• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

June 21, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

by ಪ್ರಜಾಧ್ವನಿ ನ್ಯೂಸ್
June 21, 2025
in ಪುತ್ತೂರು, ಪ್ರಾದೇಶಿಕ
0
ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್
6
SHARES
18
VIEWS
ShareShareShare

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಅನ್ನು ತಾಲೂಕು ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಪುತ್ತೂರು ನ್ಯಾಯಾಲಯದಲ್ಲಿ ನಡೆಯಲಿದ್ದು, ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಿದೆ. ಲೋಕ್ ಅದಾಲತ್ ನಲ್ಲಿ ಹೆಚ್ಚಿನ ಪ್ರಕರಣಗಳು ಇತ್ಯರ್ಥವಾಗಲು ಎಲ್ಲರ ಸಹಕಾರದ ಅಗತ್ಯವಿದೆ. ಈಗಾಗಲೇ ಪೂರ್ವಭಾವಿ ಸಭೆಗಳನ್ನು ಹಣಕಾಸು ಸಂಸ್ಥೆಗಳು, ಪೊಲೀಸ್, ಆರ್ .ಟಿ.ಓ. ಪುರಸಭೆ ಅಧಿಕಾರಿಗಳು, ತಹಶೀಲ್ದಾರ್, ವಕೀಲರು, ಇನ್ಸೂರೆನ್ಸ್ ಕಂಪೆನಿಗಳ ಅಧಿಕಾರಿಗಳೊಂದಿಗೆ ಮಾಡಲಾಗಿದೆ. ಹಣಕಾಸು ಸಂಸ್ಥೆಗಳಿಗೆ ಬಡ್ಡಿ ಹಣದಲ್ಲಿ ರಿಯಾಯಿತಿ ನೀಡಿ ಸಹಕರಿಸಬೇಕು ಎಂದು ಕೇಳಿಕೊಳ್ಳಲಾಗಿದೆ. ಸಾಲಗಾರರ ಮನವೊಲಿಸುವ ಪ್ರಯತ್ನಗಳನ್ನು ಕುಂಡ ಮಾಡುವಂತೆ ಅಧಿಕಾರಿಗಳಿಗೆ ಮತ್ತು ವಕೀಲರಿಗೆ ಹೇಳಲಾಗಿದೆ. ಈ ರೀತಿ ರಾಜಿ ಸಂಧಾನ ಮಾಡಿ ಪ್ರಕರಣಗಳನ್ನು ಇತ್ಯರ್ಥ ಮಾಡುವುದರಿಂದ ಹಣ ಮತ್ತು ಸಮಯದ ಉಳಿತಾಯ ಮಾನಸಿಕ ನೆಮ್ಮದಿ ಮತ್ತು ತ್ವರಿತ ನ್ಯಾಯಾಧಾನ ಆಗುತ್ತದೆ. ಈಗ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ರಾಜೀ ಮಾಡಲು ಇಚ್ಚಿಸುವ ಎಲ್ಲರೂ ನ್ಯಾಯಾಲಯಕ್ಕೆ ಹಾಜರಾಗಿ ಲೋಕ್ ಅದಾಲತ್ ನ್ನು ಯಶಸ್ವಿಗೊಳಿಸಬೇಕೆಂದು ವಿನಂತಿ.

ಜನರಿಗೆ ಲೋಕ್ ಅದಾಲತ್ ಬಗ್ಗೆ ತಿಳಿಯುವಂತೆ ಮಾಡಲು ಕಸ ವಿಲೇವಾರಿ ವಾಹನಕ್ಕೆ ನಮ್ಮ ಲೋಕ್ ಅದಾಲತ್ ಬಗೆಗಿನ ಒಂದು ಆಡಿಯೋ ತುಣುಕನ್ನು ನಾವು ಪುರಸಭೆಗೆ ನೀಡುತ್ತಿದ್ದು. ಪ್ರತಿ ವಾರ್ಡಿಗೆ ಕಸ ಸಂಗ್ರಹಿಸಲು ಹೋಗುವಾಗ ಸದರಿ ಹಾಡನ್ನು ಹಾಕಿ ಮನೆ ಮನೆಗೆ ನಮ್ಮ ಲೋಕ್ ಅದಾಲತ್ ನ ವಿಚಾರವನ್ನು ತಿಳಿಯುವಂತೆ ಮಾಡುತ್ತಿದ್ದೇವೆ ಎಂದರು
ತಾಲೂಕು ಕಾನೂನು ಸಮಿತಿಯ ಛೇರ್ಮನ್ – ಶ್ರೀಮತಿ ಪ್ರಕೃತಿ ಕಲ್ಯಾಣ್ ಪುರ, ಗೌ. ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯದ ನ್ಯಾಯಧೀಶರು.
ಸಮಿತಿಯ ಸದಸ್ಯ ಕಾರ್ಯದರ್ಶಿಯವರು – ಶ್ರೀ ಶಿವಣ್ಣ ಎಚ್. ಆರ್., ಗೌ. ಪ್ರಧಾನ ವ್ಯವಹಾರಿಕ ನ್ಯಾಯಾಲಯದ ನ್ಯಾಯಧೀಶರು.
– ಶ್ರೀ ಯೋಗೇಂದ್ರ ಶೆಟ್ಟಿ, ಗೌ. ಹೆಚ್ಚುವರಿ ವ್ಯವಹಾರಿಕ ನ್ಯಾಯಾಲಯದ ನ್ಯಾಯಧೀಶರು.
– ಶ್ರೀ ಜಿ. ಜಗನ್ನಾಥ ರೈ, ವಕೀಲರು
– ಅಧ್ಯಕ್ಷರು, ವಕೀಲರ ಸಂಘ (ರಿ.) ಪುತ್ತೂರು.ಉಪಸ್ಥಿತರಿದ್ದರು

ಜಾಹೀರಾತು

8722552464 Astrloger

ಜಾಹೀರಾತು

SendShare2Share
Previous Post

ರಸ್ತೆ ನಿರ್ಮಾಣವನ್ನು ಮಾಡಲು ಅವಕಾಶ ನೀಡದೇ ಅನಧಿಕೃತವಾಗಿ ಸ್ವಾಧೀನ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ಗಿರಿಧರ್ ನಾಯ್ಕ್ ಪತ್ರಿಕಾಗೋಷ್ಟಿ

Next Post

ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಿನ್ನೆಲೆ-ಗ್ರಾಮವಾರು ಸಮಿತಿ ರಚನೆಗೆ ಚಾಲನೆ:ಶಾಸಕರಿಂದ ಉದ್ಘಾಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In