• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ: ಶಾಸಕ ಅಶೋಕ್ ರೈ

July 22, 2025
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 22, 2025
in ಪುತ್ತೂರು
0
ನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ: ಶಾಸಕ ಅಶೋಕ್ ರೈ
57
SHARES
162
VIEWS
ShareShareShare

ʼನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ. ಅವರ ಚಾಲೆಂಜ್ ಅನ್ನು ಅವರು ಮಾಡಿ ತೋರಿಸಲಿ. ಆಗ ಪ್ರತಿರೋಧ ಹೇಗೆ ಬರುತ್ತದೆ ಎಂದು ಗೊತ್ತಾಗುತ್ತದೆ. ಅವರ ಸಾಧನೆ ಎಷ್ಟಿದೆ ಎಂದು ಮಾಧ್ಯಮದಲ್ಲಿ ನೋಡಿಲ್ವ. ಅವರ ತೋಳು ಬಲ ಎಷ್ಟಿದೆ ಎಂದು ನೋಡಿಲ್ವ, ಅವರಿಗೆ ತೋಳು ಬಲವಿದೆ ಅವರು ಸಾಧನೆ ಮಾಡಿದ್ದಾರೆ. ಸುಮ್ನೆ ರೆಸ್ಟ್ ಮಾಡ್ಲಿ.. ಅವ್ರ ತೋಳು ಬಲ ಇಡೀ ಊರು ನೋಡಿದೆ..! ಅದ್ಕೆ ಟಿಕೆಟ್ ಸಿಕ್ಕಿಲ್ಲ  ಮಾಜಿ ಶಾಸಕರ ತೋಳ್ಬಳ ಎಲ್ಲರೂ ನೋಡಿಯಾಗಿದೆ’ ಮಠಂದೂರು ಚಾಲೇಂಜ್ ಗೆ ಅಶೋಕ್ ರೈ ಕುಹಕ

Muliya

ಜಾಹೀರಾತು

8722552464 Astrloger

ಜಾಹೀರಾತು

ಅವರು ವೈಟ್‌ಲಿಫ್ಟಿಂಗ್ ಅದೋ ಇದೋ ಏನೆಲ್ಲಾ ಮಾಡಿದ್ದಾರೆʼ ಎಂದು ಶಾಸಕ ಅಶೋಕ್ ರೈ ಅವರು ಮಾಜಿ ಶಾಸಕ ಸಂಜೀವ ಮಠಂದೂರು ಅವರ ಸವಾಲಿಗೆ ತಿರುಗೇಟು ನೀಡಿದ್ದಾರೆ.ಇತ್ತೀಚೆಗೆ ಬಿಜೆಪಿ ಪ್ರತಿಭಟನೆಯಲ್ಲಿ ಅಜಿತ್ ಮಡಿಕೇರಿಯವರನ್ನು ಪುತ್ತೂರಿನಲ್ಲಿ ಮೆರವಣಿಗೆ ಮಾಡುತ್ತೇವೆ ಆಗ ಶಾಸಕರು ತನ್ನ ಪವರ್ ತೋರಿಸಲಿ ಎಂದು ಸವಾಲು ಹಾಕಿದ ವಿಚಾರವಾಗಿ ಮಾಧ್ಯಮದವರು ಶಾಸಕರನ್ನು ಪ್ರಶ್ನಿಸಿದಾಗ ಶಾಸಕ ಅಶೋಕ್ ರೈ ಅವರು ಜು.22ರಂದು ನೆಲ್ಲಿಕಟ್ಟೆಯಲ್ಲಿ ಪ್ರತಿಕ್ರಿಯೆ ನೀಡಿದರು.

