ಕೋಡಿಂಬಾಡಿ: ಆಗಸ್ಟ್ 8 ರಂದು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿರುವ ಶ್ರೀ ವರ ಮಹಾಲಕ್ಷ್ಮೀ ವೃತ ಪೂಜೆಯ ಆಮಂತ್ರಣ ಪತ್ರಿಕೆಯು ಜು.6ರಂದು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಿತು.
ಕೋಡಿಂಬಾಡಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆ.8ರಂದು ನಡೆಯಲಿರುವ ಶ್ರೀ ವರಮಹಾ ಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರವನ್ನು ಶಾಸಕ ಅಶೋಕ್ ರೈ ಅವರು ದೇವಸ್ಥಾನ ವಠಾರದಲ್ಲಿ ಬಿಡುಗಡೆ ಮಾಡಿದರು.
ವ್ಯಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು, ಅರ್ಚಕರಾದ ರಾಮಕೃಷ್ಣ ಭಟ್ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.