• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಯು.ಜಿ.ರಾಧಾ ಅರ್ಜಿ: ಅರುಣ್ ಶ್ಯಾಮ್ ವಾದ

June 23, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಯು.ಜಿ.ರಾಧಾ ಅರ್ಜಿ: ಅರುಣ್ ಶ್ಯಾಮ್ ವಾದ

by ಪ್ರಜಾಧ್ವನಿ ನ್ಯೂಸ್
June 23, 2025
in ಕ್ರೈಮ್
0
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಯು.ಜಿ.ರಾಧಾ ಅರ್ಜಿ: ಅರುಣ್ ಶ್ಯಾಮ್ ವಾದ
6
SHARES
16
VIEWS
ShareShareShare

ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ, ಕಿರುಕುಳ ವಿರುದ್ಧ ಉಪ್ಪಿನಂಗಡಿಯ ಹಿರಿಯ ನಾಗರಿಕ ಯು.ಜಿ.ರಾಧಾ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಿಚಾರಣೆಗೆತ್ತಿಕೊಂಡಿರುವ ಹೈಕೋರ್ಟ್, ಕಾನೂನನಿನ ಚೌಕಟ್ಟನ್ನು ಮೀರಿ ಅರ್ಜಿದಾರರಿಗೆ ಯಾವುದೇ ತೊಂದರೆ ನೀಡದಂತೆ ನಿರ್ಭಂದಿಸಿ ಮಧ್ಯಂತರ ಆದೇಶ ಮಾಡಿದೆ.

ಪೊಲೀಸರು ಮಧ್ಯರಾತ್ರಿ ಮನೆಗೆ ಆಗಮಿಸಿ ಆರೋಪಿಯ ರೀತಿಯಲ್ಲಿ ಫೋಟೋ ತೆಗೆಸಿ ವೈಯಕ್ತಿಕ ಸ್ವಾತಂತ್ರ್ಯಕ್ಕೆ ದಕ್ಕೆ ಉಂಟು ಮಾಡಿದ್ದಾರೆಂದು ಆರೋಪಿಸಿ ಯು.ಜಿ.ರಾಧಾ ಅವರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿ, ಈ ಸಂಬಂಧ ಪ್ರತಿವಾದಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದ್ದರು. ಕರ್ನಾಟಕ ಸರಕಾರದ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ದಕ ಜಿಲ್ಲಾ ಪೊಲೀಸ್ ಅಧೀಕ್ಷಕರು, ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್, ದಕ ಎಸ್ಪಿ ಡಾ ಕೆ ಅರುಣ್, ಉಪ್ಪಿನಂಗಡಿ ಎಸ್ ಐ ಅವಿನಾಶ್ ಗೌಡ ಇವರನ್ನು ಪ್ರತಿವಾದಿಗಳಾಗಿ ಮಾಡಲಾಗಿದೆ. ಯುಜಿ ರಾಧಾ ಅವರು ಸಲ್ಲಿಸಿದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ಏಕಸದಸ್ಯ ಪೀಠ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಘಟನೆಗೆ ಸಂಬಂಧಿಸಿ ದಾಖಲೆ ಸಮೇತ ಉತ್ತರಿಸಬೇಕು ಎಂದು ಪ್ರತಿವಾದಿಗಳಿಗೆ ನೋಟಿಸು ಜಾರಿ ಮಾಡಿದೆ.

