• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
SPYSS ಮಂಗಳೂರು ಮಹಾನಗರದ ‘ಕೆಸರಿನಲ್ಲಿ ಒಂದು ದಿನ’ ಕಾರ್ಯಕ್ರಮ

SPYSS ಮಂಗಳೂರು ಮಹಾನಗರದ ‘ಕೆಸರಿನಲ್ಲಿ ಒಂದು ದಿನ’ ಕಾರ್ಯಕ್ರಮ

July 22, 2025
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

September 24, 2026
ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

September 24, 2026
ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

September 24, 2026
ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

September 23, 2026
ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

September 23, 2026
ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

September 22, 2026
ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

September 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

    ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

    ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

SPYSS ಮಂಗಳೂರು ಮಹಾನಗರದ ‘ಕೆಸರಿನಲ್ಲಿ ಒಂದು ದಿನ’ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
July 22, 2025
in ಕಡಬ, ಕೃಷಿ, ಕ್ರೀಡೆ, ದಕ್ಷಿಣ ಕನ್ನಡ
0
SPYSS ಮಂಗಳೂರು ಮಹಾನಗರದ ‘ಕೆಸರಿನಲ್ಲಿ ಒಂದು ದಿನ’ ಕಾರ್ಯಕ್ರಮ
43
SHARES
124
VIEWS
ShareShareShare

ಮಂಗಳೂರು ಮಹಾನಗರದ ‘ಕೆಸರಿನಲ್ಲಿ ಒಂದು ದಿನ’ ಕಾರ್ಯಕ್ರಮ-ಶಾಸಕಿ ಭಾಗೀರತಿ ಕುಮಾರಿ ಮುರುಳ್ಯ, ಡಾ. ಸುರೇಶ್ ಕೂಡೂರು ಭಾಗಿ

ಮಾಯಿಲ್ಗ ಗದ್ದೆ, ಆಲಂಕಾರು, ಕಡಬ, ದಕ್ಷಿಣ ಕನ್ನಡ ಇಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ಮಹಾನಗರದ ‘ಕೆಸರಿನ ಗದ್ದೆಯಲ್ಲಿ ಒಂದು ದಿನ’ ಕಾರ್ಯಕ್ರಮವನ್ನು ದಿನಾಂಕ 20ನೇ ಜುಲೈ 2025ರ ಭಾನುವಾರದಂದು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಪೂರ್ವದಲ್ಲಿ ಬೆಳಗ್ಗೆ ಅಗ್ನಿಹೋತ್ರವನ್ನು ಸೇರಿದ ಯೋಗ ಬಂಧುಗಳು ಎಲ್ಲರೂ ನೆರವೇರಿಸಿದರು

ಸಮಾರಂಭದ ಉದ್ಘಾಟಕರನ್ನು ಹಾಗೂ ಅತಿಥಿಗಳನ್ನು ಸಾಂಪ್ರದಾಯಿಕವಾಗಿ ಚೆಂಡೆ ವಾದನ ಹಾಗೂ ಕಂಬಳದ ಕೋಣಗಳ ಸ್ವಾಗತದ ಜೊತೆಗೆ ವೇದಿಕೆಗೆ ಕರೆತರಲಾಯಿತು. 8.30ಯ ವೇಳೆಗೆ ಆರಂಭವಾದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀಯುತ ಆನಂದ ಕುಂಟಿನಿ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ಮಹಾನಗರ ಸಂಚಾಲಕರು ವಹಿಸಿದರು. ಕುಮಾರಿ ಭಾಗೀರಥಿ ಮುರುಳ್ಯ, ಶಾಸಕರು ಸುಳ್ಯ ವಿಧಾನಸಭಾ ಕ್ಷೇತ್ರ, ಕೆಸರು ಗದ್ದೆಗೆ ಹಾಲು ಎರೆದು ಕ್ರೀಡಾಕೂಟವನ್ನು ಸಾಂಪ್ರದಾಯಿಕವಾಗಿ ಉದ್ಘಾಟಿಸಿ ಕೃಷಿಯ ಸದ್ಯದ ಪರಿಸ್ಥಿತಿ ಹಾಗೂ ಅದರಲ್ಲಿ ಯುವಜನತೆಯ ಪಾತ್ರದ ಬಗ್ಗೆ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಡಾ| ಸುರೇಶ್ ಕೂಡೂರು, ಅಧ್ಯಕ್ಷರು ಶ್ರೀ ಭಾರತಿ ವಿದ್ಯಾಸಂಸ್ಥೆಗಳು, ಆಲಂಕಾರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಕೋರಿದರು. ಶ್ರೀಮತಿ ಸುಶೀಲ, ಅಧ್ಯಕ್ಷರು ಗ್ರಾಮ ಪಂಚಾಯತ್, ಆಲಂಕಾರು ಹಾಗೂ ಶ್ರೀಮತಿ ಸಂಧ್ಯಾ ಕೆದ್ದೋಟೆ, ಅಧ್ಯಕ್ಷರು ಗ್ರಾಮ ಪಂಚಾಯತ್, ಪೆರಾಬೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

