• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ  ಉಗ್ರ ಪ್ರತಿಭಟನೆ ತಯಾರಿ!

July 2, 2025
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, April 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ತಯಾರಿ!

by ಪ್ರಜಾಧ್ವನಿ ನ್ಯೂಸ್
July 2, 2025
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ  ಉಗ್ರ ಪ್ರತಿಭಟನೆ ತಯಾರಿ!
180
SHARES
514
VIEWS
ShareShareShare

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ಯುವಕ ನಾಪತ್ತೆಯಾದ ಪ್ರಕರಣದ ಸಂತ್ರಸ್ಥೆಗೆ ನ್ಯಾಯ ದೊರಕಿಸಿಕೊಡುವ ಕುರಿತು ವಿಶ್ವಕರ್ಮ ಒಕ್ಕೂಟದ ನೇತೃತ್ವದಲ್ಲಿ ಸಮಾಜದ ತುರ್ತು ಸಭೆ ಜು.2ರಂದು ಕರ್ಮಲ ವಿಶ್ವಕರ್ಮ ಸಮಾಜ ಸೇವಾ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸಮಾಜಬಾಂಧವರ ಅಭಿಪ್ರಾಯ ಪಡೆದು ಮುಂದೆ ಸಂತ್ರಸ್ತೆಯನ್ನು ಭೇಟಿ ಮಾಡಿ ಅಲ್ಲಿಂದ ಮಹಿಳಾ ಪೊಲೀಸ್ ಠಾಣೆ ಹಾಗು ಎಸ್ಪಿಯವರಿಗೆ ಮನವಿ ನೀಡಿ ಒಂದೆರಡು ದಿನದಲ್ಲಿ ಯಾವುದೇ ಬೆಳವಣಿಗೆ ಇಲ್ಲದಿದ್ದ ಪಕ್ಷದಲ್ಲಿ ಸಮಾಜ ಬಾಂಧವರಿಂದ ಪ್ರತಿಭಟನೆ ನಡೆಸುವುದಾಗಿ ನಿರ್ಣಯಿಸಲಾಯಿತು.

ಮಹಿಳಾ ಪೊಲೀಸ್ ಠಾಣೆ ಹಾಗು ಎಸ್ಪಿಯವರಿಗೆ ಮನವಿ ನೀಡಿ ಒಂದೆರಡು ದಿನದಲ್ಲಿ ಯಾವುದೇ ಬೆಳವಣಿಗೆ ಇಲ್ಲದಿದ್ದ ಪಕ್ಷದಲ್ಲಿ ಸಮಾಜ ಬಾಂದವರಿಂದ ಉಗ್ರಪ್ರತಿಭಟನೆ ನಡೆಸುವುದಾಗಿ ನಿರ್ಣಯಿಸಲಾಯಿತು.
ವಿಶ್ವಕರ್ಮ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಅವರು ಮಾತನಾಡಿ ಅವಿಭವಿಜಿತ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಇವತ್ತು ನಮ್ಮ ಸಮಾಜ ಹೆಣ್ಣು ಮಗಳಿಗೆ ಅನ್ಯಾಯ ಆಗಿದೆ. ಸಂತ್ರಸ್ತೆ ಮತ್ತು ತಾಯಿ ನಮ್ಮಲ್ಲಿ ಬಂದಿಲ್ಲ ಎಂಬ ವಿಷಯ ಬೇಡ. ಹಿಂದುಗಳು ಒಗ್ಗಟ್ಟು ಹಾಗೆ ಹೀಗೆ ಹೇಳುವಾಗ ನಮ್ಮ ಹಿಂದು ಮಗಳಿಗೆ ಅನ್ಯಾಯ ಆದಾಗ ಸುಮ್ಮನೆ ಕೂತುಕೊಳಲಾಗುವುದಿಲ್ಲ. ನಮ್ಮ‌ ಕಮ್ಯುನಿಟಿ ಆಗಲಿ ಇನ್ನೊಂದು ಕಮ್ಯುನಿಟಿ ಆಗಲಿ ಅದು ಸಣ್ಣ ವಿಷಯ ಅಲ್ಲ. ಯಾರೋ ಬಿಜೆಪಿ ಮುಖಂಡನ ಮಗ ನಮ್ಮ‌ಸಮಾಜದ ಹೆಣ್ಣು ಮಗಳಿಗೆ ಅನ್ಯಾಯ ಮಾಡಿದ್ದಾನೆ. ಈ ಕುರಿತು ನಾವು ಮೊದಲು ಆಕೆಯ ಮನೆಗೆ ಹೋಗಿ ಮತಾನಾಡಿ ಬಳಿಕ ಎಸ್ಪಿಗೆ ಮನವಿ ಕೊಡುವುದು. ಆ ಬಳಿಕ ಪೊಲೀಸರು ಕ್ರಮ ಸರಿಯಾಗಿ ಕೈಗೊಳ್ಳದಿದ್ದಲ್ಲಿ ನಾವು ಅನ್ಯಾಯ ಮಾಡಿದ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ಮಾಡಲಿದ್ದೇವೆ ಎಂದರು.

