• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್‌ ಬಿ. ಶೆಟ್ಟಿ ಸಿನೆಮಾ “ಸು ಫ್ರಮ್ ಸೋ” ಮಾಯಾಜಾಲ! ಹೌಸ್‌ಫುಲ್ ಪ್ರದರ್ಶನ

July 28, 2025
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಸಾಂಸ್ಕೃತಿಕ

ರಾಜ್‌ ಬಿ. ಶೆಟ್ಟಿ ಸಿನೆಮಾ “ಸು ಫ್ರಮ್ ಸೋ” ಮಾಯಾಜಾಲ! ಹೌಸ್‌ಫುಲ್ ಪ್ರದರ್ಶನ

ಮಂಗಳೂರಿನಲ್ಲಿ ನಡೆದ ಪ್ರೀಮಿಯರ್ ಶೋ ನಂತರ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊಸ ಕಲಾವಿದರು ಹಾಗೂ ಯುವ ನಿರ್ದೇಶಕನ ಸಿನಿಮಾಗೆ ರಾಜ್ ಬಿ ಶೆಟ್ಟಿ ಬಂಡವಾಳ ಹೂಡಿದ್ದಾರೆ.

by ಪ್ರಜಾಧ್ವನಿ ನ್ಯೂಸ್
July 28, 2025
in ಸಾಂಸ್ಕೃತಿಕ, ಸಿನಿಮಾ
0
ರಾಜ್‌ ಬಿ. ಶೆಟ್ಟಿ ಸಿನೆಮಾ “ಸು ಫ್ರಮ್ ಸೋ” ಮಾಯಾಜಾಲ! ಹೌಸ್‌ಫುಲ್ ಪ್ರದರ್ಶನ
37
SHARES
107
VIEWS
ShareShareShare

ಸು ಫ್ರಮ್ ಸೋ’ ಚಿತ್ರದಲ್ಲಿ ಯಾವುದೇ ದೊಡ್ಡ ಸ್ಟಾರ್ಸ್ ಇಲ್ಲ. ಈ ಚಿತ್ರವನ್ನು ನಿರ್ದೇಶನ ಮಾಡಿದ್ದು ಜೆಪಿ ತುಮಿನಾಡ ಅವರು. ಈ ಸಿನಿಮಾ ರಾಜ್ ಬಿ. ಶೆಟ್ಟಿ ಅವರ ‘ಲೈಟರ್ ಬುದ್ಧ ಫಿಲಂಸ್’ ಲಾಂಛನದ ಅಡಿಯಲ್ಲಿ ರಾಜ್ ಬಿ. ಶೆಟ್ಟಿ, ಶಶಿಧರ ಶೆಟ್ಟಿ ಬರೋಡಾ, ರವಿ ರೈ ಕಳಸ ನಿರ್ಮಾಣ ಮಾಡಿದ್ದಾರೆ. ಜೆಪಿ ತುಮಿನಾಡ, ಶನೀಲ್ ಗೌತಮ್, ಪ್ರಕಾಶ್ ಕೆ ತುಮಿನಾಡ, ಮೈಮ್ ರಾಮದಾಸ್, ದೀಪಕ್ ರೈ ಪಣಜೆ, ಅರ್ಜುನ್ ಕಜೆ ಮೊದಲಾದವರು ಅಭಿನಯಿಸಿದ್ದಾರೆ. ಎಲ್ಲರೂ ಈ ಮೊದಲು ಪೋಷಕ ಪಾತ್ರಗಳನ್ನು ಮಾಡಿ ಭೇಷ್ ಎನಿಸಿಕೊಂಡಿರುವುದು ವಿಶೇಷ.

ashwinistudioputtur

ಜಾಹೀರಾತು

ಜನ ಮಾತ್ರ ಚಿತ್ರ ಮಂದಿರಗಳಿಗೆ ಬರುತ್ತಿಲ್ಲ. ಸಿನೆಮಾ ಯಾರಿಗಾಗಿ ಮಾಡಬೇಕು ಎಂಬ ಪ್ರಶ್ನೆಗಳಿಗೆ “ತೆರೆ’ ಬಿದ್ದಿದೆ. ಒಳ್ಳೆಯ ಸತ್ವ ಇರುವ ಚಿತ್ರವನ್ನು ಕೊಟ್ಟರೆ ಖಂಡಿತ ಥಿಯೇಟರ್‌ಗಳಿಗೆ ಜನ ಬಂದೇ ಬರುತ್ತಾರೆ ಎಂಬುದನ್ನು ಈಗ “ಸು ಫ್ರಮ್ ಸೋ’ ಸಾಬೀತುಪಡಿಸಿದೆ. ಜು. 25ರ ಶುಕ್ರವಾರ ತೆರೆಕಂಡಿದ್ದ ಸಿನೆಮಾ ಓಟ ರವಿವಾರವೂ ಭರ್ಜರಿಯಾಗಿ ಪ್ರದರ್ಶನ ಕಂಡಿದೆ.

