• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪುತ್ತೂರು ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ

July 19, 2025
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪುತ್ತೂರು ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ

by ಪ್ರಜಾಧ್ವನಿ ನ್ಯೂಸ್
July 19, 2025
in ಪುತ್ತೂರು
0
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪುತ್ತೂರು ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ
28
SHARES
79
VIEWS
ShareShareShare

ಪುತ್ತೂರು: ಬ್ರ್ಯಾಂಡ್ ಮಂಗಳೂರು ಕಾರ್ಯರೂಪಕ್ಕೆ ಬರುವಲ್ಲಿ ಜಿಲ್ಲೆಯ ಪತ್ರಕರ್ತರ ಕೊಡುಗೆ ಸಾಕಷ್ಟಿದೆ. ಅದೇ ರೀತಿ ಜಿಲ್ಲೆಯ ಎರಡನೇ ಅತಿದೊಡ್ಡ ನಗರವಾದ ಪುತ್ತೂರನ್ನು ಕೇಂದ್ರೀಕರಿಸಿಕೊಂಡು ಬ್ರ್ಯಾಂಡ್ ಪುತ್ತೂರು ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಪತ್ರಕರ್ತರು ಮುಂದೆ ನಿಂತು ಮಹತ್ವದ ಕೊಡುಗೆ ನೀಡಬೇಕು ಎಂದು ಪುತ್ತೂರು ನಗರಸಭೆ ಪೌರಾಯುಕ್ತರಾದ ಮಧು ಎಸ್. ಮನೋಹರ್ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪುತ್ತೂರು ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪುತ್ತೂರು ನಗರದ ಆಡಳಿತ ಸುಧಾರಣೆ ಮಾಡುವಲ್ಲಿ ಪತ್ರಕರ್ತರು ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ಮಾಧ್ಯಮಗಳಲ್ಲಿ ಬರುವ ಟೀಕೆ, ವಿಮರ್ಶೆ, ಸಮಸ್ಯೆ ಬಿಂಬಿತ ಸುದ್ದಿಗಳನ್ನು ನಾವು ಧನಾತ್ಮಕವಾಗಿ ಸ್ವೀಕರಿಸಿಕೊಂಡು ಸಾಕಷ್ಟು ಬದಲಾವಣೆ ತಂದಿದ್ದೇವೆ ಎಂದವರು ನುಡಿದರು.
ಲೇಖನ ಬಹಳ ಹರಿತವಾದುದು. ಅದು ಬಹುದೊಡ್ಡ ಕ್ರಾಂತಿ ಮಾಡಬಲ್ಲುದು. ಆರಂಭದ ಕಾಲಘಟ್ಟದಲ್ಲಿ ಪತ್ರಿಕೆಗಳು ದೇಶದ ಸ್ವಾತಂತ್ರ್ಯಕ್ಕಾಗಿ ಕೆಲಸ ಮಾಡಿದವು. ಸ್ವಾತಂತ್ರಾನಂತರದಲ್ಲಿ ಮಾಧ್ಯಮಗಳು ದೇಶ ಸುಧಾರಣೆಗಾಗಿ ಕೆಲಸ ಮಾಡುತ್ತಿವೆ. ಇವತ್ತಿನ ಡಿಜಿಟಲ್ ಯುಗದಲ್ಲಿ ಮಾಧ್ಯಮ ಮಾಹಿತಿ ಸಾಕಷ್ಟು ವೇಗವಾಗಿದೆ. ಅದರ ಜತೆಗೆ ಸುಳ್ಳು ಸುದ್ದಿಗಳ ವಿಜ್ರಂಬಣೆಯೂ ಆಗುತ್ತಿದೆ. ಈ ವಿಚಾರದಲ್ಲಿ ಕಾರ್ಯನಿರತ ಪತ್ರಕರ್ತರು ಎಚ್ಚರ ವಹಿಸುವ ಅಗತ್ಯವಿದೆ ಎಂದವರು ನುಡಿದರು.

ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಮಾತನಾಡಿ ಪತ್ರಿಕೆ ಮತ್ತು ಸಾಹಿತ್ಯ ಬೇರೆಯಲ್ಲ. ಅಭಿವ್ಯಕ್ತಿಯ ವಿಧಾನ ಮಾತ್ರ ಬೇರೆ ಇರಬಹುದು. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮವು ಇತರ 3 ಅಂಗಗಳು ತಪ್ಪಿದಾಗ ತಿದ್ದುವ ಮಹೋನ್ನತ ಕೆಲಸ ಮಾಡುತ್ತದೆ. ಅವುಗಳನ್ನು ಅಲುಗಾಡಿಸುವ ಶಕ್ತಿಯೂ ಮಾಧ್ಯಮಕ್ಕಿದೆ ಎಂದರು.

ದಕ್ಷಿಣಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಜಿಲ್ಲಾ ಸಂಘದಿಂದ ಸುವರ್ಣ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗುವುದು. ಇದು ಎಲ್ಲ ತಾಲೂಕು ಮಟ್ಟದಲ್ಲೂ ನಡೆಯಲಿದೆ ಎಂದರು.

ಇದೆ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉನ್ನತ ಸಾಧನೆ ಮಾಡಿದ ಸಂಘದ ಸದಸ್ಯರ ಮಕ್ಕಳಾದ ಪುಣ್ಯಶ್ರೀ, ಸಿಹಾ ಸಮ್ರಾ ಮತ್ತು ಕೃತಿಕಾ ಅವರನ್ನು ಸಂಘದ ಪರವಾಗಿ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಸನ್ಮಾನಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಸಂಘದ ಅಧ್ಯಕ್ಷ ಸಿದ್ದಿಕ್ ನೀರಾಜೆ, ಪ್ರಧಾನ ಕಾರ್ಯದರ್ಶಿ ಶಶಿಧರ ರೈ ಕುತ್ಯಾಳ,ಕೋಶಾಧಿಕಾರಿ ಸಂಶುದ್ದೀನ್ ಸಂಪ್ಯ, ಜಿಲ್ಲಾ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್.,ಸಂಘದ ಸದಸ್ಯ ಮೇಘಾ ಪಾಲೆತ್ತಡಿ . ಸದಸ್ಯ ಸುಧಾಕರ ಸುವರ್ಣ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare11Share
Previous Post

ಪುತ್ತೂರು: ಯಕ್ಷಗಾನದ ಮೇರು ಕಲಾವಿದರಾದ ಪಾತಾಳ ವೆಂಕಟರಮಣ ಭಟ್‌ ನಿಧನ

Next Post

ಪುತ್ತೂರು: ಕೋಡಿಂಬಾಡಿ ಹಾಲು ಉತ್ಪಾದಕರ ಸಂಘಕ್ಕೆ ತಾಲೂಕು ಉತ್ತಮ ಸಹಕಾರಿ ಸಂಘ ಪ್ರಶಸ್ತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In