• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ರದ್ದುಗೊಳಿಸಿದ ಯೆಮೆನ್:? ಪೌಲ್

July 22, 2025
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ರದ್ದುಗೊಳಿಸಿದ ಯೆಮೆನ್:? ಪೌಲ್

by ಪ್ರಜಾಧ್ವನಿ ನ್ಯೂಸ್
July 22, 2025
in ಅಂತರಾಷ್ಟ್ರೀಯ
0
ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ರದ್ದುಗೊಳಿಸಿದ ಯೆಮೆನ್:? ಪೌಲ್
136
SHARES
389
VIEWS
ShareShareShare

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೊಲ್ಲೆಂಗೋಡ್‌ನ 38 ವರ್ಷದ ನರ್ಸ್ ನಿಮಿಷಾ ಪ್ರಿಯಾ, 2017 ರಲ್ಲಿ ಯೆಮೆನ್ ಪ್ರಜೆಯ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಳು. 2020 ರಲ್ಲಿ, ಆಕೆಗೆ ಯೆಮೆನ್ ನ್ಯಾಯಾಲಯವು ಮರಣದಂಡನೆ ವಿಧಿಸಿತು ಮತ್ತು ಅವರ ಅಂತಿಮ ಮೇಲ್ಮನವಿಯನ್ನು 2023 ರ ನವೆಂಬರ್‌ನಲ್ಲಿ ದೇಶದ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್ ತಿರಸ್ಕರಿಸಿತು. ಅವರು ಪ್ರಸ್ತುತ ಇರಾನ್ ಬೆಂಬಲಿತ ಹೌತಿ ಬಂಡುಕೋರರಿಂದ ನಿಯಂತ್ರಿಸಲ್ಪಡುವ ರಾಜಧಾನಿ ಸನಾದಲ್ಲಿ ಬಂಧನದಲ್ಲಿದ್ದಾರೆ.

camera center ad

ಜಾಹೀರಾತು

ಭಾರತ ಮತ್ತು ಯೆಮೆನ್‌ ಮುಖಂಡರ ಸತತ ಪ್ರಯತ್ನದ ಫಲವಾಗಿ ಕೊನೆಗೂ ಕೇರಳ ಮೂಲದ ನರ್ಸ್‌ ನಿಮಿಷಾ ಪ್ರಿಯಾ ಮರಣದಂಡನೆ ಶಿಕ್ಷೆಯನ್ನು ಯೆಮೆನ್‌ ರದ್ದುಗೊಳಿಸಿದೆ ಎಂದು ಧರ್ಮಬೋಧಕ, ಜಾಗತಿಕ ಶಾಂತಿ ಪ್ರವರ್ತಕ ಡಾ.ಕೆ.ಎ.ಪೌಲ್‌ ವಿಡಿಯೋ ಸಂದೇಶದಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.‌

Muliya

ಜಾಹೀರಾತು

Poorna squash

ಜಾಹೀರಾತು

ತಮ್ಮ ವಿಡಿಯೋ ಸಂದೇಶದಲ್ಲಿ ಡಾ.ಕೆ.ಎ.ಪೌಲ್‌ ಅವರು, ಯೆಮೆನ್‌ ಮುಖಂಡರ ಪ್ರಭಾವಶಾಲಿ ಹಾಗೂ ಪ್ರಾರ್ಥನಾ ಪೂರ್ವಕ ಪ್ರಯತ್ನಗಳಿಗೆ ಕೃತಜ್ಞತೆ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದಾರೆ.

ashwinistudioputtur

ಜಾಹೀರಾತು

ಕಳೆದ ಹತ್ತು ದಿನಗಳಿಂದ ಭಾರತ ಮತ್ತು ಯೆಮೆನ್‌ ಮುಖಂಡರು ಹಗಲಿರುಳು ನಿಮಿಷಾಳನ್ನು ಉಳಿಸುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿರುವುದಾಗಿ ಡಾ.ಪಾಲ್‌ ವಿಡಿಯೋ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ನಿಮಿಷಾ ಪ್ರಿಯಾ ಅವರ ಮರಣದಂಡನೆ ರದ್ದಾಗುವಂತೆ ಮಾಡಲು ಶ್ರಮಿಸಿದ ಎಲ್ಲಾ ನಾಯಕರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ದೇವರ ದಯೆಯಿಂದ ಅವರನ್ನು ಯೆಮೆನ್‌ ನಿಂದ ಬಿಡುಗಡೆ ಮಾಡಿ ಭಾರತಕ್ಕೆ ಕರೆದೊಯ್ಯಲಾಗುವುದು. ನಿಮಿಷಾ ಪ್ರಾಣ ರಕ್ಷಣೆಗಾಗಿ ರಾಜತಾಂತ್ರಿಕರ ಕರೆದೊಯ್ಯಲು ನೆರವು ನೀಡಿದ ಪ್ರಧಾನಿ ಮೋದಿ ಜೀ ಅವರಿಗೂ ಅಭಿನಂದನೆ ಸಲ್ಲಿಸುವುದಾಗಿ” ಪೌಲ್‌ ತಿಳಿಸಿದ್ದಾರೆ.

ಸನಾ ಜೈಲಿನಿಂದ ನಿಮಿಷಾ ಪ್ರಿಯಾಳನ್ನು ಓಮನ್‌, ಜೆಡ್ಡಾ, ಇರಾನ್‌ ಅಥವಾ ಟರ್ಕಿಗೆ ಸುರಕ್ಷಿತವಾಗಿ ವಾಪಸ್‌ ಕಳುಹಿಸಲು ಭಾರತ ಸರ್ಕಾರದೊಂದಿಗೆ ಲಾಜಿಸ್ಟಿಕ್ಸ್‌ ವ್ಯವಸ್ಥೆ ಮಾಡುವ ನಿರೀಕ್ಷೆ ಇರುವುದಾಗಿ ಪೌಲ್‌ ಹೇಳಿದರು.

ಕಳೆದ ವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದ ವಿದೇಶಾಂಗ ಸಚಿವಾಲಯ, ಯೆಮೆನ್‌ ಸ್ಥಳೀಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ತಿಳಿಸಿತ್ತು. ಅಲ್ಲದೇ ಸನಾದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳ ನರ್ಸ್‌ ನಿಮಿಷಾ ಪ್ರಿಯಾ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲಾ ನೆವು ನೀಡುವುದಾಗಿ ಹೇಳಿತ್ತು.

vishnu studio

ಜಾಹೀರಾತು

SendShare54Share
Previous Post

ಪುತ್ತೂರು- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಹೊoಡಾ ಗುಂಡಿ ಹೂತುಹೋದ ಲಾರಿ…!

Next Post

SPYSS ಮಂಗಳೂರು ಮಹಾನಗರದ ‘ಕೆಸರಿನಲ್ಲಿ ಒಂದು ದಿನ’ ಕಾರ್ಯಕ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
SPYSS ಮಂಗಳೂರು ಮಹಾನಗರದ ‘ಕೆಸರಿನಲ್ಲಿ ಒಂದು ದಿನ’ ಕಾರ್ಯಕ್ರಮ

SPYSS ಮಂಗಳೂರು ಮಹಾನಗರದ 'ಕೆಸರಿನಲ್ಲಿ ಒಂದು ದಿನ' ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In