• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಾಹನ ನದಿಗೆ ಬಿದ್ದು ಮಗ ಸಾವು: ಮೃತದೇಹ ಸಿಗುವ ಮುನ್ನವೇ ಮನನೊಂದು ತಾಯಿ ಆತ್ಮಹತ್ಯೆ

July 25, 2025
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಪರಾರಿ: ಕಾಲಿಗೆ ಬಿದ್ದು ಗೋಳಾಡಿ ಕರೆದರೂ ಕರಗದ ಮಗಳು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

    ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ವಾಹನ ನದಿಗೆ ಬಿದ್ದು ಮಗ ಸಾವು: ಮೃತದೇಹ ಸಿಗುವ ಮುನ್ನವೇ ಮನನೊಂದು ತಾಯಿ ಆತ್ಮಹತ್ಯೆ

by ಪ್ರಜಾಧ್ವನಿ ನ್ಯೂಸ್
July 25, 2025
in ಕ್ರೈಮ್, ಚಿಕ್ಕಮಗಳೂರು
0
ವಾಹನ ನದಿಗೆ ಬಿದ್ದು ಮಗ ಸಾವು: ಮೃತದೇಹ ಸಿಗುವ ಮುನ್ನವೇ ಮನನೊಂದು ತಾಯಿ ಆತ್ಮಹತ್ಯೆ
79
SHARES
227
VIEWS
ShareShareShare

ನದಿಗೆ ಬಿದ್ದು ಸಾವನ್ನಪ್ಪಿದ ಮಗನ ಮೃತದೇಹ ಸಿಗುವ ಮುನ್ನವೇ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರವಿಕಲಾ(48) ಎಂದು ಗುರುತಿಸಲಾಗಿದೆ.

ಮಲೆನಾಡಿನಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಉರುಳಿ ಬಿದ್ದರಿಂದ ರವಿಕಲಾ ಅವರ ಪುತ್ರ ಶಮಂತ್(23) ಸಾವನ್ನಪ್ಪಿದ್ದರು.

ಶಮಂತ್ ಹಲವು ದಿನಗಳಿಂದ ಪಿಕಪ್ ಜೀಪ್‌ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದರು. ಗುರುವಾರ ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಭದ್ರಾ ನದಿಗೆ ಬಿದ್ದಿದ್ದರು. ಕಾಫಿ ತೋಟದಿಂದ ಕಾರ್ಮಿಕರನ್ನ ಕರೆ ತರುವಾಗ ಅಪಘಾತ ಸಂಭವಿಸಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು.

ashwinistudioputtur

ಜಾಹೀರಾತು

Muliya

ಜಾಹೀರಾತು

ಮಲೆನಾಡಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಭದ್ರಾ ನದಿಯಿಂದ ಪಿಕಪ್ ವಾಹನವನ್ನು ಮೇಲೆತ್ತುವ ಕಾರ್ಯಾಚರಣೆಗೂ ಅಡ್ಡಿಯಾಗಿದೆ. ಆದರೆ, ಗುರುವಾರ ಸಂಜೆ ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹ ಮನೆ ಹಿಂದಿನ ಕೆರೆಯಲ್ಲಿ ಪತ್ತೆಯಾಗಿದ್ದು, ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Poorna squash

ಜಾಹೀರಾತು

camera center ad

ಜಾಹೀರಾತು

SendShare32Share
Previous Post

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ- 2025 ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ

Next Post

ಎಫ್ಐಆರ್​​​ ದಾಖಲಿಸಲು ಮೇಲಾಧಿಕಾರಿಗಳ ಅನುಮತಿ ಕಡ್ಡಾಯ: ಡಿಜಿ & ಐಜಿಪಿಯವರಿಂದ ಸುತ್ತೋಲೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In