ಆಗಸ್ಟ್ 8 ರಂದು ನಡೆಯುವ ವರ ಮಹಾಲಕ್ಷ್ಮಿ ಆಮಂತ್ರಣ ಪತ್ರಿಕೆ ಬಿಡುಗಡೆ ಸುಭದ್ರ ಕಲ್ಯಾಣ ಮಂಟಪದಲ್ಲಿ ಇಂದು ಸಂಜೆ ನಡೆಯಿತು.ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷರಾದ ಮಹೇಂದ್ರ ವರ್ಮ,ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ರಾಯ್ ಮಠ,ವರ ಮಹಾಲಕ್ಷ್ಮಿ ಪೂಜೆ ಯ ಅಧ್ಯಕ್ಷರಾದ ಪ್ರೇಮ ಆರ್ ರೈ, ಕಾರ್ಯದರ್ಶಿಗಳಾದ ಅನ್ನಪೂರ್ಣ ಬಲ್ಲಾಲ್, ಮತ್ತು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸದಸ್ಯರು, ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸದಸ್ಯರು ಭಾಗವಹಿಸಿದ್ದರು.
























