• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
15 ವರ್ಷಗಳಲ್ಲಿ ಕಲ್ಲಡ್ಕದಲ್ಲಿ ಎಷ್ಟು ಟಯರ್ ಪಂಕ್ಚರ್ ಆಗಿದೆ ಬಿಜೆಪಿಯವರ ಕಣ್ಣು ಕುರುಡಾಗಿತ್ತ? : ಕಾವು ಹೇಮನಾಥ ಶೆಟ್ಟಿ

July 25, 2025
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

15 ವರ್ಷಗಳಲ್ಲಿ ಕಲ್ಲಡ್ಕದಲ್ಲಿ ಎಷ್ಟು ಟಯರ್ ಪಂಕ್ಚರ್ ಆಗಿದೆ ಬಿಜೆಪಿಯವರ ಕಣ್ಣು ಕುರುಡಾಗಿತ್ತ? : ಕಾವು ಹೇಮನಾಥ ಶೆಟ್ಟಿ

by ಪ್ರಜಾಧ್ವನಿ ನ್ಯೂಸ್
July 25, 2025
in ಪುತ್ತೂರು
0
15 ವರ್ಷಗಳಲ್ಲಿ ಕಲ್ಲಡ್ಕದಲ್ಲಿ ಎಷ್ಟು ಟಯರ್ ಪಂಕ್ಚರ್ ಆಗಿದೆ ಬಿಜೆಪಿಯವರ ಕಣ್ಣು ಕುರುಡಾಗಿತ್ತ? : ಕಾವು ಹೇಮನಾಥ ಶೆಟ್ಟಿ
21
SHARES
59
VIEWS
ShareShareShare

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯಲ್ಲಿ ವಿಪರೀತ ಮಳೆಯ ಕಾರಣ ಅಲ್ಲಲ್ಲಿ ಕೆಲವೊಂದು ಹೊಂಡಗಳು ಬಿದ್ದಿವೆ, ಇದರ ದುರಸ್ಥಿ ಕಾರ್ಯ ಶಾಸಕರ ಸೂಚನೆಯಂತೆ ನಡೆಯುತ್ತಿದೆ ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಉಪ್ಪಿನಂಗಡಿ ರಸ್ತೆಯಲ್ಲಿನ ಹೊಂಡದಿಂದ ವಾಹನದ ಟಯರ್ ಪಂಕ್ಚರ್ ಆಗಿದ್ದು ಬಿಜೆಪಿಯವರಿಗೆ ಗೊತ್ತಾಗುತ್ತದೆ ಕಳೆದ 15 ವರ್ಷದಲ್ಲಿ ಕಲ್ಲಡ್ಕದಲ್ಲಿ ಎಷ್ಟು ಟಯರ್ ಪಂಕ್ಚರ್ ಆಗಿತ್ತು ಆಗ ಬಿಜೆಪಿಯವರ ಕಣ್ಣು ಕುರುಡಾಗಿತ್ತ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ ಕಿಡಿಕಾರಿದ್ದಾರೆ.
ಪುತ್ತೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು ಶಾಸಕರು ಪುತ್ತೂರು ಅಭಿವೃದ್ದಿಗಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತಿದ್ದಾರೆ,ಕೋಟಿಗಟ್ಟಲೆ ಅನುದಾನ ಬರುತ್ತಿದೆ ಇದನ್ನು ಕಂಡು ಸಹಿಸಲಾಗದ ನಾಲಾಯಕ್ ಬಿಜೆಪಿಯವರು ಉಪ್ಪಿನಂಗಡಿ ರಸ್ತೆಯ ವಿಚಾರವಾಗಿ ರಾಜಕೀಯ ಮಾಡಿ ಶಾಸಕರನ್ನು ಕೆಣಕುವ ಕೆಲಸಕ್ಕೆ ಮುಂದಾಗಿದ್ದಾರೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುವ ರಸ್ತೆ ಮೂರು ವರ್ಷದ ಹಿಂದೆ ನಿರ್ಮಾಣವಾಗಿದೆ. ಕಾಮಗಾರಿ ಕಳಪೆಯಾದ ಕಾರಣ ಮೂರೇ ವರ್ಷಕ್ಕೆ ಹೊಂಡ ಬಿದ್ದಿದೆ. 40% ವ್ಯವಹಾರ ನಡೆದಿದೆ ಎಂದು ಈ ರಸ್ತೆಯೇ ಸಾರಿ ಹೇಳುತ್ತಿದೆ. ಗುಣಮಟ್ಟ ಚೆನ್ನಾಗಿರುತ್ತಿದ್ದರೆ ಕೆಮ್ಮಾಯಿಯಲ್ಲಿ ಅಷ್ಟೊಂದು ಹೊಂಡ ಹೇಗೆ ನಿರ್ಮಾಣವಾಗಿದೆ ಇದಕ್ಕೆ ಬಿಜೆಪಿ ಉತ್ತರಿಸಬೇಕು.
ಉಪ್ಪಿನಂಗಡಿ ರಸ್ತೆಯ ದುರಸ್ಥಿ ಕಾರ್ಯ ಮಳೆಯ ನಡುವೆಯೂ ನಡೆಯುತ್ತಿದೆ. ಶಾಸಕ ಅಶೋಕ್ ರೈ ಅವರು ಹೇಳಿದ್ದನ್ನು ಮಾಡಿ ತೋರಿಸುತ್ತಾರೆ ಎಂದ ಹೇಮನಾಥ ಶೆಟ್ಟಿಯವರು ಬಿಜೆಪಿಯವರು ಅಭಿವೃದ್ದಿಗೆ ಕೈಜೋಡಿಸುವುದನ್ನು ಕಲಿಯಲಿ ಕ್ಷುಲ್ಲಕ ವಿಚಾರವನ್ನಜ ರಾಜಕೀಯಕ್ಕೆ ಎಳೆದು ತಂದರೆ ಜನ್ಮ ಜಾಲಾಡಲು ನಮಗೂ ಗೊತ್ತಿದೆ ಎಂದು ಎಚ್ಚರಿಸಿದ್ದಾರೆ.

SendShare8Share
Previous Post

ಉಪ್ಪಿನಂಗಡಿ ರಾಜ್ಯ ಹೆದ್ದಾರಿಯನ್ನು ಸಂಬಂಧ ಪಟ್ಟ ಇಲಾಖೆಗಳು ಸರಿ ಪಡಿಸದೆ ಇದ್ದಲ್ಲಿ ಬಿಜೆಪಿಯಿಂದ ಪ್ರತಿಭಟನೆಯ ಎಚ್ಚರಿಕೆ ನೀಡಿದ ಮಾಜಿ ಶಾಸಕ ಸಂಜೀವ ಮಠoದೂರ್

Next Post

ಮಡಿಕೇರಿ ಬಳಿ ಲಾರಿ-ಕಾರು ಡಿಕ್ಕಿ: ಕಾರಿನಲ್ಲಿದ್ದ ನಾಲ್ವರು ದುರ್ಮರಣ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಡಿಕೇರಿ ಬಳಿ ಲಾರಿ-ಕಾರು ಡಿಕ್ಕಿ: ಕಾರಿನಲ್ಲಿದ್ದ ನಾಲ್ವರು ದುರ್ಮರಣ

ಮಡಿಕೇರಿ ಬಳಿ ಲಾರಿ-ಕಾರು ಡಿಕ್ಕಿ: ಕಾರಿನಲ್ಲಿದ್ದ ನಾಲ್ವರು ದುರ್ಮರಣ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In