Poorna squash

ಜಾಹೀರಾತು

vishnu studio

ಜಾಹೀರಾತು

ವಿಶ್ವಕರ್ಮ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಅವರು ಮಾತನಾಡಿ, ಇವತ್ತು ನಮ್ಮ ಸಮಾಜ ಹೆಣ್ಣು ಮಗಳಿಗೆ ಅನ್ಯಾಯ ಆಗಿದೆ. ಸಂತ್ರಸ್ತೆ ಮತ್ತು ತಾಯಿ ನಮ್ಮಲ್ಲಿ ಬಂದಿಲ್ಲ ಎಂಬ ವಿಷಯ ಬೇಡ. ಒಗ್ಗಟ್ಟು ಹಾಗೆ ಹೀಗೆ ಹೇಳುವಾಗ ನಮ್ಮ ಹಿಂದು ಮಗಳಿಗೆ ಅನ್ಯಾಯ ಆದಾಗ ಸುಮ್ಮನೆ ಕೂತುಕೊಳ್ಳಲಾಗುವುದಿಲ್ಲ. ನಮ್ಮ‌ ಕಮ್ಯುನಿಟಿ ಆಗಲಿ ಇನ್ನೊಂದು ಕಮ್ಯುನಿಟಿ ಆಗಲಿ ಅದು ಸಣ್ಣ ವಿಷಯ ಅಲ್ಲ. ಯಾರೋ ಬಿಜೆಪಿ ಮುಖಂಡನ ಮಗ ನಮ್ಮ‌ ಸಮಾಜದ ಹೆಣ್ಣು ಮಗಳಿಗೆ ಅನ್ಯಾಯ ಮಾಡಿದ್ದಾನೆ. ಈ ಕುರಿತು ನಾವು ಮೊದಲು ಆಕೆಯ ಮನೆಗೆ ಹೋಗಿ ಮಾತನಾಡಿ ಬಳಿಕ ಎಸ್ಪಿಗೆ ಮನವಿ ಕೊಡುವುದು.

ರಾಜಕೀಯ ಪಕ್ಷದಲ್ಲಿ ನಮ್ಮ ಸಮಾಜದವರಿಗೆ ಯಾವ ಸೀಟ್ ಕೊಡುವುದಿಲ್ಲ. ನಮಗೆ ದೊಡ್ಡ ಅನ್ಯಾಯ ಆಗಿದೆ. ಸಂತ್ರಸ್ತೆಯ ಕುರಿತು ನಮ್ಮವರಲ್ಲಿ ವಿಚಾರಿಸಿದರೆ ಯಾರೋ ಎನೋ ಆಗಿದೆ ಎಂದು ಹೇಳಿದವರೂ ಇದ್ದಾರೆ. ಆರೋಪಿಯ ತಂದೆ ಬಿಜೆಪಿ ಮುಖಂಡರಾಗಿರಬಹುದು, ಜ್ಯೋತಿಷಿ ಆಗಿರಬಹುದು, ದೇವಸ್ಥಾನದಲ್ಲಿ ಇರಬಹುದು. ನಾವೆಲ್ಲ ಒಗ್ಗಟ್ಟಿನಲ್ಲಿರಬೇಕು.  ನಾವೆಲ್ಲ ಒಂದು. ಗ್ರೂಪ್ ಹೇಳುವವರನ್ನು ಬದಿಗಿಡುವ ನಮ್ಮ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ನಮಗೆ ಯಾರನ್ನು ಗೆಲ್ಲಿಸಲಾಗದಿದ್ದರೂ ಸೋಲಿಸಲಂತು ಕಂಡಿತಾ ಆಗುತ್ತದೆ ಎಂದು ಮಧು ಆಚಾರ್ಯ ಹೇಳಿದರು.

