• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ -ನಳಿನ್ ಕುಮಾರ್ ಕಟೀಲ್

July 26, 2025
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

July 15, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ -ನಳಿನ್ ಕುಮಾರ್ ಕಟೀಲ್

by ಪ್ರಜಾಧ್ವನಿ ನ್ಯೂಸ್
July 26, 2025
in ಮಂಗಳೂರು
0
ಕೆಂಪು ಕಲ್ಲು ಮತ್ತು ಮರಳು ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ -ನಳಿನ್ ಕುಮಾರ್ ಕಟೀಲ್
17
SHARES
49
VIEWS
ShareShareShare

ಮಂಗಳೂರು : ಕಟ್ಟಡ ನಿರ್ಮಾಣ ಉದ್ಯಮ‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿರಾರು ಮಂದಿಗೆ ಬದುಕು ನೀಡಿದ್ದು, ಇದೀಗ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಈ ಉದ್ಯಮ‌ ತತ್ತರಿಸಿದೆ. ಕಾರ್ಮಿಕರು ಸೇರಿದಂತೆ ಈ ಉದ್ಯಮ‌ ಅವಲಂಬಿಸಿದವರು ತೀವ್ರ ಸಂಕಷ್ಟದ ದಿನಗಳನ್ನು ಎದುರಿಸುತ್ತಿದ್ದಾರೆ. ಜಿಲ್ಲೆಯ ಈ ಸ್ಥಿತಿಗೆ ಕಾಂಗ್ರೆಸ್ ಸರ್ಕಾರದ ಆಡಳಿತ ನೀತಿಯೇ ನೇರ ಕಾರಣ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ashwinistudioputtur

ಜಾಹೀರಾತು

ಸ್ಪೀಕರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಸಭೆ, ಹೇಳಿಕೆಗಳಿಗೆ ಸೀಮಿತವಾಗಿದ್ದಾರೆ. ಜಿಲ್ಲೆಯ ಜ್ವಲಂತ ಸಮಸ್ಯೆ ನಿವಾರಿಸಲು ಸಂಪೂರ್ಣ ವಿಫಲರಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಮೂಲಕ ಆಡಳಿತ ನಡೆಯಬೇಕು

ಆದರೆ ಜಿಲ್ಲೆಯಲ್ಲಿ ಅಧಿಕಾರಗಳು ಮಾಡಿದ್ದೇ ಕಾನೂನು ಎನ್ನುವ ಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ. ಕಟ್ಟಡ ನಿರ್ಮಾಣ ಸ್ಥಗಿತಗೊಂಡಿರುವುದು ಜಿಲ್ಲೆಯ ಅಭಿವೃದ್ದಿ ಮತ್ತು ಆರ್ಥಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಮರಳು ಮತ್ತು ಕೆಂಪುಕಲ್ಲು ಅಭಾವ ನಿವಾರಿಸಲು ಬಿಜೆಪಿ ಜಿಲ್ಲೆಯಾದ್ಯಂತ ಹೋರಾಟ ನಡೆಸಿದರೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಉಗ್ರ ಹೋರಾಟ ನಡೆಸುವುದು ಬಿಜೆಪಿಗೆ ಅನಿವಾರ್ಯವಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ. ಕಟ್ಟಡ ನಿರ್ಮಾಣ ಉದ್ಯಮವನ್ನು ನಂಬಿಕೊಂಡಿರುವ ಸಾವಿರಾರು ಕುಟುಂಬಗಳ ಹಿತ ರಕ್ಷಣೆಗೆ ರಾಜ್ಯ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ

Muliya

ಜಾಹೀರಾತು

SendShare7Share
Previous Post

ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ನರಿಮೊಗ್ರು ಮತ್ತು ಶಾಂತಿಗೋಡು ಶಕ್ತಿಕೇಂದ್ರದ ಪದಾಧಿಕಾರಿಗಳ ಹಾಗೂ ಪ್ರಮುಖರ ಪ್ರಶಿಕ್ಷಣ ವರ್ಗ

Next Post

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ತನಿಖೆಗೆ ಮೊಹಂತಿ ಸೂಕ್ತ ವ್ಯಕ್ತಿಯಲ್ಲ, ನೇಮಕದಲ್ಲಿ ಕೆ.ಜೆ.ಜಾರ್ಜ್ ಕೈವಾಡವಿದೆ: ಅನುಪಮಾ ಶೆಣೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In