• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತುಳುನಾಡಿನ ದೈವದ ಅಭಯದಂತೆ ನುಡಿಗೆ ತಲೆಬಾಗಿದ ಗಾಲಿ ಜನಾರ್ದನ ರೆಡ್ಡಿ

July 16, 2025
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ತುಳುನಾಡಿನ ದೈವದ ಅಭಯದಂತೆ ನುಡಿಗೆ ತಲೆಬಾಗಿದ ಗಾಲಿ ಜನಾರ್ದನ ರೆಡ್ಡಿ

by ಪ್ರಜಾಧ್ವನಿ ನ್ಯೂಸ್
July 16, 2025
in ಪುತ್ತೂರು, ಮಂಗಳೂರು, ಸವಣೂರು
0
ತುಳುನಾಡಿನ ದೈವದ ಅಭಯದಂತೆ ನುಡಿಗೆ ತಲೆಬಾಗಿದ ಗಾಲಿ ಜನಾರ್ದನ ರೆಡ್ಡಿ
127
SHARES
362
VIEWS
ShareShareShare

ಮಂಗಳೂರು: ದಕ್ಷಿಣ ಕನ್ನಡ  ಜಿಲ್ಲೆಯ ಕಡಬ ತಾಲೂಕಿನ ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ  ಭೇಟಿ ನೀಡಿದ್ದಾರೆ.

Poorna squash

ಜಾಹೀರಾತು

ಪ್ರಕರಣವೊಂದರಲ್ಲಿ ಜನಾರ್ದನ ರೆಡ್ಡಿ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಆಗ, ಒಂದು ತಿಂಗಳ ಒಳಗಾಗಿ ಶಿಕ್ಷೆಯಿಂದ ಮುಕ್ತಿ ಸಿಗುವುದು ಎಂದು ದೈವ ಅಭಯ ನೀಡಿತ್ತು. ದೈವದ ನುಡಿ ನಿಜವಾದ ಬೆನ್ನಲ್ಲೇ ಗಂಗಾವತಿ ಶಾಸಕ ದೈವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಆರೇಲ್ತಡಿ ಇರ್ವೆರ್ ಉಳ್ಳಾಕ್ಲು, ಕೆಡೆಂಜೋಡಿತ್ತಾಯಿ ಹಾಗೂ ಪರಿವಾರ ದೈವಸ್ಥಾನ  ಇದಾಗಿದೆ. ಕಳೆದ ಮೇ 13ರಂದು ದೈವಸ್ಥಾನದ ಬ್ರಹಕಲಶೋತ್ಸವಕ್ಕೆ ರೆಡ್ಡಿ ಆಗಮಿಸಬೇಕಿತ್ತು. ಆದರೆ, ಆಂಧ್ರಪ್ರದೇಶದ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮೇ 6ರಂದು ಮತ್ತೆ ಜೈಲುಶಿಕ್ಷೆಗೆ ಗುರಿಯಾಗಿದ್ದರು. ರೆಡ್ಡಿ ಕಾನೂನಿನ ಕುಣಿಕೆಗೆ ಸಿಲುಕಿದ್ದ ಪರಿಣಾಮ ದೈವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಆಗಮಿಸಿರಲಿಲ್ಲ.

