• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸರಕಾರಿ ಶಾಲೆಯಲ್ಲಿ ಬಿಸಿಯೂಟ ಸವಿದ ಪುತ್ತೂರು ಶಾಸಕರು :ಬಿಸಿಯೂಟದ ಬಗ್ಗೆ ಪರಿಶೀಲನೆ ಮಾಡುವುದು ನನ್ನ ಕರ್ತವ್ಯ ಎಂದ ಶಾಸಕ ಅಶೋಕ್ ರೈ

July 22, 2025
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಸರಕಾರಿ ಶಾಲೆಯಲ್ಲಿ ಬಿಸಿಯೂಟ ಸವಿದ ಪುತ್ತೂರು ಶಾಸಕರು :ಬಿಸಿಯೂಟದ ಬಗ್ಗೆ ಪರಿಶೀಲನೆ ಮಾಡುವುದು ನನ್ನ ಕರ್ತವ್ಯ ಎಂದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 22, 2025
in ಪುತ್ತೂರು
0
ಸರಕಾರಿ ಶಾಲೆಯಲ್ಲಿ ಬಿಸಿಯೂಟ ಸವಿದ ಪುತ್ತೂರು ಶಾಸಕರು :ಬಿಸಿಯೂಟದ ಬಗ್ಗೆ ಪರಿಶೀಲನೆ ಮಾಡುವುದು ನನ್ನ ಕರ್ತವ್ಯ ಎಂದ ಶಾಸಕ ಅಶೋಕ್ ರೈ
57
SHARES
162
VIEWS
ShareShareShare

ಪುತ್ತೂರು: ಮಂಗಳವಾರ ಮಧ್ಯಾಹ್ನ ದಿಡೀರನೆ ಪುತ್ತರು ನಗರದ ಹೊರವಲಯದ ಪರ್ಲಡ್ಕ ಸರಕಾರಿ ಹಿ ಪ್ರಾ ಶಾಲೆಗೆ ತೆರಳಿದ ಶಾಸಕರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಬಿಸಿಯೂಟವನ್ನು ಪರಿಶೀಲನೆ ನಡೆಸಿ ಮಕ್ಕಳ ಜೊತೆ ತನೂ ಬಿಸಿಯೂಟವನ್ನು ಸವಿದಿದ್ದಾರೆ.

Muliya

ಜಾಹೀರಾತು

ಊಟದ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ಶಾಸಕರು ದಿನಾಲೂ ಊಟ ಚೆನ್ನಾಗಿರುತ್ತದಾ? ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರ, ಮೊಟ್ಟೆ ಕೊಡ್ತಾರ ಎಂದು ಮಕ್ಕಳಲ್ಲಿ ಕೇಳಿ ಮಾಹಿತಿ ಪಡೆದುಕೊಂಡರು. ಪ್ರಶ್ನೆಗೆ ಉತ್ತರಿಸಿದ ವಿದ್ಯಾರ್ಥಿಗಳು ಊಟ ಚೆನ್ನಾಗಿರುತ್ತದೆ ಎಂದು ಹೇಳಿದರು.

ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಶಾಸಕರು ಸರಕಾರ ಪ್ರತೀ ಶಾಲೆಯಲ್ಲೂ ಬಿಸಿಯೂಟದ ವ್ಯವಸ್ಥೆಯನ್ನು ಮಾಡಿದೆ. ಮಕ್ಕಳಿಗೆ ಸರಿಯಾದ ಪೌಷ್ಠಿಕಾಂಶಯುಕ್ತ ಆಹಾರವನ್ನು ಕೊಡಬೇಕು ಎಂಬ ಉದ್ದೇಶದಿಂದ ಸರಕಾರ ಮಕ್ಕಳ ಊಟದ ಜೊತೆ ಮೊಟ್ಟೆಯನ್ನು ನೀಡುತ್ತಿದೆ. ಸರಕಾರದಿಂದ ಸಿಗುವ ಈ ಸವಲತ್ತು ಪ್ರತೀ ಶಾಲೆಗೂ ತಲುಪುತ್ತದೆ ಆದರೆ ಶಾಲೆಯಲ್ಲಿ ಮಕ್ಕಳಿಗೆ ಸರಿಯಾದ ಬಿಸಿಯೂಟ ದೊರೆಯುತ್ತದಾ ಎಂಬುದನ್ನು ಪರಿಶೀಲನೆ ಮಾಡುವುದು ಓರ್ವ ಶಾಸಕನಾದ ನನ್ನ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಇಂದು ನಗರದ ಪರ್ಲಡ್ಕ ಸರಕಾರಿ ಶಾಲೆಗೆ ಬಂದು ಪರಿಶೀಲನೆ ನಡೆಸಿದ್ದೇನೆ. ಇಲ್ಲಿ ಊಟವನ್ನು ಮಾಡಿದ್ದೇನೆ ಚೆನ್ನಾಗಿದೆ. ಸಾಂಬಾರಿನಲ್ಲಿ ತುಂಡು ತರಕಾರಿಯೂ ಸಿಕ್ಕಿದೆ ಎಂದು ಹೇಳಿದರು.

ಮೆನಸು ಕಡಿದು ಹಾಕಿ

ashwinistudioputtur

ಜಾಹೀರಾತು

ರೆಡಿಮೇಡ್ ಮೆಣಸಿನ ಹುಡಿ, ಸಾಂಬಾರ್ ಹುಡಿಯನ್ನು ಬಳಸದೆ ಅವೆಲ್ಲವನ್ನೂ ಕಡಿದು ಹಾಕುವಂತೆ ತಿಳಿಸಿದ್ದೇನೆ. ಪರ್ಲಡ್ಕ ಶಾಲೆಯಲ್ಲಿ ಇವೆಲ್ಲವನ್ನೂ ಕಡಿದೇ ಹಾಕಿದ್ದಾರೆ. ಸರಿಯಾದ ಸಮಯಕ್ಕೆ ಮಕ್ಕಳಿಗೆ ಊಟ ಹಾಕುವಂತೆಯೂ ಸೂಚನೆಯನ್ನು ನೀಡಿದ್ದೇನೆ ಎಂದು ಶಾಸಕರು ತಿಳಿಸಿದರು. ಮುಂದಿನ ದಿನಗಳಲ್ಲಿ ತಾಲೂಕಿನ ವಿವಿಧ ಶಾಲೆಗಳಿಗೆ, ಅಂಗನವಾಡಿಗಳಿಗೆ, ಹಾಸ್ಟೆಲ್‌ಗಳಿಗೆ ತೆರಳಿ ಅಲ್ಲಿ ಮಕ್ಕಳಿಗೆ ಕೊಡುತ್ತಿರುವ ಆಹಾರವನ್ನು ಪರಿಶೀಲನೆ ಮಾಡಲಿದ್ದಾರೆ.

SendShare23Share
Previous Post

ಪುತ್ತೂರು: ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ-ಸನ್ಮಾನ

Next Post

ಸೌತಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In