• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
GST ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ : ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ.

July 24, 2025
ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

May 26, 2026
ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

May 26, 2026
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

May 25, 2026
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, May 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

GST ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ : ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ.

by ಪ್ರಜಾಧ್ವನಿ ನ್ಯೂಸ್
July 24, 2025
in ಬೆಳ್ತಂಗಡಿ
0
GST ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ : ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ.
51
SHARES
147
VIEWS
ShareShareShare

ಬೆಳ್ತಂಗಡಿ: ಯೋಜನಾ ಬದ್ಧವಲ್ಲದ ಅವೈಜ್ಞಾನಿಕ ಗ್ಯಾರಂಟಿಗಳಿಂದ ತನ್ನ ಆಶ್ವಾಸನೆಯನ್ನು ಅನುಷ್ಠಾನಗೊಳಿಸಲೂ ಆಗದೆ ಇತ್ತ ದಿವಾಳಿಯಂಚಿಗೆ ತಲುಪಿದ ಆರ್ಥಿಕ ವ್ಯವಸ್ಥೆಯನ್ನು ವಾಮ ಮಾರ್ಗದ ಮೂಲಕ ಬೀದಿ ಬದಿಯ ವ್ಯಾಪಾರಿಗಳಿಗೆ ಜಿ ಎಸ್ ಟಿ ನೋಟಿಸ್ ಕಳುಹಿಸಿ ಭರ್ತಿ ಮಾಡಲು ವಿಫಲ ಯತ್ನ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈಗ ನೋಟಿಸ್ ಅನ್ನು ಹಿಂಪಡೆದಿದ್ದನ್ನು ಗಮನಿಸಿದಾಗ ಶಾಲಾ ಪಠ್ಯಪುಸ್ತಕದಲ್ಲಿ ಓದಿದ ತುಘಲಕ್ ದರ್ಬಾರ್ ನ್ನು ನೆನಪಿಗೆ ತರುತ್ತದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.
ಜಿ ಎಸ್ ಟಿ ಕಾಯ್ದೆಯ ಪ್ರಕಾರ ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದೆ ಎಂಬ ಅರಿವಿದ್ದರೂ, ಬೀದಿ ಬದಿಯ ವ್ಯಾಪಾರಿಗಳಿಗೆ ಸಣ್ಣವರ್ತಕರಿಗೆ ವಹಿವಾಟು ರೂ. 40 ಲಕ್ಷ ದಾಟಿದೆಂಬ ನೆಪದಲ್ಲಿ ಅವರ ಹೊಟ್ಟೆಗೆ ಹೊಡೆಯಲು ಯತ್ನಿಸಿ, ಶೇಕಡ 18ರಂತೆ ತೆರಿಗೆ, ಬಡ್ಡಿ, ದಂಡ ಇತ್ಯಾದಿಗಳನ್ನು ನಮೂದಿಸಿ ನಿಯಮ ಬಾಹಿರವಾಗಿ ನೋಟಿಸ್ ನೀಡಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ನಿಜ ಬಣ್ಣ ಈಗ ರಾಜ್ಯದ ಜನತೆಯ ಮುಂದೆ ಬಟಾಬಯಲಾಗಿದೆ ಎಂದು ಹರೀಶ್ ಪೂಂಜ ಪತ್ರಿಕ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Muliya

ಜಾಹೀರಾತು

Sathyasayi Hospital

ಜಾಹೀರಾತು

Keshari Durga

ಜಾಹೀರಾತು

SendShare20Share
Previous Post

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನರ್ವಾಡೆ ವಿನಾಯಕ್ ಖಾರ್ಭರಿ ಭೇಟಿ ಮಾಡಿದ ಪೂಂಜ ಕಾಮಗಾರಿಗಳ ಬಗ್ಗೆ ಚರ್ಚೆ

Next Post

ಬಾರಿ ಮಳೆ ಕಾರಣ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಎಲ್ಲ ಶಾಲೆ, ಪಿಯು ಕಾಲೇಜುಗಳಿಗೆ ಜು.25ರಂದು ರಜೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In