• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಲ್ನಾಡು ಗ್ರಾಮದ ಕೊಂಕೆ ಅಜಕಲದಲ್ಲಿ ಕಾಲು ದಾರಿ ಅಗಲೀಕರಣ ಮಾಡಿ ಸಂಪರ್ಕ ರಸ್ತೆ ನಿರ್ಮಾಣ- ಗಿರಿಧರ ನಾಯ್ಕ್.

July 18, 2025
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಬಲ್ನಾಡು ಗ್ರಾಮದ ಕೊಂಕೆ ಅಜಕಲದಲ್ಲಿ ಕಾಲು ದಾರಿ ಅಗಲೀಕರಣ ಮಾಡಿ ಸಂಪರ್ಕ ರಸ್ತೆ ನಿರ್ಮಾಣ- ಗಿರಿಧರ ನಾಯ್ಕ್.

by ಪ್ರಜಾಧ್ವನಿ ನ್ಯೂಸ್
July 18, 2025
in ಪುತ್ತೂರು
0
ಬಲ್ನಾಡು ಗ್ರಾಮದ ಕೊಂಕೆ ಅಜಕಲದಲ್ಲಿ ಕಾಲು ದಾರಿ ಅಗಲೀಕರಣ ಮಾಡಿ ಸಂಪರ್ಕ ರಸ್ತೆ ನಿರ್ಮಾಣ- ಗಿರಿಧರ ನಾಯ್ಕ್.
17
SHARES
48
VIEWS
ShareShareShare

ಪುತ್ತೂರು: ಪರಿಶಿಷ್ಟ ಪಂಗಡಕ್ಕೆ ಸೇರಿದ ಬಲ್ನಾಡು ಗ್ರಾಮದ ಕೊಂಕೆ ಅಜಕಲ ಪರಿಶಿಷ್ಟ ಪಂಗಡಕ್ಕೆ ಸೇರಿದ ಸುಮಾರು ೬ ಮನೆಗಳು ಮತ್ತು ಇತರೆ ೧ ಮನೆಗೆ ರಸ್ತೆ ನಿರ್ಮಾಣ ಮಾಡಿಕೊಡುವ ಕುರಿತು ಹಲವು ಮನವಿಗಳನ್ನು ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ನೀಡಿ ಆಗಿದೆ. ಯಾವುದೇ ಸ್ಪಂಧನೆ ಇಲ್ಲ. ಹಾಗಾಗಿ ಇನ್ನು ಒಂದು ವಾರಗೊಳಗೆ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ – ಕರ್ನಾಟಕ ಇದರ ನೇತೃತ್ವದಲ್ಲಿ ರಸ್ತೆಮಾಡಿ ಕೊಡಲಾಗುವುದು ಎಂದು ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕ ಇದರ ರಾಜ್ಯ ಅಧ್ಯಕ್ಷ ಗಿರಿಧರ ನಾಯ್ಕ್ ಅವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