ಕಳೆದ ಮೇ 13ರಂದು ದೈವಸ್ಥಾನದ ಬ್ರಹಕಲಶೋತ್ಸವಕ್ಕೆ ಆಗಮಿಸಬೇಕಿದ್ದ ರೆಡ್ಡಿಯವರು
ಆಂಧ್ರಪ್ರದೇಶದ ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮೇ 6ರಂದು ಮತ್ತೆ ಜೈಲುಪಾಲುಗಿದ್ದ ರೆಡ್ಡಿ ಕಾನೂನಿನ ಕುಣಿಕೆಗೆ ಸಿಲುಕಿದ್ದ ಪರಿಣಾಮ ದೈವಸ್ಥಾನದ ಬ್ರಹ್ಮಕಲಶೋತ್ಸವ ಆಗಮಿಸಿರಲಿಲ್ಲ.
ಹಾಗಾಗಿ ಮೇ 13ರಂದು ದೈವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ದೈವದ ಬಳಿ ಜನಾರ್ದನ ರೆಡ್ಡಿ ಆಪ್ತರು ಜೈಲಿನಿಂದ ಬಿಡುಗಡೆಗೆ ಮೊರೆ ಇಟ್ಟಿದ್ದರು. ಇಂದಿನಿಂದ 1 ತಿಂಗಳ ಒಳಗಡೆ ಜೈಲಿನಿಂದ ಬಿಡುಗಡೆ ಆಗುತ್ತಾರೆ ಎಂದು ದೈವ ನುಡಿ ನೀಡಿತ್ತು. ಗ್ರಾಮದ ದೈವ ಕೆಡೆಂಜೋಡಿತ್ತಾಯಿ ದೈವ ರೆಡ್ಡಿಗೆ ಜೈಲಿನಿಂದ ಬಿಡುಗಡೆಯಾಗುವ ಅಭಯ ನೀಡಿತ್ತು. ದೈವದ ಅಭಯದಂತೆ ಒಂದು ತಿಂಗಳ ಒಳಗೆ ಗಾಲಿ ಜನಾರ್ದನ ರೆಡ್ಡಿ ಅವರು ಬಿಡುಗಡೆಯಾಗಿದ್ದರು. ಹಾಗಾಗಿ‌ ಇಂದು ಸವಣೂರಿನಲ್ಲಿರುವ ಇರುವೆರ್ ಉಳ್ಳಾಕುಲು ಮತ್ತು ಕೆಡೆಂಜೋಡಿತ್ತಾಯಿ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ ನೀಡಿ ತಂಬಿಲ‌ ಸೇವೆ ನೀಡಿದ ಜನಾರ್ದನ ರೆಡ್ಡಿ.

ಇಂದಿನಿಂದ 1 ತಿಂಗಳ ಒಳಗಡೆ ಜೈಲು ಶಿಕ್ಷೆಯಿಂದ ಮುಕ್ತಿ ಸಿಗಲಿದೆ ಎಂದು ದೈವ ನುಡಿ ನೀಡಿತ್ತು. ಗ್ರಾಮದ ದೈವ ಕೆಡೆಂಜೋಡಿತ್ತಾಯಿ ದೈವ ರೆಡ್ಡಿಗೆ ಜೈಲಿನಿಂದ ಬಿಡುಗಡೆಯಾಗುವ ಅಭಯ ನೀಡಿತ್ತು. ದೈವದ ಅಭಯದಂತೆ ಒಂದು ತಿಂಗಳ ಒಳಗೆ ಗಾಲಿ ಜನಾರ್ದನ ರೆಡ್ಡಿ ಅವರು ಶಿಕ್ಷೆಯಿಂದ ಪಾರಾಗಿದ್ದಾರೆ. ಹಾಗಾಗಿ, ಇಂದು ಸವಣೂರಿನಲ್ಲಿರುವ ಇರ್ವೆಲ್ ಉಳ್ಳಾಕ್ಲು ಮತ್ತು ಕೆಡೆಂಜೋಡಿತ್ತಾಯಿ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

camera center ad

ಜಾಹೀರಾತು

ashwinistudioputtur

ಜಾಹೀರಾತು

ಸಂಕ್ರಮಣದ ವಿಶೇಷ ದಿನದಂದು ದೈವಸ್ಥಾನಕ್ಕೆ ಭೇಟಿ ನೀಡಿ ತಂಬಿಲ ಸೇವೆ ನೀಡಿದ್ದಾರೆ. ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜನಾರ್ದನ ರೆಡ್ಡಿಗೆ ಸಾಥ್ ನೀಡಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಇದ್ದರು.

Muliya

ಜಾಹೀರಾತು

SendShare51Share
Previous Post

ಜು. 21: ಪುತ್ತೂರು ಶಾಸಕರ ಕಛೇರಿ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳದ ಬಗ್ಗೆ ಮಾಹಿತಿ ಕಾರ್ಯಾಗಾರ.

Next Post

ದೂರು ಕೊಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಪೊಲೀಸ್‌ ಅರೆಸ್ಟ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದೂರು ಕೊಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಪೊಲೀಸ್‌ ಅರೆಸ್ಟ್‌

ದೂರು ಕೊಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಪೊಲೀಸ್‌ ಅರೆಸ್ಟ್‌

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In