• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

July 9, 2025
ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

October 6, 2026
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಆರ್ಯಾಪು ನಿವಾಸಿ ಶಿವಪ್ರಸಾದ್ ಬಂಧನ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಅಶೋಕ ಜನಮನ 2026: ಪ್ರತೀ ಮನೆಗೂ ಆಮಂತ್ರಣವನ್ನು ನೀಡುತ್ತಿದ್ದೇನೆ – ಅಶೋಕ್ ಕುಮಾರ್ ರೈ

    ಬೊಳುವಾರು–ಹಾರಾಡಿ ರಸ್ತೆ ಮೂಲಕ ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಯಾವಾಗ?

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

by ಪ್ರಜಾಧ್ವನಿ ನ್ಯೂಸ್
July 9, 2025
in ಉಪ್ಪಿನಂಗಡಿ, ಪುತ್ತೂರು
0
ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು
67
SHARES
191
VIEWS
ShareShareShare

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ ರವರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಭಂದಿಸಿದಂತೆ ಉಪ್ಪಿನಂಗಡಿ ಬ್ಲಾಕ್ ವತಿಯಿಂದ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಲಾಗಿದೆ.

Rosemac bowlar

ಜಾಹೀರಾತು

ಜು. 7 ಪುತ್ತೂರಿನ ದರ್ಬೆಯಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನಾ ಸಭೆಯಲ್ಲಿ ಅಜಿತ್ ಮಡಿಕೇರಿ ಎನ್ನುವ ವ್ಯಕ್ತಿ ಶಾಸಕರನ್ನು ಅವಹೇಳನಾಕಾರಿಯಾಗಿ ಬೈದು, ಜೀವ ಬೆದರಿಕೆಯನ್ನು ಮಾಡಿರುತ್ತಾರೆ. ಅಲ್ಲದೇ ಅಯೋಗ್ಯ ಶಾಸಕ ಎಂದು. ಹೇಳುವುದರ ಮೂಲಕ ಶಾಸಕರಿಗೆ ಅವಮಾನ ಮಾಡಿರುತ್ತಾರೆ. ಅಲ್ಲದೇ ಇಸ್ಲಾಮಿಕ್ ಭಯೋತ್ಪಾದಕ ಗೂಂಡಗಳಿಗೆ ಶಾಸಕರು ಬೆಂಬಲಿಸಿದ್ದಾರೆಂದು ಎಂದು ಹೇಳುವುದರ ಮೂಲಕ ಭಾಷಣದಲ್ಲಿ ಕೋಮು ಪ್ರಚೋದನೆಯನ್ನು ಮಾಡಿರುತ್ತಾರೆ. ಸಂಘ ಪರಿವಾರದ ಸಭೆಯಲ್ಲಿ ಸಾರ್ವಜನಿಕವಾಗಿ ಶಾಸಕರನ್ನು ದಮನಿಸುತ್ತೇವೆ ಎಂದು ಬೆದರಿಕೆ ಹಾಕಿರುತ್ತಾರೆ. ಶಾಸಕರ ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆ ಬಗ್ಗೆ ಇವರ ಪ್ರಭಾವವನ್ನು ಕುಂದಿಸಲು ಸುಳ್ಳು ಆರೋಪವನ್ನು ಹೊರಿಸಿರುತ್ತಾರೆ.
ಆದ್ದರಿಂದ ಶಾಸಕರನ್ನು ಬೆದರಿಸುವ ಇವರ ದುರಹಂಕಾರದ ವರ್ತನೆಗೆ ಇವರ ಮೇಲೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಯು.ಟಿ. ತೌಸೀಫ್, ನೆಕ್ಕಿಲಾಡಿ ವಲಯ ಕಾಂಗ್ರೆಸ್ ಅಧ್ಯಕ್ಷೆ ಅನಿಮಿನೇಜಸ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷ ಡಾ.ರಾಜಾರಾಂ ಕೆ ಬಿ,ಉಪ್ಪಿನಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಅಬ್ದುಲ್ ರಹಿಮಾನ್, ಡಿಸಿಸಿ ಕಾರ್ಯದರ್ಶಿ ನಝೀರ್ ಮಠ, ಶಬ್ಬೀರ್ ಕೆಂಪಿ, ಸಿದ್ದಿಕ್ ಕೆಂಪಿ, ಆದಂ ಕೊಪ್ಪಳ, ರವೀಂದ್ರ ಗೌಡ ಪಟ್ಟಾರ್ತಿ,ಝಕರಿಯಾ ಹಿರೆಬಂಡಾಡಿ,ಪ್ರೆಸಿಲ್ಲಾ ಡಿಸೋಜಾ ವಳಾಲ ಉಪಸ್ಥಿತರಿದ್ದರು.

LOTUS TRAVEL

ಜಾಹೀರಾತು

ಜಾಹೀರಾತು

SendShare27Share
Previous Post

ಪುತ್ತೂರು: ಕೋಡಿಯಾಡಿ ಗುತ್ತಿನ ಬೆಡಗಿ ತ್ರಿಶಾ ಜೈನ್ ಕಾಂತಾರ-1 ಮೂಲಕ ಚಿತ್ರರಂಗಕ್ಕೆ

Next Post

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In