• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

June 30, 2025
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

May 25, 2026
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ  ರಿಮೇಕ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, May 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

by ಪ್ರಜಾಧ್ವನಿ ನ್ಯೂಸ್
June 30, 2025
in ಪುತ್ತೂರು
0
ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ
83
SHARES
236
VIEWS
ShareShareShare
ಪುತ್ತೂರು: ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಮಗುವಿಗೆ ಜನ್ಮ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡರ ಸಹಿತ ಯಾರೂ ಮಾತನಾಡುತ್ತಿಲ್ಲ. ಈ ಪ್ರಕರಣವನ್ನು ಸಮಾಜ ಯಾಕೆ ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಈ ಪ್ರಕರಣವನ್ನು ಏನೂ ಅಲ್ಲ ಎಂದು ಬಿಂಬಿಸಲಾಗುತ್ತಿದೆ ಎಂದು ನಗರ ಕಾಂಗ್ರೆಸ್‌ಮುಖಂಡ ಹೆಚ್.ಮಹಮ್ಮದಾಲಿ ಆರೋಪಿಸಿದ್ದಾರೆ.
ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಪ್ರಕರಣದಲ್ಲಿ ಯಾರೆಲ್ಲಾ ಮಾತುಕತೆಗೆ ಪ್ರಯತ್ನಿಸಿದರೋ ಅವರಿಗೆ ಶಾಪ ತಟ್ಟಲಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸಣ್ಣ ವಿಚಾರಕ್ಕೆ ಸಂಬಂಧಿಸಿ ಹಿಂದುತ್ವದ ಬಗ್ಗೆ ಮಾತನಾಡುವ ಮುಖಂಡರು ಈಗ ಎಲ್ಲಿ ಅಡಗಿಕುಳಿತಿದ್ದಾರೆ ಎಂದು ಪ್ರಶ್ನಿಸಿದ ಅವರು, ಓರ್ವ ಹಿಂದೂ ಹೆಣ್ಣು ಮಗಳಿಗೆ ಅನ್ಯಾಯವಾದರೂ ಯಾವ ಹಿಂದೂ ಮುಖಂಡ, ಬಿಜೆಪಿಗರು ಧ್ವನಿ ಎತ್ತಿಲ್ಲ, ಅದೇ ಈ ಪ್ರಕರಣದಲ್ಲಿ ಮುಸ್ಲಿಂ ಆರೋಪಿಯಾಗಿದ್ದರೆ ಇಡೀ ಪುತ್ತೂರಿಗೆ ಬೆಂಕಿ ಕೊಡುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪುತ್ತೂರಿನಲ್ಲಿ ಯಾವುದೇ ಪ್ರಕರಣ ನಡೆದರೂ ಮುಂಚೂಣಿಯಲ್ಲಿರುತ್ತಿದ್ದ ಅರುಣ್ ಕುಮಾ‌ರ್ ಪುತ್ತಿಲ ಈಗ ಎಲ್ಲಿ ಹೋಗಿದ್ದಾರೆ. ಈ ಪ್ರಕರಣದಲ್ಲಿ ಯಾರೆಲ್ಲಾ ಮಧ್ಯಸ್ತಿಗೆ ವಹಿಸಲು ಹೋಗಿದ್ದಾರೋ ಅವರೆಲ್ಲರ ಹೆಸರು ಬಹಿರಂಗವಾಗಬೇಕು, ಮಗ ಹೆಣ್ಣು ಮಗಳಿಗೆ ಅನ್ಯಾಯ ಮಾಡಿದ್ದರೂ, ಆತನ ಅಪ್ಪ ಆರಾಮವಾಗಿ ತಿರುಗಾಡುತ್ತಿದ್ದಾನೆ.
ಯುವತಿಗೆ ಆರೋಪಿ ಆತನ ಮನೆಯಲ್ಲೇ ಅತ್ಯಾಚಾರ ನಡೆಸಿದ್ದು, ಈ ನೆಲೆಯಲ್ಲಿ ಆರೋಪಿಯ ಅಪ್ಪನನ್ನೂ ಬಂಧಿಸಬೇಕು, ಪೋಲಿಸರು ಆರೋಪಿಯ ಮನೆಯಲ್ಲೂ ತನಿಖೆ ನಡೆಸಬೇಕು. ಈ ಪ್ರಕರಣ ಮಾತ್ರವಲ್ಲದೆ ಆ ಮನೆಯಲ್ಲಿ ಬೇರೆ ಪ್ರಕರಣಗಳು ನಡೆದಿದೆಯೋ ಅನ್ನೋದನ್ನೂ ಪತ್ತೆ ಹಚ್ಚಬೇಕು ಎಂದು ಅವರು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಮುಖಂಡರಾದ ಮೌರಿಸ್‌ಮಸ್ಕರೇನಸ್‌, ಸುರೇಶ್‌ಪೂಜಾರಿ, ಹರೀಶ್‌ಆಚಾರ್ಯ, ರಶೀದ್ ಮರ ಉಪಸ್ಥಿತರಿದ್ದರು.
Muliya

ಜಾಹೀರಾತು

Keshari Durga

ಜಾಹೀರಾತು

Sathyasayi Hospital

ಜಾಹೀರಾತು

SendShare33Share
Previous Post

ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

Next Post

ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In