camera center ad

ಜಾಹೀರಾತು

ಬಲ್ನಾಡು ಕೊಂಕೆ ಅಜಕಲದಲ್ಲಿ ೭ ಮನೆಗಳಾದ ಚಂದ್ರಶೇಖರ್, ರೇಖಾ, ಕೊರಗಪ್ಪ, ವೆಂಕಪ್ಪ, ಐತ್ತಪ್ಪ ನಾಯ್ಕ, ಕೃಷ್ಣ ನಾಯ್ಕ, ಸದಾನಂದ ಮತ್ತು ರಮ್ಯಶ್ರೀಯವರ ಮನೆಗೆ ಹೋಗಲು ಕಾಲು ದಾರಿ ಮಾತ್ರ ಇರುವುದು. ಸುಮಾರು ಒಂದೂವರೆ ಕಿಲೋ ಮೀಟರ್ ಅವರು ಮನೆಗೆ ಯಾವುದೇ ಸಾಮಾಗ್ರಿಗಳನ್ನು ಕೊಂಡೊಯ್ಯಲು ಹರಸಾಹಸ ಪಡೆಯಬೇಕಾಗಿದೆ. ಸಂಪರ್ಕ ರಸ್ತೆಯಿಲ್ಲದೆ ಅನಾರೋಗ್ಯ ಪೀಡಿತರನ್ನು ಹೊತ್ತುಕೊಂಡು ಹೋಗುವ ಪರಿಸ್ಥಿತಿ ಇದೆ ಈ ನಡುವೆ ದಾರಿ ಮಧ್ಯೆ ತೋಡು ಇದ್ದು ಮಳೆಗಾಲದಲ್ಲಿ ಶಾಲಾ ಮಕ್ಕಳನ್ನು ತೋಡು ದಾಟಿಸುವುದೆ ದೊಡ್ಡ ಚಿಂತೆಯಾಗಿದೆ. ಇಷ್ಟೆಲ್ಲ ಸಮಸ್ಯೆ ಇದ್ದರೂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಯಾವುದೆ ಸ್ಪಂಧನೆ ನೀಡುತ್ತಿಲ್ಲ. ಹಾಗಾಗಿ ಇತ್ತೀಚೆಗೆ ಇರ್ದೆಯಲ್ಲಿ ಕಾಲೋನಿಗೆ ರಸ್ತೆ ನಿರ್ಮಾಣ ಮಾಡಿಕೊಟ್ಟಂತೆ ಇಲ್ಲಿಯೂ ರಸ್ತೆ ಸಂಪರ್ಕ ಮಾಡಿಕೊಡಲಾಗುವುದು. ನನ್ನ ಮೇಲೆ ಕೇಸು ಆದರೂ ತೊಂದರೆ ಇಲ್ಲ. ಮುಂದಿನ ದಿನ ಚುನಾವಣೆಯ ಸಂದರ್ಭ ಆ ಭಾಗದ ಕಾಲೋನಿಯಿಂದ ಚುನಾವಣಗೆ ಬಹಿಷ್ಕಾರ ಹಾಕಲಾಗುವುದು. ರಸ್ತೆ ಸಂಪರ್ಕ ಕೆಲಸ ಮಾಡುವ ಸಂದರ್ಭ ಅಹಿತಕರ ಘಟನೆ ನಡೆದರೆ ಅದಕ್ಕೆ ಕಂದಾಯ ಅಧಿಕಾರಿಗಳೇ ಹೊಣೆ ಎಂದರು. ಮುಂದಿನ ತಿಂಗಳು ದೊಡ್ಡ ಮಟ್ಟದ ಜಾಥಾ ಮಾಡುವ ಮೂಲಕ ವಿಧಾನಸೌಧಕ್ಕೆ ಮುತ್ತಿಗೆಯ್ನೂ ಹಾಕಲಿದ್ದೇವೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆಯ ರಾಜ್ಯ ಕಾರ್ಯದರ್ಶಿ ಪ್ರಮೋದ್ ತಿಂಗಳಾಡಿ, ರಮ್ಯಶ್ರೀ, ಚಂದ್ರಶೇಖರ್, ರೇಖಾ ಎ ಉಪಸ್ಥಿತರಿದ್ದರು.

Poorna squash

ಜಾಹೀರಾತು

ashwinistudioputtur

ಜಾಹೀರಾತು

Muliya

ಜಾಹೀರಾತು

SendShare7Share
Previous Post

ಪುತ್ತೂರು ಬಂಟರ ಸಂಘಕ್ಕೆ 3 ಎಕ್ರೆ ಗೋಮಾಳ ಜಮೀನು ಮಂಜೂರು – ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಚಿವ ಸಂಪುಟದಲ್ಲಿ ನಿರ್ಣಯ

Next Post

ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾ|ಘಟಕದ ಪದಪ್ರದಾನ-ಪತ್ರಿಕಾ ದಿನಾಚರಣೆ ಪತ್ರಿಕಾರಂಗದಲ್ಲಿ ಪ್ರಾಮಾಣಿಕವಾಗಿರುವುದೇ ಸವಾಲಾಗಿ ಪರಿಣಮಿಸಿದೆ- ರಾಕೇಶ್ ಕಮ್ಮಜೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In