• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಬೆಂಗಳೂರಿನಲ್ಲಿ ಮೂವರ ಬಂಧನ

July 15, 2025
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 1, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಬೆಂಗಳೂರಿನಲ್ಲಿ ಮೂವರ ಬಂಧನ

by ಪ್ರಜಾಧ್ವನಿ ನ್ಯೂಸ್
July 15, 2025
in ಕ್ರೈಮ್, ಮೂಡಬಿದಿರೆ
0
ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ
335
SHARES
958
VIEWS
ShareShareShare

ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

camera center ad

ಜಾಹೀರಾತು

ಫಿಸಿಕ್ಸ್ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಹತ್ತಿರವಾಗಿದ್ದ. ಬಳಿಕ ಹಂತ ಹಂತವಾಗಿ ಚಾಟ್ ಮಾಡುವುದು, ನೋಟ್ಸ್ ನೀಡುವುದು ಮಾಡಿದ್ದ. ಹಾಗೆಯೇ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ ಉಪನ್ಯಾಸಕ, ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್​​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಅಷ್ಟೇ ಅಲ್ಲದೆ, ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ.

ಉಪನ್ಯಾಸಕ ನರೇಂದ್ರ ದುಷ್ಕೃತ್ಯ ಎಸಗಿದ ಬಳಿಕ ಬಯಾಲಜಿ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ, ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ತನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ’ ಎಂದು ಬ್ಲ್ಯಾಕ್​ಮೇಲ್ ಮಾಡಿದ್ದ ಸಂದೀಪ್, ಅತ್ಯಾಚಾರ ಎಸಗಿದ್ದ.

Keshari Durga

ಜಾಹೀರಾತು

ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್​ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ರೂಮ್​ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್​​ನಲ್ಲಿ ಸಿಸಿಟಿವಿ ಇದೆ’ ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ.

ashwinistudioputtur

ಜಾಹೀರಾತು

ಉಪನ್ಯಾಸಕರನ್ನು ಎದುರಿಸಲು ಸಾಧ್ಯವಾಗದೆ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ನಂತರ ಸಮಸ್ಯೆ ಹೆಚ್ಚಾಗಲು ಆರಂಭವಾದಾಗ ಕೃತ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೊಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಗೆ ಕೌನ್ಸೆಲಿಂಗ್ ಮಾಡಿ ಪೊಲೀಸರಿಗೆ ದೂರು ಕೊಡಿಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿರುವ ಮಾರತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಉಪನ್ಯಾಸಕರು ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಯತ್ತಿದೆ.

Poorna squash

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

SendShare134Share
Previous Post

ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಪದವಿಗೆ 100 ವಿದ್ಯಾರ್ಥಿಗಳು ಸೇರ್ಪಡೆ

Next Post

200ಕ್ಕೂ ಹೆಚ್ಚು ನಕಲಿ ಸಾಧುಗಳ ಬಾಬಾಗಳ ಬಂಧನ : ಆಪರೇಷನ್ ಕಲಾನೇಮಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
200ಕ್ಕೂ ಹೆಚ್ಚು ನಕಲಿ ಸಾಧುಗಳ ಬಾಬಾಗಳ ಬಂಧನ : ಆಪರೇಷನ್ ಕಲಾನೇಮಿ

200ಕ್ಕೂ ಹೆಚ್ಚು ನಕಲಿ ಸಾಧುಗಳ ಬಾಬಾಗಳ ಬಂಧನ : ಆಪರೇಷನ್ ಕಲಾನೇಮಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In