8722552464 Astrloger

ಜಾಹೀರಾತು

ಶ್ರೀಯುತ ರವೀಶ್ ಕುಮಾರ್, ಸಮಿತಿಯ ಪ್ರಾಂತ ಸಂಚಾಲಕರು, ಸೇವಾ ವಿಭಾಗ ಇವರು ಪ್ರಾಸ್ತಾವಿಕ ನುಡಿಗಳಾಡಿದರು. ಶ್ರೀ ಮನೋಹರ್, ಮಾಯಿಲ್ಗ ಗದ್ದೆಯ ಮಾಲೀಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮದ ಪ್ರಾರ್ಥನೆಯನ್ನು ಸಮಿತಿಯ ಶ್ರೀ ಭಾರತಿ ಶಾಖೆಯ ಯೋಗಬಂಧು ಶ್ರೀ ಮುತ್ತಪ್ಪ ನಡೆಸಿದರೆ, ಶ್ರೀಯುತ ಸಂತೋಷ್ ಕುಮಾರ್, ಸಮಿತಿಯ ಉಪ್ಪಿನಂಗಡಿ ನಗರ ಸಂಚಾಲಕರು ಸ್ವಾಗತಿಸಿದರು ಹಾಗೂ ಶ್ರೀಯುತ ಮುರಳಿ ಮೋಹನ್, ಉಪ್ಪಿನಂಗಡಿ ನಗರ ವರದಿ ಪ್ರಮುಖರು ವಂದಿಸಿದರು. ಶ್ರೀಯುತ ಚೇತನ್ ಕುಮಾರ್ ಆನೆಗುಂಡಿ ನಿರೂಪಣೆ ಮಾಡಿದರು.

ಯೋಗ ಬಂಧುಗಳು ಹಾಗೂ ಅವರ ಕುಟುಂಬಿಕರಿಗೆ ವಯೋಮಿತಿಗೆ ಅನುಗುಣವಾಗಿ ವಿವಿಧ ಆಟೋಟಗಳನ್ನು ವೈಯಕ್ತಿಕ ಹಾಗೂ ತಂಡ ವಿಭಾಗದಲ್ಲಿ ಮನರಂಜನೆ ಸಹಿತ ನಡೆಸಲಾಯಿತು.