ಸಂತ್ರಸ್ತೆಯ ಕುರಿತು ನಮ್ಮವರಲ್ಲಿ ವಿಚಾರಿಸಿದರೆ ಯಾರೋ ಎನೋ ಆಗಿದೆ ಎಂದು ಹೇಳಿದವರೂ ಇದ್ದಾರೆ. ಆರೋಪಿಯ ತಂದೆ ಬಿಜೆಪಿ ಮುಖಂಡರಾಗಿರಬಹುದು, ಜ್ಯೋತಿಷಿ ಆಗಿರಬಹುದು, ದೇವಸ್ಥಾನದಲ್ಲಿ ಇರಬಹುದು. ನಾವೆಲ್ಲ ಒಗ್ಗಟ್ಟಿನಲ್ಲಿರಬೇಕು.

ಅವಿಭವಜಿತ ದ.ಕ ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಪ್ರಧಾನಕಾರ್ಯದರ್ಶಿ ಮುರಳಿಧರ ಆಚಾರ್ಯ, ಉಪಾಧ್ಯಕ್ಷ ಅಲೆವೂರು ಯೋಗೀಶ್ ಆಚಾರ್ಯ
ಹರ್ಷವರ್ದನ್ ನಿಟ್ಟೆ, ಜಯರಾಮ ಆಚಾರ್ಯ ಸಾಲಿಗ್ರಾಮ, ಜಯರಾಮ ಆಚಾರ್ಯ ಕುಲಾಯಿ
ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಗೌರವಾಧ್ಯಕ್ಷ ಭಾಸ್ಕರ್ ಆಚಾರ್ಯಕಾಣಿಯೂರು, ವಿಶ್ವಕರ್ಮ ಬೀರಮಲೆ ಅಧ್ಯಕ್ಷ ಗಂಗಾದರ ಆಚಾರ್ಯ , ಕೋಶಾಧಿಕಾರಿ ನಿರಂಜನ ಆಚಾರ್ಯ, ಪುತ್ತೂರು ವಿಶ್ವಕರ್ಮ ಸಮಾಜ ಸಭಾ ಸುರೇಂದ್ರ ಆಚಾರ್ಯ , ಯುವಮಿಲನ ಅಧ್ಯಕ್ಷ ಹರೀಶ್ ಆಚಾರ್ಯ , ಅನೆಗುಂದಿ ಗುರುದೇವ ಪರಿಷತ್ ಪುತ್ತೂರು ಸಮಿತಿ ಅಧ್ಯಕ್ಷ ವಿ ಪುರುಷೋತ್ತಮ ಆಚಾರ್ಯ, ಉಮೇಶ್ ಆಚಾರ್ಯ, ಮಹಿಳಾ ಸಂಘದ ಅಧ್ಯಕ್ಷೆ ಇಂದಿರ ಪುರುಷೋತ್ತಮ ಆಚಾರ್ಯ, ವಿಶ್ವ ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಶ್ರೀಧರ ಆಚಾರ್ಯ, ಪುರಸಭೆ ಮಾಜಿ ಸದಸ್ಯ ಉದಯ ಆಚಾರ್ಯ ಸಹಿತ ಹಲವಾರು ಮಂದಿ ಸಭೆಯಲ್ಲಿ ಉಪಸ್ಥಿತರಿದ್ದರು.

camera center ad

ಜಾಹೀರಾತು

ashwinistudioputtur

ಜಾಹೀರಾತು

Muliya

ಜಾಹೀರಾತು

Keshari Durga

ಜಾಹೀರಾತು

SendShare72Share
Previous Post

ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್​

Next Post

ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In