ʼಅವರು ಹಾಕಿದ ಸವಾಲಿಗೆ ಮಾತನಾಡುವ ಅವಶ್ಯಕತೆ ಇಲ್ಲ. ನಾವು ಅವರ ಬಗ್ಗೆ ಯಾವುದನ್ನು ಮಾತನಾಡುವುದಿಲ್ಲ. ಬಿಜೆಪಿ ಪಕ್ಷದ ಬಗ್ಗೆಯಾಗಲಿ ಮಾಜಿ ಶಾಸಕರ ಬಗ್ಗೆಯಾಗಲಿ ನಾವು ಯಾವುದನ್ನೂ ಮಾತನಾಡುವುದಿಲ್ಲ. ನಾನು ಅವರ ಸಾಧನೆ ಹೇಳಿದರೆ ಅವರಿಗೆ ನೋವಾಗಬಹುದು. ಅವರ ಕುಟುಂಬದವರು ಸಹ ಅವರನ್ನು ಮನೆಯಿಂದ ಹೊರಗೆ ಹಾಕಿಯಾರು. ಅವರ ಸಾಧನೆ ಎಷ್ಟಿದೆ ಎಂದು ಮಾಧ್ಯಮದಲ್ಲಿ ನೋಡಿಲ್ವ. ಅವರ ತೋಳು ಬಲ ಎಷ್ಟಿದೆ ಎಂದು ನೋಡಿಲ್ವ, ಅವರಿಗೆ ತೋಳು ಬಲವಿದೆ ಅವರು ಸಾಧನೆ ಮಾಡಿದ್ದಾರೆ.

ಅವರು ವೈಟ್‌ಲಿಫ್ಟಿಂಗ್ ಅದೋ ಇದೋ ಏನೆಲ್ಲಾ ಮಾಡಿದ್ದಾರೆ ಎಂದ ಶಾಸಕರು ನಮ್ಮನ್ನು ಯಾಕೆ ಅವರು ಕೆಣಕುತ್ತಾರೆ. ಅವರು ನಮ್ಮನ್ನು ಕೆಣಕಬಾರದು. ನಾವು ಅವರಿಗೆ ನೋವು ಮಾಡುವುದಿಲ್ಲ. ನಾವು ಅವರ ಮಾತಿಗೆ ಅವತ್ತೆ ಉತ್ತರ ಕೊಡುವುದಿದ್ದರೆ ಎಷ್ಟೋ ಕೊಡಬಹುದಿತ್ತು. ವಾಟ್ಸಪ್‌ನಲ್ಲಿ ಅದರಲ್ಲಿ ಇದರಲ್ಲಿ ಕೊಡುವಂತಹ ನೋವು ಮಾಡುವುದಿಲ್ಲ. ನಾವು ಅವರಲ್ಲಿ ವಿನಂತಿ ಮಾಡುವುದು ಇಷ್ಟೆ. ನಾವು ಅವರ ಸುದ್ದಿಗೆ ಬರುವುದಿಲ್ಲ. ನಿಮ್ಮ ಪಕ್ಷವನ್ನೂ ದೂರುವುದಿಲ್ಲ. ನಮಗೆ ಮೂರು ವರ್ಷ ಅಭಿವೃದ್ಧಿ ಮಾಡಲು ಅವಕಾಶ ಕೊಡಿ. ಆಮೇಲೆ ಜನ ಏನು ತೀರ್ಮಾಣ ಮಾಡುತ್ತಾರೋ ಹಾಗೆ ಮಾಡಲಿ. ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ. ಅದರಿಂದಾಗಿ ಅವರಿಗೆ ಸೀಟ್ ಕೂಡಾ ಸಿಗಲಿಲ್ಲ. ಇನ್ನು ಯಾಕೆ ಅದನ್ನು ಮಾಧ್ಯಮದಲ್ಲಿ ತೋರಿಸುವುದು. ಸುಮ್ಮನೆ ಇದ್ದು 3 ವರ್ಷ ರೆಸ್ಟ್ ಮಾಡಲಿ ಎಂದು ತಿಳಿಸಿದರು.

ashwinistudioputtur

ಜಾಹೀರಾತು

SendShare23Share
Previous Post

ಜನ ಸಂಖ್ಯೆ ಬೆಳೆಯುತ್ತಾ ಹೋದಂತೆ ಮೂಲ ಸೌಕರ್ಯ ಹೊಂದಾಣಿಕೆ ಕಷ್ಟಕರವಾಗಿದೆ :ಶಾಸಕ ಅಶೋಕ್ ಕುಮಾರ್ ರೈ

Next Post

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In