• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.

ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ ಲೋಕಸಭೆಯಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪ್ರಶ್ನೆಗೆ ಶಿಕ್ಷಣ ಸಚಿವ ಜಯಂತ್ ಚೌಧರಿ ಉತ್ತರ

July 21, 2025
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ ಲೋಕಸಭೆಯಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಪ್ರಶ್ನೆಗೆ ಶಿಕ್ಷಣ ಸಚಿವ ಜಯಂತ್ ಚೌಧರಿ ಉತ್ತರ

by ಪ್ರಜಾಧ್ವನಿ ನ್ಯೂಸ್
July 21, 2025
in ಮಂಗಳೂರು
0
ಪಿಎಂ ಆಯುಷ್ಮಾನ್‌ ಭಾರತ್‌ ಯೋಜನೆ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಅಡ್ಡಗಾಲು : ರಾಜ್ಯ ಸರ್ಕಾರ ಹಿರಿಯ ನಾಗರಿಕರ ಜೀವದ ಜತೆ ಚೆಲ್ಲಾಟವಾಡುತ್ತಿದೆ – ಸಂಸದ ಕ್ಯಾ. ಚೌಟ ಆಕ್ರೋಶ.
92
SHARES
262
VIEWS
ShareShareShare

ನವದೆಹಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗೊಂಡಿರುವ 11 ಶಾಲೆಗಳನ್ನು ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆಯಡಿ 2023-24 ಹಾಗೂ 2024-25ನೇ ಸಾಲಿನಲ್ಲಿ ದುರಸ್ತಿಗೊಳಿಸುವುದಕ್ಕೆ ಅನುಮೋದನೆ ನೀಡಲಾಗಿದೆ ಎಂದು ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಸಮಗ್ರ ಶಿಕ್ಷಾ ಯೋಜನೆಡಿ ರಾಜ್ಯ ಸರ್ಕಾರದ ಶಿಫಾರಸ್ಸಿನ ಮೇಲೆ ಆದ್ಯತೆಯಾಗಿ ಶಾಲೆಗಳನ್ನು ದುರಸ್ತಿಗೊಳಿಸುವ ಕಾರ್ಯ ನಡೆಯುತ್ತಿದೆ. ಪ್ರಬಂಧ್ ಪೋರ್ಟಲ್ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಾ ಯೋಜನೆಯಡಿ ಕಳೆದ ಎರಡು ಸಾಲಿನಲ್ಲಿ 11 ಶಾಲೆಗಳನ್ನು ದೊಡ್ಡ ಮಟ್ಟದಲ್ಲಿ ದುರಸ್ತಿಗೊಳಿಸಲು ಅನುಮೋದನೆ ನೀಡಲಾಗಿದೆ. ಕೇಂದ್ರದ ಈ ಸಮಗ್ರ ಶಿಕ್ಷಾ ಯೋಜನೆಯು ರಿಪೇರಿಗೆ ಕಾಯುತ್ತಿರುವ ಶಾಲೆಗಳನ್ನು ಆದ್ಯತೆ ಮೇರೆಗೆ ದುರಸ್ತಿಗೊಳಿಸುವುದಕ್ಕೆ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುತ್ತದೆ. ಆ ಮೂಲಕ, ನೈಸರ್ಗಿಕ ವಿಕೋಪದಿಂದ ಹಾನಿಗೊಳಗಾಗುವ ಶಾಲೆಗಳನ್ನು ಯಥಾಸ್ಥಿತಿಗೆ ತರುವುದಕ್ಕೆ ಕೇಂದ್ರ ಸರ್ಕಾರದ ಸೂಕ್ತ ಆರ್ಥಿಕ ನೆರವು ಪಡೆದುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಮಳೆ ಪೀಡಿತ ಪ್ರದೇಶಗಳ ಶಾಲೆಗಳನ್ನು ತುರ್ತಾಗಿ ದುರಸ್ತಿಗೊಳಿಸಿ ಅವುಗಳಿಗೆ ಸೂಕ್ತ ಮೂಲಸೌಕರ್ಯ ಮರುಸ್ಥಾಪಿಸುವುದಕ್ಕೆ ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(NDMA)ದ ಸಮನ್ವಯದಲ್ಲಿ ಪ್ರತ್ಯೇಕ ಮಾರ್ಗಸೂಚಿ ಹಾಗೂ ಸಲಹೆಗಳನ್ನು ಬಿಡುಗಡೆಗೊಳಿಸಿದೆ. ಈ ನಡುವೆ ಕೇಂದ್ರ ಸರ್ಕಾರವು ನೈಸರ್ಗಿಕ ವಿಪತ್ತು ನಿರ್ವಹಣಾ ನಿಧಿಯಡಿ ದಕ್ಷಿಣ ಕನ್ನಡದಲ್ಲಿ 2024-25ನೇ ಸಾಲಿನಲ್ಲಿ 240 ಹಾಗೂ ರಾಜ್ಯ ಸರ್ಕಾರದ ನಿಧಿಯಡಿ 312 ಶಾಲಾ ಕಟ್ಟಡಗಳ ದುರಸ್ತಿ ಕಾರ್ಯ ಕೈಗೊಂಡಿರುವುದಾಗಿ ಸಚಿವ ಚೌಧರಿ ವಿವರಿಸಿದರು.

ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಸಂಸದ ಕ್ಯಾ. ಚೌಟ ಅವರು ದಕ್ಷಿಣ ಕನ್ನಡದಲ್ಲಿ ಅತಿವೃಷ್ಟಿಗೆ 290ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, ಅವುಗಳ ದುರಸ್ತಿ ಕಾರ್ಯಕ್ಕೆ ತುರ್ತಾಗಿ ಕೇಂದ್ರ ಸರ್ಕಾರದ ನೆರವು ಕೋರಿದ್ದರು. ದಕ್ಷಿಣ ಕನ್ನಡವು ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಹಾನಿಗೊಂಡಿರುವ ಶಾಲೆಗಳ ರಿಪೇರಿ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸುವುದಕ್ಕೆ ಏನೆಲ್ಲ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ಚುಕ್ಕೆಗುರತಿಲ್ಲದ ಪ್ರಶ್ನೆಯಡಿ ಮಾಹಿತಿ ಕೋರಿದ್ದರು.

8722552464 Astrloger

ಜಾಹೀರಾತು

ಈ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಮಳೆ ಪೀಡಿತ ಪ್ರದೇಶಗಳ ಶಾಲೆಗಳನ್ನು ಸಮಗ್ರ ಶಿಕ್ಷಾ ಯೋಜನೆಯಡಿ ರಿಪೇರಿಗೆ ಆದ್ಯತೆಯಡಿ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಕ್ರಮ. ಆರಂಭಿಕ ಹಂತದಲ್ಲಿ ಜಿಲ್ಲೆಯ 11 ಶಾಲೆಗಳ ದುರಸ್ತಿಗೆ ಅನುಮೋದನೆ ಸಿಕ್ಕಿದೆ. ಮುಂದೆ ಮಳೆಯಿಂದ ಹಾನಿಗೊಳಗಾಗಿರುವ ದಕ್ಷಿಣ ಕನ್ನಡದ 290 ಶಾಲೆಗಳ ದುರಸ್ತಿ ಕಾರ್ಯಕ್ಕೂ ಕೇಂದ್ರ ಸರ್ಕಾರದಿಂದ ಹೆಚ್ಚಿನ ಆರ್ಥಿಕ ನೆರವು ಪಡೆಯುವುದಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare37Share
Previous Post

ಇನ್‌ಸ್ಟಾಗ್ರಾಮ್ ಪರಿಚಯ ಅಪ್ರಾಪ್ತ ಬಾಲಕಿ ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಯುವಕರ ಬಂಧನ

Next Post

ಪುತ್ತೂರು- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಹೊoಡಾ ಗುಂಡಿ ಹೂತುಹೋದ ಲಾರಿ…!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In