• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

July 2, 2025
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, April 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

by ಪ್ರಜಾಧ್ವನಿ ನ್ಯೂಸ್
July 2, 2025
in ಪುತ್ತೂರು
0
ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು
6
SHARES
16
VIEWS
ShareShareShare

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಮತ್ತು ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಜಿಲ್ಲೆಯಾದ್ಯಂತ ನಡೆಸಿದ ಸರಣಿ ಹೋರಾಟಗಳು ಪರಿಣಾಮಕಾರಿಯಾಗಿದ್ದು, ಇದರಿಂದ ಕಂಗೆಟ್ಟಿರುವ ಕಾಂಗ್ರೆಸ್, ತನ್ನ ವೈಫಲ್ಯಗಳನ್ನು ಮರೆಮಾಚಲು ಮತ್ತು ಅಧಿಕಾರ ಉಳಿಸಿಕೊಳ್ಳುವ ಹತಾಶ ಪ್ರಯತ್ನವಾಗಿ “ಜನಜಾಗೃತಿ ಸಭೆ” ಎಂಬ ನಾಟಕವಾಡುತ್ತಿದೆ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಮತ್ತು ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ತೀವ್ರ ವಾಗ್ದಾಳಿ ನಡೆಸಿದ್ದಾರೆ.

Muliya

ಜಾಹೀರಾತು

Keshari Durga

ಜಾಹೀರಾತು

ಭಾರತೀಯ ಜನತಾ ಪಾರ್ಟಿ ಕಾಂಗ್ರೆಸ್ ನ ಭ್ರಷ್ಟಾಚಾರ , ಬೆಲೆ ಏರಿಕೆ , ಜನವಿರೋಧಿ ನೀತಿಯ ವಿರುದ್ಧ ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದ ಹೋರಾಟ ಪರಿಣಾಮಕಾರಿಯಾದ ಹಿನ್ನೆಲೆಯಲ್ಲಿ ಭಯದಿಂದ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಈ ಜನಜಾಗೃತಿ ಸಭೆಯನ್ನು ನಡೆಸುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ತಳಮಟ್ಟದಿಂದ ಹಿಡಿದು ರಾಜ್ಯದ ಮುಖ್ಯಮಂತ್ರಿಯ ತನಕ ಭ್ರಷ್ಟಾಚಾರ ತಾಂಡವವಾಡುತ್ತಿದೆ , ಆರೋಗ್ಯ ವಸತಿ , ಕಾರ್ಮಿಕ ಇಲಾಖೆಗಳಲ್ಲಿ , ವಾಲ್ಮೀಕಿ ನಿಗಮ , ಅಲ್ಪಸಂಖ್ಯಾತರ ನಿಗಮ ಹೀಗೆ ಆಯಕಟ್ಟಿನ ಸ್ಥಳಗಳಲ್ಲಿ ಎಲ್ಲೆಲ್ಲಿ ಎಷ್ಟೆಷ್ಟು ಸಾಧ್ಯವೋ ಅಷ್ಟನ್ನೂ ಲೂಟಿಗೈದು ಜೇಬು ತುಂಬಿಸಿಕೊಂಡು ಆಗಿದೆ.

ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುವ ನೆಪದಲ್ಲಿ ಕಾವು ಹೇಮನಾಥ ಶೆಟ್ಟಿ ಮಾತಾನಾಡಿರುವ ರೀತಿ ನೋಡಿದರೆ ನಿಮ್ಮ ಸಭ್ಯತೆ ಯಾವ ಮಟ್ಟದಲ್ಲಿದೆ ಎಂದು ಗೊತ್ತಾಗುತ್ತೆ.ಶರೀರಕ್ಕೆ ಶ್ವೇತ ವಸ್ತ್ರ ಧರಿಸಿದರೆ ಸಾಲದು ನಾಲಗೆ ಸ್ವಚ್ಛ ಇರಬೇಕು. ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ ಜನಾರ್ಧನ ಪೂಜಾರಿ ಯವರಂತಹ ನಾಯಕರನ್ನೇ ನಿಮ್ಮ ನಾಲಿಗೆಯಲ್ಲಿ ತುಚ್ಛವಾಗಿ ಮಾತನಾಡಿದ ನೀವು ಯಾವ ಸೀಮೆಯ ನಾಯಕ ಎಂದು ಜನರು ಇವತ್ತು ಕೂಡ ಹೇಳ್ಳುತ್ತಿದ್ದಾರೆ. ಈವಾಗ ಅಶೋಕ ರೖ ಶಾಸಕರಾದ ನಂತರ ಅವರ ಬಾಲಂಗೋಚಿಯಾಗಿ ಏನೋ ಕಾಂಗ್ರೇಸ್ ವೇದಿಕೆ ಏರುವ ಅವಕಾಶ ಸಿಕ್ಕಿದೆ ಅಂತ ಅದರ ಹುಮ್ಮಸ್ಸಿನಿಂದ ಬಿಜೆಪಿಯವರ ಬಗ್ಗೆ ಹಗುರವಾಗಿ ಮಾತಾನಾಡುವುದನ್ನು ನಿಲ್ಲಿಸುವುದು ಒಳಿತು ಇಲ್ಲದಿದ್ದರೆ ನಿಮ್ಮ ಈ ಹಿಂದಿನ ರಾಜಕೀಯ ಚರಿತ್ರೆಯನ್ನು ನಾವು ಕೂಡ ಬಿಚ್ಚಿಡಬೇಕಾಗುತ್ತದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

vishnu studio

ಜಾಹೀರಾತು

ಜಂಟಿ ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರವು ತಳಮಟ್ಟದಿಂದ ಹಿಡಿದು ಮುಖ್ಯಮಂತ್ರಿಗಳ ಕಚೇರಿಯವರೆಗೂ ತಾಂಡವವಾಡುತ್ತಿದೆ. ಆರೋಗ್ಯ, ವಸತಿ, ಕಾರ್ಮಿಕ ಇಲಾಖೆಗಳು, ವಾಲ್ಮೀಕಿ ನಿಗಮ, ಅಲ್ಪಸಂಖ್ಯಾತರ ನಿಗಮದಂತಹ ಆಯಕಟ್ಟಿನ ಸ್ಥಳಗಳಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡಿ ಕಾಂಗ್ರೆಸ್ ನಾಯಕರು ತಮ್ಮ ಜೇಬು ತುಂಬಿಸಿಕೊಂಡಿದ್ದಾರೆ. ಜನರ ಸಂಕಷ್ಟಗಳಿಗೆ ಸ್ಪಂದಿಸದ ಈ ಸರ್ಕಾರ, ಈಗ ಜನರ ಕಣ್ಣೊರೆಸಲು ಸಭೆಗಳನ್ನು ನಡೆಸುತ್ತಿರುವುದು ಹಾಸ್ಯಾಸ್ಪದ,” ಎಂದು ಖಂಡಿಸಿದ್ದಾರೆ.

Poorna squash

ಜಾಹೀರಾತು

SendShare2Share
Previous Post

ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ತಯಾರಿ!

Next Post

ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In