ಜಾಹೀರಾತು

1.15ಕ್ಕೆ ಸಮಾರೋಪ ಸಮಾರಂಭ ಆರಂಭ ನಡೆಸಲಾಯಿತು. ಅಧ್ಯಕ್ಷರಾಗಿ ಶ್ರೀಮತಿ ಮಲ್ಲಿಕಾ ಯೋಗ ಶಿಕ್ಷಕರು, ಸಮಿತಿಯ ಶ್ರೀ ಭಾರತಿ ಶಾಖೆ, ಆಲಂಕಾರು ವಹಿಸಿದರೆ, ಶ್ರೀಯುತ ಗೋಕುಲನಾಥ್, ಸಮಿತಿಯ ನಿಕಟಪೂರ್ವ ಸಂಚಾಲಕರು, ನೇತ್ರಾವತಿ ವಲಯ ಅವರು ಸಮಾರೋಪ ನುಡಿಗಳನ್ನು ಆಡಿದರರು. ಶ್ರೀಯುತ ಕೇಶವ ಅಮೈ, ಉದ್ಯಮಿಗಳು ಇವರು ಸಮಾರಂಭದ ಮುಖ್ಯ ಅತಿಥಿಗಳಾಗಿ ಕೃಷಿಯೊಂದಿಗೆ ಕಳೆದ ತಮ್ಮ ಬಾಲ್ಯವನ್ನು ನೆನೆಯುತ್ತ ಶುಭಾಶಯಗಳನ್ನು ಕೋರಿದರು. ಶ್ರೀಯುತ ಪ್ರದೀಪ್, ಶಿಕ್ಷಣ ಪ್ರಮುಖರು, ಸಮಿತಿಯ ಉಪ್ಪಿನಂಗಡಿ ನಗರ, ಶ್ರೀಯುತ ರವೀಶ್ ಕುಮಾರ್, ಸಮಿತಿಯ ಪ್ರಾಂತ ಸಂಚಾಲಕರು-ಸೇವಾ ವಿಭಾಗ, ಶ್ರೀಯುತ ಪ್ರಕಾಶ್, ಸಂಚಾಲಕರು ಮಂಗಳೂರು ನಗರ, ಸಹಸಂಚಾಲಕರುಗಳಾದ ಶ್ರೀಯುತ ದಾಮೋದರ್ ಹಾಗೂ ಶ್ರೀಮತಿ ಗೀತಾ ಹಾಗೂ ಶ್ರೀಯುತ ಉಮೇಶ್, ಸ್ಥಳದ ಯಜಮಾನರು ಉಪಸ್ಥಿತರಿದ್ದರು. ಸಮಾರೋಪದ ಸ್ವಾಗತವನ್ನು ಶ್ರೀಯುತ ಕೃಷ್ಣಪ್ಪ, ಸಮಿತಿಯ ಉಪ್ಪಿನಂಗಡಿ ನಗರ ಶಿಕ್ಷಣ ಸಹಪ್ರಮುಖರು ನಡೆಸಿದರೆ, ಶ್ರೀಯುತ ನಾರಾಯಣ ನೆಕ್ಕರೆ, ಕಾರ್ಯಕ್ರಮದ ಸಂಚಾಲಕರು ವಂದಿಸಿದರು. ಶ್ರೀ ಭಾರತಿ ಯೋಗ ಶಾಖೆಯ ಶಿಕ್ಷಕರಾದ ಗುರುಕಿರಣ್ ನಿರೂಪಿಸಿದರು. ಭಕ್ತಿ ಭಾವದ ಭಜನೆ, ಧ್ಯಾನ ಹಾಗೂ ಲೋಕ ಕಲ್ಯಾಣ ಮಂತ್ರಾದೊಂದಿಗೆಗ ಕೊನೆಗೊಂಡ ಕಾರ್ಯಕ್ರಮದಲ್ಲಿ ಮಂಗಳೂರು ಹಾಗೂ ಉಪ್ಪಿನಂಗಡಿಯ 450ಕ್ಕೂ ಅಧಿಕ ಯೋಗ ಹಾಗೂ ಯೋಗೇತರ ಬಂಧುಗಳು ಭಾಗವಹಿಸಿದ್ದರು.

ಈ ಕಾರ್ಯಕ್ರಮವನ್ನು ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮಂಗಳೂರು ಮಹಾನಗರದ ಸಂಚಾಲಕರಾದ, ಶ್ರೀಯುತ ಆನಂದ ಕುಂಟಿನಿ, ಉಪ್ಪಿನಂಗಡಿ ನಗರ ಸಂಚಾಲಕರಾದ ಶ್ರೀಯುತ ಸಂತೋಷ್ ಕುಮಾರ್, ಶಿಕ್ಷಣ ಪ್ರಮುಖರಾದ ಶ್ರೀಯುತ ಪ್ರದೀಪ್ ಹಾಗೂ ಶಿಕ್ಷಣ ಸಹಪ್ರಮುಖರಾದ ಶ್ರೀಯುತ ಕೃಷ್ಣಪ್ಪ ಇವರ ಮಾರ್ಗದರ್ಶನದಲ್ಲಿ ಶ್ರೀ ಭಾರತಿ ಶಾಖೆ, ಆಲಂಕಾರು ಇವರ ಆತಿಥ್ಯದಲ್ಲಿ ಏರ್ಪಡಿಸಲಾಗಿತ್ತು.

SendShare17Share
Previous Post

ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ರದ್ದುಗೊಳಿಸಿದ ಯೆಮೆನ್:? ಪೌಲ್

Next Post

ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ದಿಢೀರ್ ರಾಜೀನಾಮೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ದಿಢೀರ್ ರಾಜೀನಾಮೆ!

ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ದಿಢೀರ್ ರಾಜೀನಾಮೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..