನು ಮತ್ತೆ ಎಣಿಕೆ ಮಾಡಿಸಿದ್ದಾರೆ.

ಈ ವೇಳೆಯೂ ಬಹುತೇಕ ಬಂಡಲ್‌ಗಳಲ್ಲಿ ನಾಲ್ಕರಿಂದ ಎಂಟು ನೋಟ್‌ಗಳ ತನಕ ಹೆಚ್ಚುವರಿಯಾಗಿ ಇರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ನೋಟ್‌ಗಳ ಎಲ್ಲಾ ಬಂಡಲ್‌ಗಳನ್ನು ದೇವಸ್ಥಾನದ ಸಿಬ್ಬಂದಿಗಳೇ ಎಣಿಕೆ ಮಾಡಿ ಬ್ಯಾಂಕ್‌ಗೆ ಜಮೆ ಮಾಡಿದ್ದಾರೆ ಎಂದು ವರದಿಯಾಗಿದೆ. ಎಣಿಕೆ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಯವರು ಉಪಸ್ಥಿತರಿದ್ದರು.

ದೇವಸ್ಥಾನದ ಕಾಣಿಕೆ ಡಬ್ಬಿಯ ಹಣ ಎಣಿಕೆ ವೇಳೆ ಬ್ಯಾಂಕ್‌ನ ಸಿಬ್ಬಂದಿಗಳು ಗೋಲ್‌ಮಾಲ್ ಮಾಡುತ್ತಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತ್ತು. ನಮ್ಮ ವ್ಯವಸ್ಥಾಪನಾ ಸಮಿತಿ ಅಧಿಕಾರಕ್ಕೆ ಬಂದ ಬಳಿಕ ಜೂ.20ರಂದು ಮೊದಲ ಬಾರಿಗೆ ಹುಂಡಿ ಹಣ ಎಣಿಕೆ ನಡೆದಿದೆ. ಅನುಮಾನದ ಹಿನ್ನೆಲೆಯಲ್ಲಿ ಬ್ಯಾಂಕ್ ಸಿಬ್ಬಂದಿಗಳು ಯಂತ್ರದ ಮೂಲಕ ಎಣಿಕೆ ಮಾಡಿ ಜೋಡಿಸಿಟ್ಟಿದ್ದ ಬಂಡಲ್‌ವೊಂದನ್ನು ಕೈಯಲ್ಲಿ ಒಂದೊಂದೇ ನೋಟುಗಳಂತೆ ಎಣಿಕೆ ಮಾಡಿದಾಗ ಏಳೆಂಟ್ ನೋಟು ಹೆಚ್ಚುವರಿ ಇರುವುದು ಪತ್ತೆಯಾಗಿದೆ.

8722552464 Astrloger

ಜಾಹೀರಾತು

ಈ ಹಿನ್ನೆಲೆಯಲ್ಲಿ ನೋಟಿನ ಕಂತೆಗಳನ್ನು ದೇವಸ್ಥಾನದ ಸಿಬ್ಬಂದಿಗಳ ಸಹಾಯದಿಂದ ಮರು ಎಣಿಕೆ ಮಾಡಿಸಿದ್ದೇವೆ. ಈ ವೇಳೆಯೂ ಬಂಡಲ್‌ಗಳಲ್ಲಿ ಹೆಚ್ಚುವರಿ ನೋಟು ಇರುವುದು ಪತ್ತೆಯಾಗಿದೆ. ಬಳಿಕ ಎಲ್ಲಾ ಕಂತೆಗಳನ್ನು ಸಿಬ್ಬಂದಿಗಳಿಂದಲೇ ಎಣಿಕೆ ಮಾಡಿಸಿ ಬ್ಯಾಂಕ್‌ಗೆ ಜಮೆ ಮಾಡಲಾಗಿದೆ. ಅವ್ಯವಹಾರವೆಸಗಿರುವ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಮುಜರಾಯಿ ಇಲಾಖೆಗೆ ಜೂ.21ರಂದು ದೂರು ನೀಡಲಾಗುವುದು”. -ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ.

SendShare7Share
Previous Post

ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

Next Post

ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In