ಜೂನ್ 1 ರಂದು ಯು ಜಿ ರಾಧಾ ಅವರು ಉಪ್ಪಿನಂಗಡಿ ಪೇಟೆಯಲ್ಲಿರುವ ತಮ್ಮ ಮೆಡಿಕಲ್ ಶಾಪ್ ನಲ್ಲಿದ್ದಾಗ ಪೊಲೀಸರು ಮೆಡಿಕಲ್ ಟೆಸ್ಟಿಗೆ ಬಂದಿದ್ದರು. ಮರುದಿನ ಮಧ್ಯರಾತ್ರಿ ಅವರ ಮನೆಗೆ ತೆರಳಿದ ಪೊಲೀಸರು ಅವರ ಫೋಟೋ ತೆಗೆದು ಜಿಪಿಎಸ್ ಮೂಲಕ ಅಪಲೋಡ್ ಮಾಡಿದ್ದರು. ಈ ಬಗ್ಗೆ ಪ್ರಶ್ನಿಸಿದಾಗ ಎಸ್ಪಿಯವರ ಸೂಚನೆ ಇದೆ ಎಂದು ಪೊಲೀಸರು ತಿಳಿಸಿದ್ದರು. ಪೊಲೀಸರ ಈ ಕ್ರಮದ ವಿರುದ್ಧ ಜೂನ್ 3 ರಂದು ಯುಜಿ ರಾಧಾ ಅವರು ಹೈಕೋರ್ಟ್ ಮೆಟ್ಟಲೇರಿದ್ದರು.

8722552464 Astrloger

ಜಾಹೀರಾತು

ತಮ್ಮ ವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಪೊಲೀಸರು ವಿನಾಕಾರಣ ಕಸಿದಿದ್ದಾರೆ. ಆರೋಪಿಯ ರೀತಿ ನನ್ನನ್ನು ಪೊಲೀಸರು ನಡೆಸಿಕೊಂಡಿದ್ದು, ಇದರಿಂದ ನನ್ನ ಖಾಸಗಿತನ, ಚಾರಿತ್ರ್ಯಕ್ಕೆ ದಕ್ಕೆಯಾಗಿದೆ. ಈ ಮೂಲಕ ನನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗಿದೆ. ಹೀಗಾಗಿ ನನಗೆ 20 ಲಕ್ಷ ರೂ ಮಾನನಷ್ಟ ಪರಿಹಾರ ನೀಡಬೇಕು ಎಂದು ಯು.ಜಿ.ರಾಧಾ ರಿಟ್ ಅರ್ಜಿಯಲ್ಲಿ ಕೋರಿದ್ದಾರೆ. ಅರ್ಜಿದಾರರ ಪರ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಪುತ್ತೂರು ವಾದಿಸಿದ್ದಾರೆ.

ಜೂನ್ 19 ರಂದು ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಪೀಠ, ಪ್ರಕರಣ ವಿಚಾರಣೆಯಲ್ಲಿರುವುದರಿಂದ, ಕಾನೂನು ಪರಿವ್ಯಾಪ್ತಿಯನ್ನು ಹೊರತುಪಡಿಸಿ ದೂರುದಾರರಿಗೆ ಯಾವುದೇ ರೀತಿಯ ಕಿರುಕುಳವನ್ನು ಪೊಲೀಸರು ನೀಡಬಾರದು. ದೂರುದಾರರ ಮನೆಗಳಿಗೆ ಪೊಲೀಸರು ಆಗಮಿಸಿದ ವಿದ್ಯಮಾನಕ್ಕೆ ಸಂಬಂಧಿಸಿ ದಾಖಲೆ ಸಲ್ಲಿಸಬೇಕು ಎಂದು ಸೂಚಿಸಿ ಪ್ರತಿವಾದಿಗಳಿಗೆ ನೋಟಿಸು ಜಾರಿಗೆ ಆದೇಶಿಸಿದೆ. ಘಟನೆ ಕುರಿತು ಯು ಜಿ ರಾಧಾ ಅವರು ಪೊಲೀಸ್ ದೂರು ಪ್ರಾಧಿಕಾರ ಹಾಗೂ ರಾಷ್ಟ್ರೀಯ ಮಾನ ಹಕ್ಕು ಆಯೋಗಕ್ಕೆ ಪ್ರತ್ಯೇಕ ದೂರು ಸಲ್ಲಿಸಿದ್ದರು.

ಜಾಹೀರಾತು

SendShare2Share
Previous Post

ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಿನ್ನೆಲೆ-ಗ್ರಾಮವಾರು ಸಮಿತಿ ರಚನೆಗೆ ಚಾಲನೆ:ಶಾಸಕರಿಂದ ಉದ್ಘಾಟನೆ

Next Post

ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In