• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

June 30, 2025
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

July 20, 2026
ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

ಖೋಟಾ ನೋಟು ಮುದ್ರಣ ಜಾಲ ಪತ್ತೆ. ದಾಳಿ ನಡೆಸಿ 07 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ವಶಪಡಿಸಿದ ಉಪ್ಪಿನಂಗಡಿ ಠಾಣಾ ಪೊಲೀಸರು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

    ಬಿಸಿ`ರೋಡ್ KSRTC ಬಸ್ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ- ಆರೋಪಿ ಪರಾರಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

by ಪ್ರಜಾಧ್ವನಿ ನ್ಯೂಸ್
June 30, 2025
in ಕ್ರೈಮ್
0
ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!
116
SHARES
330
VIEWS
ShareShareShare

ಬೆಂಗಳೂರು: ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದ್ದ ಕೊಲೆ ರಹಸ್ಯವನ್ನು  ಬಯಲಿಗೆಳೆಯುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಇಬ್ಬರು ಮಕ್ಕಳ ತಾಯಿ ಜತೆ ವಿವಾಹಿತನ ಲಿವಿಂಗ್ ಟುಗೆದರ್​​ನಲ್ಲಿದ್ದ ವ್ಯಕ್ತಿಯೇ ಕೊಲೆ ಮಾಡಿದ ವಿಚಾರ ಗೊತ್ತಾಗಿದ್ದು, ಆರೋಪಿ ಸಂಶುದ್ದೀನ್ ಎಂಬಾತನನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಕೊಲೆ ರಹಸ್ಯವನ್ನು ಪತ್ತೆ ಮಾಡಿದ್ದಾರೆ. ಮೃತ ಮಹಿಳೆಯನ್ನು ಆಶಾ ಎಂದು ಗುರುತಿಸಲಾಗಿದೆ.

ಕೊಲೆ ಆರೋಪಿ ಸಂಶುದ್ದೀನ್ ಅಸ್ಸಾಂ ಮೂಲದವ. ಆತನಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಹೆಂಡತಿ ಹಾಗೂ ಮಕ್ಕಳು ಅಸ್ಸಾಂನಲ್ಲೇ ಇದ್ದು, ಸಂಶುದ್ದೀನ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾನೆ. ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಆಶಾ ಪರಿಚಯವಾಗಿದೆ. ಆಶಾ ಗಂಡ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಸಹ ಇದ್ದಾರೆ. ಇಬ್ಬರಲ್ಲೂ ಪ್ರಮಾಂಕುರವಾಗಿದ್ದು, ಹುಳಿಮಾವಿನಲ್ಲಿ ಮನೆ ಮಾಡಿಕೊಂಡು ಲಿವಿಂಗ್ ಟುಗೆದರ್​​​ನಲ್ಲಿದ್ದರು.

ಪ್ರಾಥಮಿಕ ತನಿಖೆ ವೇಳೆ, ಹುಳಿಮಾವು ಬಳಿಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಕೊಲೆಯಾದ  ಆಶಾ ಹಾಗೂ ಆರೋಪಿ ಸಂಶುದ್ದೀನ್‌ಗೆ ಪರಿಚಯವಾಗಿತ್ತು. ಕಳೆದ ಎರಡು ವರ್ಷಗಳಿಂದ ಇಬ್ಬರು ಲಿವ್ ಇನ್ ರಿಲೇಷನ್‌ನಲ್ಲಿದ್ದರು. ಆದರೆ ಮೃತ ಮಹಿಳೆ ದಿನಾಲೂ ಮನೆಗೆ ಬರುವಾಗ ಕುಡಿದು ಬಂದು ರಂಪಾಟ ಮಾಡುತ್ತಿದ್ದಳು. ಜೊತೆಗೆ ತಡರಾತ್ರಿವರೆಗೂ ಫೋನ್‌ನಲ್ಲಿ ಮಾತಾಡುತ್ತಿದ್ದಳು. ಇದೇ ಕಾರಣದಿಂದ ಇಬ್ಬರ ನಡುವೆ ಜಗಳವಾಗಿತ್ತು. ಜಗಳ ಅತಿರೇಕಕ್ಕೆ ಹೋಗಿ, ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಬಳಿಕ ಮೃತದೇಹವನ್ನು ಮೂಟೆಗೆ ಹಾಕಿ, ಬೈಕ್‌ನಲ್ಲಿ ತಂದು ಕಸದ ಲಾರಿಗೆ ಹಾಕಿ ಹೋಗಿದ್ದ ಎಂದು ತಿಳಿದುಬಂದಿದೆ.

ಪ್ರಕರಣ ದಾಖಲಾದ 20 ಗಂಟೆ ಒಳಗಾಗಿಯೇ ಹಂತಕನನ್ನು ಇನ್ಸ್‌ಪೆಕ್ಟರ್‌ ಗಿರೀಶ್ ನಾಯ್ಕ್ ನೇತೃತ್ವದ ತಂಡ ಬಂಧಿಸಿದೆ. ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿ ಹಂತಕನನ್ನ ಬಂಧಿಸಿದ್ದರು

ashwinistudioputtur

ಜಾಹೀರಾತು

Muliya

ಜಾಹೀರಾತು

SendShare46Share
Previous Post

ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

Next Post

ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್​

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್​

ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್​

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In