• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

June 25, 2025
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

July 29, 2026
ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

by ಪ್ರಜಾಧ್ವನಿ ನ್ಯೂಸ್
June 25, 2025
in ಆರೋಗ್ಯ , ಹೆಲ್ತ್ ಟಿಪ್ಸ್, ಉಪ್ಪಿನಂಗಡಿ, ದಕ್ಷಿಣ ಕನ್ನಡ, ಸಾಂಸ್ಕೃತಿಕ
0
ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ
12
SHARES
34
VIEWS
ShareShareShare

ಉಪ್ಪಿನಂಗಡಿ:ದಿನಾಂಕ 21.06.2025ನೇ ಶನಿವಾರ 11ನೇ ವಿಶ್ವಯೋಗ ದಿನಾಚರಣೆಯ ಅಂಗವಾಗಿ spyss ಉಪ್ಪಿನಂಗಡಿ ನಗರದ ಸಹಸ್ರಲಿಂಗೇಶ್ವರ ಶಾಖೆ ಉಪ್ಪಿನಂಗಡಿ ಮತ್ತು ಗಾಣಿಗ ಸಮುದಾಯ ಭವನ ಶಾಖೆಯ ಯೋಗ ಬಂಧುಗಳ ಸೇರುವಿಕೆಯಿಂದ ನೇತ್ರಾವತಿ ಸಮುದಾಯ ಭವನದಲ್ಲಿ , ಗುರುವಾಯನಕೆರೆ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ನಮ್ಮ ಮನೆ ಶಾಖೆ ಮತ್ತು ಪಾಂಡುರಂಗ ಶಾಖೆಯ ಯೋಗ ಬಂಧುಗಳಿಂದ, ಆಲಂಕಾರು ಶ್ರೀ ಭಾರತಿ ಶಾಲೆಯಲ್ಲಿ ಆಲಂಕಾರು ಭಾರತೀ ಶಾಖೆ ಮತ್ತು ಕೊಯಿಲ ಸದಾಶಿವ ಮಹಾಗಣಪತಿ ಶಾಖೆಯ ಯೋಗ ಬಂಧುಗಳು, ಮತ್ತು ನೆಲ್ಯಾಡಿ ಶಬರೀಶ ಕಲಾಮಂದಿರ ಅಯ್ಯಪ್ಪ ಬೆಟ್ಟ, ಇಲ್ಲಿ ಶಬರೀಶ ಶಾಖೆ ಯೋಗ ಬಂದುಗಳು ಹೀಗೆ ನಾಲ್ಕು ಕಡೆಗಳಲ್ಲಿ ಸಮಿತಿಯ ನಿತ್ಯಾಭ್ಯಾಸದ ಜೊತೆಗೆ ಆಯುಷ್ ಇಲಾಖೆಯ ಪಠ್ಯಕ್ರಮದಂತೆ ಆಸನಾಭ್ಯಾಸಗಳನ್ನು ಜೋಡಿಸಿಕೊಳ್ಳಲಾಯಿತು.

ashwinistudioputtur

ಜಾಹೀರಾತು

Muliya

ಜಾಹೀರಾತು

ಗುರುವಾಯನಕೆರೆ ನಮ್ಮ ಮನೆ ಶಾಖೆಯಲ್ಲಿ ಬೆಳ್ತಂಗಡಿಯ ಶಾಸಕರಾದ ಶ್ರೀಯುತ ಹರೀಶ್ ಪೂಂಜರವರು ದೀಪ ಪ್ರಜ್ವಲನೆಗೈದು ಉದ್ಘಾಟಿಸಿದರು ಯೋಗ ದಿನಾಚರಣೆಯ ಮಹತ್ವಗಳನ್ನು ಸಂಕ್ಷಿಪ್ತವಾಗಿ ಪ್ರಸ್ತಾಪಿಸಿದರು, ಹಾಗೆಯೇ ಅಲಂಕಾರು ಶ್ರೀ ಭಾರತೀ ಶಾಖೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಲ್ಯಾ ರವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಎಲ್ಲಾ ಶಾಖೆಗಳಲ್ಲಿಯೂ 11ನೇ ವಿಶ್ವ ಯೋಗ ದಿನಾಚರಣೆಯ ಕುರಿತಾಗಿ ಯೋಗ ಬಂಧುಗಳಿಂದ ಬೌದ್ಧಿಕ್ ನ್ನು ನೀಡಲಾಯಿತು. ಉಪ್ಪಿನಂಗಡಿ ನಗರದ ನಾಲ್ಕು ಕಡೆಗಳಲ್ಲಿ ನಡೆದ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಸಮಾಪನಗೊಂಡಿತು. ಅಲ್ಲದೆ ಉಪ್ಪಿನಂಗಡಿ ನಗರದ ಶಿಕ್ಷಕರುಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಶಾಲೆಗಳಲ್ಲಿ ಕ್ಯಾಪ್ಕೋ ಗಳಲ್ಲಿ ಪಂಚಾಯತುಗಳಲ್ಲಿ ,ಸರಕಾರಿ ಆಸ್ಪತ್ರೆ, ಯುವಮೋರ್ಚಾ,ಮಾಂಡೋವಿ ಮೋಟಾರ್ಸ್ ಉಪ್ಪಿನಂಗಡಿ ಸೇರಿದಂತೆ ಹಲವು ಕಡೆಗಳಲ್ಲಿ ಆಯುಷ್ ಪಠ್ಯಕ್ರಮದಂತೆ ತರಗತಿಗಳನ್ನು ನಡೆಸಿ ಕೊಟ್ಟಿರುತ್ತಾರೆ.

ಉಪ್ಪಿನಂಗಡಿ ನಗರದ ನಾಲ್ಕು ಕಡೆಗಳಲ್ಲಿ ಸುಮಾರು 306 ಯೋಗ ಹಾಗೂ ಯೋಗೆತರ ಬಂಧುಗಳು ಭಾಗವಹಿಸಿದ್ದರು ಎಂದು spyas ಉಪ್ಪಿನಂಗಡಿ ನಗರ ಸಂಚಾಲಕರಾದ ಸಂತೋಷ್ ಕುಮಾರ್ ತಿಳಿಸಿದ್ದಾರೆ

SendShare5Share
Previous Post

ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಯು.ಜಿ.ರಾಧಾ ಅರ್ಜಿ: ಅರುಣ್ ಶ್ಯಾಮ್ ವಾದ

Next Post

ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In