• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಹಾರ ವಿಧಾನಸಭೆ ಚುನಾವಣೆ: ಬಿಜೆಪಿ-ಜೆಡಿಯು ಸಮ್ಮಿಶ್ರ ಸರ್ಕಾರದಿಂದ ಗ್ಯಾರಂಟಿ ಮಾದರಿ ಆಫರ್!

July 17, 2025
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, April 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬಿಹಾರ ವಿಧಾನಸಭೆ ಚುನಾವಣೆ: ಬಿಜೆಪಿ-ಜೆಡಿಯು ಸಮ್ಮಿಶ್ರ ಸರ್ಕಾರದಿಂದ ಗ್ಯಾರಂಟಿ ಮಾದರಿ ಆಫರ್!

by ಪ್ರಜಾಧ್ವನಿ ನ್ಯೂಸ್
July 17, 2025
in ಅಂತರರಾಜ್ಯ, ರಾಜಕೀಯ
0
ಬಿಹಾರ ವಿಧಾನಸಭೆ ಚುನಾವಣೆ: ಬಿಜೆಪಿ-ಜೆಡಿಯು ಸಮ್ಮಿಶ್ರ ಸರ್ಕಾರದಿಂದ ಗ್ಯಾರಂಟಿ ಮಾದರಿ ಆಫರ್!
15
SHARES
44
VIEWS
ShareShareShare

ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಾಗ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎಲ್ಲಾ ಮಾದರಿಯ ಗೃಹಬಳಕೆದಾರರಿಗೆ ಮಾಸಿಕ 125 ಯೂನಿಟ್‌ಗಳ ವರೆಗೆ ಉಚಿತ್ ವಿದ್ಯುತ್ ನೀಡುವುದಾಗಿ ಘೋಷಿಸಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

