• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

July 10, 2025
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

by ಪ್ರಜಾಧ್ವನಿ ನ್ಯೂಸ್
July 10, 2025
in ಪುತ್ತೂರು
0
ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು
42
SHARES
121
VIEWS
ShareShareShare

ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರು ಹಿಂದು ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ, ಅವಮಾನಕರ ರೀತಿಯಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆಯನ್ನು ನೀಡಿದ್ದಾರೆಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ದ.ಕ. ಜಿಲ್ಲೆಯಲ್ಲಿ ನೂತನ ಎಸ್ಪಿಯವರು ಮತ್ತು ಕಮಿಷನರ್ ಅವರು ಅಧಿಕಾರ ವಹಿಸಿಕೊಂಡ ನಂತರ ಎಲ್ಲವೂ ಶಾಂತಿಯುತವಾಗಿ ಸಾರ್ವಜನಿಕ ವಲಯದಲ್ಲಿ ಭಯಮುಕ್ತವಾಗಿತ್ತು. ಇದೆಲ್ಲದರ ಮಧ್ಯೆ ಪುತ್ತೂರು ತಾಲೂಕಿನ ಶಾಸಕ ಅಶೋಕ್ ಕುಮಾರ್ ರೈಯವರು ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಹೊಸ ಎಸ್ಪಿಯವರು ಮತ್ತು ಕಮಿಷನರ್ ಬಂದ ನಂತರ ಪರಿವಾರ ಸಂಘಟನೆಗಳು ಪ್ರಮುಖರನ್ನು ಪೋಲಿಸ್ ಇಲಾಖೆ ಬೆತ್ತಲೆ ಮಾಡಿ ಚಡ್ಡಿಯಲ್ಲಿ ನಿಲ್ಲಿಸಿ ಫೋಟೋವನ್ನು ತೆಗೆದುಕೊಂಡು ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಪ್ಲೇಟು ಕೊಟ್ಟು ಕೂರಿಸುತ್ತಾರೆ ಎಂದು ಉಪ್ಪಿನಂಗಡಿಯ ೩೪ ನೆಕ್ಕಿಲಾಡಿ ಎಂಬಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಹಳ ಅವಮಾನಕರ ರೀತಿಯಲ್ಲಿ ಲೇವಡಿ ಮಾಡಿರುತ್ತಾರೆ.

ದಿನಾಂಕ ೦೭.೦೭.೨೦೨೫ನೇ ಸೋಮವಾರ ಹಿಂದು ಜಾಗರಣ ವೇದಿಕೆ ಪುತ್ತೂರು ವತಿಯಿಂದ ನಡೆದ ರಾಜ್ಯ ಸರಕಾರದ ಹಿಂದು ವಿರೋಧಿ ನೀತಿಯನ್ನು ಖಂಡಿಸಿ ನಡೆಸಿದ ಪ್ರತಿಭಟನೆಯಲ್ಲಿ ಪ್ರಮುಖ ಭಾಷಣಕಾರರಾಗಿ ಆಗಮಿಸಿದ ಹಿಂದು ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯ ಅಜಿತ್ ಮಡಿಕೇರಿ ಅವರ ಭಾಷಣದ ಕುರಿತು ಸುಳ್ಯ ತಾಲೂಕಿನ ನಗರದಲ್ಲಿ ಇರುವ ಸದರ್ನ್ ರೆಸಿಡೆನ್ಸಿಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಂಥಾಹ್ವಾನ ನೀಡುವಂತೆ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿರುತ್ತಾರೆ.

ಹಿಂದು ಸಂಘಟನೆಗಳ ಬಗ್ಗೆ ಕೀಳು ಮಟ್ಟದ ಪದ ಬಳಸಿ ಸಾರ್ವಜನಿಕವಾಗಿ ಅಶಾಂತಿಯನ್ನುಂಟು ಮಾಡುವ ಉದ್ದೇಶದಿಂದ ಈ ಹೇಳಿಕೆಯನ್ನು ನೀಡಿರುತ್ತಾರೆ. ಆದ್ದರಿಂದ ಇವರ ಮೇಲೆ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಜರಗಿಸಬೇಕೆಂದು ಈ ಮೂಲಕ ವಿನಂತಿಸುತ್ತೇವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮನವಿ ಸಂದರ್ಭ ಹಿಂದು ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಸಂಯೋಜಕರು ಮೋಹನ್ ದಾಸ್ ಕಾಣಿಯೂರು, ಪ್ರಾಂತ ಕಾರ್ಯದರ್ಶಿ ರವಿರಾಜ್ ಶೆಟ್ಟಿ ಕಡಬ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅನೂಪ್ ಆಳ್ವ ಎಣ್ಮೂರು, ಜಿಲ್ಲಾ ಸಂಯೋಜಕ ಭರತ್ ಈಶ್ವರಮಂಗಲ, ಸಹ ಸಂಯೋಜಕ ದಿನೇಶ್ ಪಂಜಿಗ, ತಾಲೂಕು ಸಂಯೋಜಕ ಶಿವಪ್ರಸಾದ್ ಶಾಂತಿಗೋಡು, ತಾಲೂಕು ಕಾರ್ಯಕಾರಿಣಿ ಸದಸ್ಯ ಲತೇಶ್ ಕೆಮ್ಮಾಯಿ, ತಾಲೂಕು ಸಹ ಸಂಚಾಲಕ ಸಂತೋಷ್ ಮುಂಡೂರು, ರಘುನಾಥ್ ಕಡಬ ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

ಜಾಹೀರಾತು

SendShare17Share
Previous Post

ಗಾಂಜಾ ನಶೆಯಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

Next Post

ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In