• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಿಂದೂ ದೇವರಿಗೆ ಅಪಮಾನ ಅನ್ಯಕೋಮಿನ ಕಿಡಿಗೇಡಿಗಳು ಅಂದರ್

July 6, 2025
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, April 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಶಿವಮೊಗ್ಗ

ಹಿಂದೂ ದೇವರಿಗೆ ಅಪಮಾನ ಅನ್ಯಕೋಮಿನ ಕಿಡಿಗೇಡಿಗಳು ಅಂದರ್

by ಪ್ರಜಾಧ್ವನಿ ನ್ಯೂಸ್
July 6, 2025
in ಶಿವಮೊಗ್ಗ
0
ಹಿಂದೂ ದೇವರಿಗೆ ಅಪಮಾನ ಅನ್ಯಕೋಮಿನ ಕಿಡಿಗೇಡಿಗಳು ಅಂದರ್
68
SHARES
193
VIEWS
ShareShareShare

ಶಿವಮೊಗ್ಗ:  ಬಂಗಾರಪ್ಪ ಬಡಾವಣೆಯಲ್ಲಿ ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು ಹಾಗೂ ಅಲ್ಲೇ ಇದ್ದ ನಾಗನ ವಿಗ್ರಹ ಚರಂಡಿಗೆ ಎಸೆದು ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೆಹಮತ್‌ವುಲ್ಲಾ ಹಾಗೂ ಸದ್ದಾಂನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಮುನ್ನೆಚ್ಚರಿಕೆಯಿಂದ ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಕಿಡಿಗೇಡಿಗಳು ಮಾಡಿದ ಉದ್ಧಟತನದಿಂದಾಗಿ ಕೆಲಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದ್ರೆ, ಸಕಾಲಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದಾರೆ.

Poorna squash

ಜಾಹೀರಾತು

ಬಂಗಾರಪ್ಪ ಬಡಾವಣೆಯ ಮುಖ್ಯ ರಸ್ತೆಯ ಬಳಿಯ ಪಾರ್ಕ್ ನಲ್ಲಿ ಗಣೇಶನ ಮೂರ್ತಿ ಹಾಗೂ ನಾಗನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಆದರೆ ನಿನ್ನೆ (ಜುಲೈ 05) ಸಂಜೆ ಇಬ್ಬರು ಅನ್ಯಕೋಮಿ ಯುವಕರು ಗಣೇಶನ ಮೂರ್ತಿಗೆ ಕಾಲಿನಿಂದ ಒದ್ದು ಹಾಗೂ ಅಲ್ಲೇ ಇದ್ದ ನಾಗನ ವಿಗ್ರಹ ಚರಂಡಿಗೆ ಎಸೆದು ಪರಾರಿಯಾಗಿದ್ದರು. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಅದರಂತೆ ಇದೀಗ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

vishnu studio

ಜಾಹೀರಾತು

Keshari Durga

ಜಾಹೀರಾತು

ಈ ಘಟನೆ ಸಂಬಂಧ ಏರಿಯಾದ ಜನ ಆಕ್ರೋಶ ಹೊರ ಹಾಕಿದ್ದರು. ಪಕ್ಕದಲ್ಲೇ ನಿರ್ಮಾಣ ಹಂತದ ಕಟ್ಟಡಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ವಿಗ್ರಹಗಳಿಗೆ ಅಪಮಾನ ಮಾಡಿದ್ದಾನಂತೆ. ಆಗ ಸ್ಥಳೀಯರ ಜತೆ ಮಾತಿನ ಚಕಮಕಿ ಮಾಡಿರೋದು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗ್ತಿದ್ದಂತೆಯೇ ಸ್ಥಳಕ್ಕೆ ಎಸ್‌ಪಿ ಮಿಥುನ್‌ಕುಮಾರ್‌ ಧಾವಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದ್ದರು.

Muliya

ಜಾಹೀರಾತು

ಯಾವಾಗ ಏರಿಯಾದ ಜನ ಆರೋಪಿಯನ್ನ ತರಾಟೆಗೆ ತೆಗೆದುಕೊಂಡ್ರೋ, ಆಗ ವಿಗ್ರಹಗಳನ್ನ ಮೊದಲಿದ್ದ ಸ್ಥಳದಲ್ಲೇ ಇರಿಸಿದ್ದಾನಂತೆ. ಈ ಪ್ರದೇಶದಲ್ಲಿ ಎಲ್ಲ ವರ್ಗದವರು, ಜಾತಿ-ಧರ್ಮದವರು ಒಟ್ಟಾಗಿ ಬದುಕುತ್ತಿದ್ದಾರೆ. ಹೊರಗಿನಿಂದ ಬಂದ ವ್ಯಕ್ತಿಯೇ ಈ ಕೃತ್ಯ ಎಸಗಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ನು, ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಿವಮೊಗ್ಗ ನಗರ ಬಿಜೆಪಿ ಶಾಸಕ ಚನ್ನಬಸಪ್ಪ ಭೇಟಿ ನೀಡಿ ಆರೋಪಿ ವಿರುದ್ಧ ಕ್ರಮಕೈಗೊಳ್ಬೇಕು. ಇಲ್ಲಿ ಕಾನೂನುಬಾಹಿರವಾಗಿ ಕಟ್ಟಡ ಕಟ್ಟುತ್ತಿರುವ ವ್ಯಕ್ತಿ ಮೇಲೂ ಪಾಲಿಕೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.

camera center ad

ಜಾಹೀರಾತು

ಈಗ ಪೊಲೀಸರು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಶಾಂತಿ-ಸುವ್ಯವಸ್ಥೆಗೆ ಭಂಗ ತರುವ ಯಾರೇ ವ್ಯಕ್ತಿಗಳಿದ್ರೂ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮವಾಗಬೇಕಿದೆ.

ashwinistudioputtur

ಜಾಹೀರಾತು

SendShare27Share
Previous Post

ಜಿಲ್ಲೆಯಲ್ಲಿಯೂ ಹೃದಯಘಾತ ಪ್ರಕರಣ ಹೆಚ್ಚಳ: ಜಿಲ್ಲಾ ಆರೋಗ್ಯ ಅಧಿಕಾರಿ

Next Post

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In