ಏಪ್ರಿಲ್ 28ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಂದು ಮೂರು ಕಡೆ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ದಾವಣಗೆರೆ, ಬೆಳಗಾವಿ ಹಾಗೂ ಉತ್ತರಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಈ ಮೂಲಕ ಇವುಗಳೂ ಸೇರಿದಂತೆ ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳ ಮತದಾರರನ್ನೂ ಸೆಳೆಯಲು ಬಿಜೆಪಿ ಪ್ಲ್ಯಾನ್ ಮಾಡಿಕೊಂಡಿದೆ.
ಕರ್ನಾಟಕ ಮೋದಿ ಮತಯಾಚನೆ ಮೂಲಕ 28 ಕ್ಷೇತ್ರ ಗೆಲ್ಲುವ ಯೋಜನೆಗೆ ಸಿದ್ದತೆ ನಡೆಯುತ್ತಿದೆ ಎಂಬುದು ತಿಳಿಯಬಹುದಾಗಿದೆ