Keshari Durga

ಜಾಹೀರಾತು

ನಾವು ಆರಂಭದಿಂದಲೂ ಎಲ್ಲರಿಗೂ ಕೈಗೆಟುಕುವ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ. ಈಗ ನಾವು ಆಗಸ್ಟ್ 1, 2025 ರಿಂದ ಅಂದರೆ ಜುಲೈ ತಿಂಗಳ ಬಿಲ್‌ನಿಂದ ರಾಜ್ಯದ ಎಲ್ಲಾ ಗೃಹಬಳಕೆದಾರರು 125 ಯೂನಿಟ್‌ಗಳವರೆಗಿನ ವಿದ್ಯುತ್‌ಗೆ ಯಾವುದೇ ಹಣವನ್ನು ಪಾವತಿಸಬೇಕಾಗಿಲ್ಲ ಎಂದು ನಿರ್ಧರಿಸಿದ್ದೇವೆ. ಇದು ರಾಜ್ಯದ ಒಟ್ಟು 1 ಕೋಟಿ 67 ಲಕ್ಷ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ. ಮುಂದಿನ ಮೂರು ವರ್ಷಗಳಲ್ಲಿ ಈ ಎಲ್ಲಾ ಗೃಹಬಳಕೆದಾರರಿಂದ ಒಪ್ಪಿಗೆ ಪಡೆದ ನಂತರ, ಅವರ ಮನೆಗಳ ಛಾವಣಿಯ ಮೇಲೆ ಅಥವಾ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವ ಮೂಲಕ ಪ್ರಯೋಜನಗಳನ್ನು ನೀಡಲಾಗುವುದು ಎಂದು ನಾವು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.
ಮುಂದುವರಿದು ಕುಟೀರ ಜ್ಯೋತಿ ಯೋಜನೆಯಡಿಯಲ್ಲಿ, ಅತ್ಯಂತ ಬಡ ಕುಟುಂಬಗಳಿಗೆ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತದೆ ಮತ್ತು ಉಳಿದವರಿಗೆ ಸರ್ಕಾರವು ಸರಿಯಾದ ಬೆಂಬಲವನ್ನು ನೀಡುತ್ತದೆ. ಇದರೊಂದಿಗೆ ಗೃಹಬಳಕೆದಾರರು ಇನ್ನು ಮುಂದೆ 125 ಯೂನಿಟ್‌ಗಳವರೆಗೆ ವಿದ್ಯುತ್ ಅನ್ನು ಖರ್ಚು ಮಾಡಬೇಕಾಗಿಲ್ಲ, ಹಾಗೆಯೇ ಒಂದು ಅಂದಾಜಿನ ಪ್ರಕಾರ, ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 10 ಸಾವಿರ ಮೆಗಾವ್ಯಾಟ್‌ಗಳವರೆಗೆ ಸೌರಶಕ್ತಿ ಲಭ್ಯವಿರಲಿದೆ ಎಂದಿದ್ದಾರೆ. ಗ್ಯಾರಂಟಿ ಮಾದರಿ ಯೋಜನೆಯನ್ನು ಬಿಹಾರದ ಬಿಜೆಪಿ-ಜೆಡಿಯು ಸಮ್ಮಿಶ್ರ ಸರಕಾರ ಕಾಪಿ ಮಾಡಿದೆ ಎಂದು ಕರ್ನಾಟಕದ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ನಾವು ಕೊಟ್ಟ ಐದು ಗ್ಯಾರಂಟಿಗಳನ್ನು ಬಿಜೆಪಿ ಟೀಕಿಸುತ್ತಿತ್ತು. ಆದರೆ ತಾನು ಎಲ್ಲಾ ರಾಜ್ಯಗಳಲ್ಲೂ ಇದೇ ಮಾದರಿಯನ್ನು ನಕಲು ಮಾಡುತ್ತಿದೆ. ಈಗ ಚುನಾವಣೆಯ ಹತ್ತಿರವಿರುವ ಬಿಹಾರದಲ್ಲಿ ಬಿಜೆಪಿ-ಜೆಡಿಯು ಸಮ್ಮಿಶ್ರ ಸರಕಾರವು ತಿಂಗಳಿಗೆ 125 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದೆ. ಇದು ಬಿಜೆಪಿಯ ದ್ವಂದ್ವವನ್ನು ತೋರಿಸುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಅವರು, ನಾವು ರಾಜ್ಯದಲ್ಲಿ ಮಹಿಳೆಯರ ನೆರವಿಗೆ ಗೃಹಲಕ್ಷ್ಮಿ ಯೋಜನೆಯನ್ನು ತಂದೆವು. ಬಿಜೆಪಿ ಇದನ್ನು ಟೀಕಿಸಿತ್ತು. ಆದರೆ, ಮಹಾರಾಷ್ಟ್ರದಲ್ಲಿ ಅದೇ ಬಿಜೆಪಿ ಸರಕಾರವು ಇದನ್ನು ಲಾಡ್ಲಿ ಬೆಹೆನ್ ಹೆಸರಿನಲ್ಲಿ ನಕಲು ಮಾಡಿತು. ದೆಹಲಿಯಲ್ಲೂ ಆ ಪಕ್ಷ ಇದನ್ನೇ ಮಾಡಿದೆ. ಈಗ ಬಿಹಾರವೂ ನಮ್ಮ ಮಾದರಿಯನ್ನೇ ಅನುಕರಿಸಿದೆ ಎಂದು ಅವರು ಟೀಕಿಸಿದ್ದಾರೆ.
ಬಿಜೆಪಿಯವರು ಗ್ಯಾರಂಟಿ ಕೊಟ್ಟರೆ ಮಾತ್ರ ಸರಿ, ನಾವು ಕೊಟ್ಟರೆ ಖಜಾನೆ ಖಾಲಿ ಆಗುತ್ತದೆ ಎನ್ನುವ ಧೋರಣೆ ಸರಿಯಲ್ಲ. ನಾವು ನೀಡುತ್ತಿರುವ ಗ್ಯಾರಂಟಿಗಳು ದೇಶಕ್ಕೇ ಮಾದರಿಯಾಗಿವೆ. ಸರಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಶನಿವಾರ ಸಮಾವೇಶ ನಡೆಸಲಾಗುತ್ತಿದೆ. ಇದನ್ನು ಟೀಕಿಸುವುದರ ಬದಲು ಮುಖ್ಯಮಂತ್ರಿ ಹೇಳಿದ ಹಾಗೆ ಚರ್ಚೆ ಒಂದು ವೇದಿಕೆಗೆ ಬರಲಿ. ಅವರು ಏನು ಮಾಡಿದ್ದರು ಎಂದು ಪ್ರಶ್ನಿಸಿದ್ದಾರೆ. ನಾವು ಏನು ಮಾಡಿದ್ದೇವೆ ಎನ್ನುವುದನ್ನು ಚರ್ಚಿಸಲಾಗುತ್ತದೆ ಎಂದು ಹೇಳಿದರು. ಜನರಿಗೆ ಹೇಳಲು ನಮ್ಮ ಸಾಕಷ್ಟು ಸಾಧನೆಗಳಿವೆ ಎಂದು ಅವರು ಹೇಳಿದ್ದಾರೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

SendShare6Share
Previous Post

ಅಕ್ರಮ ಸಕ್ರಮ, ಫ್ಲಾಟಿಂಗ್ ಕಡತ ವಿಲೇವಾರಿ ಲೈಸನ್ಸ್ ಇರುವ ಸರ್ವೆಯರ್ ಗೆ ಅವಕಾಶ ಕೊಡಿ: ಆಯುಕ್ತರಿಗೆ ಶಾಸಕ ಅಶೋಕ್ ರೈ ಮನವಿ

Next Post

ಪಹಲ್ಗಾಮ್‌ಗೆ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಬೇಕು, ಸಿಂಧೂರ್ ಮುಂದುವರಿಸಿ ಹಿಡಿಯುವವರೆಗೂ ನಾವು ನಿಮ್ಮನ್ನು ಪ್ರಶ್ನಿಸುತ್ತೇವೆ; ಒವೈಸಿ ಆಗ್ರಹ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In