• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು ವಿಮಾನ ನಿಲ್ದಾಣ: ಅಕ್ರಮವಾಗಿ ಸಾಗಿಸುತ್ತಿದ್ದ 10 ಅನಕೊಂಡ ಹಾವುಗಳು

April 23, 2024
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, April 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಬೆಂಗಳೂರು ವಿಮಾನ ನಿಲ್ದಾಣ: ಅಕ್ರಮವಾಗಿ ಸಾಗಿಸುತ್ತಿದ್ದ 10 ಅನಕೊಂಡ ಹಾವುಗಳು

by ಪ್ರಜಾಧ್ವನಿ ನ್ಯೂಸ್
April 23, 2024
in ಇತರೆ
0
ಬೆಂಗಳೂರು ವಿಮಾನ ನಿಲ್ದಾಣ: ಅಕ್ರಮವಾಗಿ ಸಾಗಿಸುತ್ತಿದ್ದ 10 ಅನಕೊಂಡ ಹಾವುಗಳು
29
SHARES
84
VIEWS
ShareShareShare

ಬ್ಯಾಂಕಾಕ್​ನಿಂದ ಅಕ್ರಮವಾಗಿ 10 ಅನಕೊಂಡಾ ಹಾವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರು, ಏಪ್ರಿಲ್​ 23: ವಿದೇಶದಿಂದ ಅಕ್ರಮವಾಗಿ 10 ಹಳದಿ ಬಣ್ಣದ ಅನಕೊಂಡ ಹಾವುಗಳನ್ನು  ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ. ಬ್ಯಾಂಕಾಕ್​ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್​ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ
ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ. ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಕಸ್ಟಮ್ಸ್​ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

Keshari Durga

ಜಾಹೀರಾತು

vishnu studio

ಜಾಹೀರಾತು

Poorna squash

ಜಾಹೀರಾತು

SendShare12Share
Previous Post

ಮೋದಿ ಮತ್ತೆ ಕರ್ನಾಟಕ ಪ್ರವಾಸ

Next Post

ಎಸ್​ಸಿ, ಎಸ್​ಟಿಗೆ ವಿಶೇಷ ಅನುದಾನ, ದೇಶದಲ್ಲಿ ಜಾತಿ ಗಣತಿ ಜಾರಿ ಮಾಡ್ತೇವೆ: ಪ್ರಿಯಾಂಕಾ ಗಾಂಧಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In