ರಾಜ್ಯದ ಬಹುತೇಕ ಸಿಂಗಲ್‌ ಸ್ಕ್ರೀನ್‌ ಹಾಗೂ ಮಲ್ಟಿಪ್ಲೆಕ್ಸ್‌ ಚಿತ್ರಗಳಲ್ಲಿ “ಸು ಫ್ರಮ್ ಸೋ’ ಹೌಸ್‌ಫುಲ್ ಪ್ರದರ್ಶನ ಕಂಡಿದೆ. ಈ ಮೂಲಕ ದೊಡ್ಡ ಗೆಲುವಿಗಾಗಿ ಎದುರು ನೋಡುತ್ತಿದ್ದ ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ’ ಮತ್ತೆ ಹೊಸ ಆಶಾಕಿರಣವಾಗಿದೆ.

ಆರಂಭದಲ್ಲಿ ಕೆಲವೇ ಶೋಗಳ ಮೂಲಕ ತೆರೆಕಂಡ ಚಿತ್ರ ರವಿವಾರ ರಾಜ್ಯಾದ್ಯಂತ 750ಕ್ಕೂ ಹೆಚ್ಚು ಶೋಗಳ ಮೂಲಕ ಪ್ರದರ್ಶನ ಕಂಡದ್ದು ವಿಶೇಷ. ಸಾಮಾನ್ಯವಾಗಿ ಸ್ಟಾರ್‌ ಸಿನೆಮಾ ಮಾತ್ರ ಶೋ ಮುಂಜಾನೆಯೇ ಆರಂಭವಾಗುತ್ತದೆ. ಅದನ್ನೀಗ “ಸು ಫ್ರಮ್ ಸೋ’ ಸುಳ್ಳಾಗಿಸಿದ್ದು, ಏಕ ಪರದೆ ಚಿತ್ರಮಂದಿರಗಳು ಬೆಳಗ್ಗೆ 8 ಗಂಟೆಗೆ ಶೋ ಆರಂಭಿಸಿದರೆ, ಅನೇಕ ಮಲ್ಟಿಪ್ಲೆಕ್ಸ್‌ಗಳಲ್ಲಿ ಬೆಳಗ್ಗೆ 6 ಗಂಟೆಗೇ ಪ್ರದರ್ಶನ ಆರಂಭವಾಗಿದೆ.

Muliya

ಜಾಹೀರಾತು

“ಸು ಫ್ರಮ್ ಸೋ’ ಚಿತ್ರದ ಗೆಲುವು ಈಗ ಉತ್ತರ ಭಾರತದತ್ತ ದಾಪುಗಾಲು ಹಾಕುವಂತೆ ಮಾಡಿದೆ. ಅನಿಲ್‌ ತಡಾನಿ ಒಡೆತನದ ಬಾಲಿವುಡ್‌ನ‌ ಖ್ಯಾತ ವಿತರಣ ಸಂಸ್ಥೆಯಾದ “ಎಎ ಫಿಲಂಸ್‌’ ಚಿತ್ರದ ಉತ್ತರ ಭಾರತದ ವಿತರಣೆಯ ಹಕ್ಕನ್ನು ಪಡೆದಿದೆ. ಪಿಎಚ್‌ಎಫ್ ಎಂಬ ಸಂಸ್ಥೆಯೊಂದು ಆ. 1ರಿಂದ ಚಿತ್ರವನ್ನು ವಿದೇಶಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. ಕನ್ನಡ ಚಿತ್ರರಂಗಕ್ಕೆ ಬರುವ ಅನೇಕ ತಂಡಗಳು ಹೊಸ ಹೊಸ ದಾರಿಯನ್ನು ಪರಿಚಯಿಸಿವೆ. ಅದರಲ್ಲಿ ಈ ಚಿತ್ರ ಕೂಡ ಒಂದು. ಇಲ್ಲಿ ನಟಿಸಿದ ಪ್ರತಿಯೊಬ್ಬರೂ ಹೊಸಬರು. ಇಂತಹ ಇನ್ನಷ್ಟು ಗೆಲುವು ಕನ್ನಡ ಚಿತ್ರರಂಗಕ್ಕೆ ಸಿಕ್ಕರೆ ಮತ್ತೆ ಥಿಯೇಟರ್‌ಗಳಿಗೆ ಜನ ಬಂದೇ ಬರುತ್ತಾರೆ.

ಸಿನೆಮಾ ವರ್ಕ್‌ ಆಗಬೇಕಾದರೆ ಒಂದೋ ಕಾಂತಾರ ಅಥವಾ ಕೆಜಿಎಫ್‌ ತರಹ ಮಾಡ ಬೇಕು. ಇಲ್ಲವಾದರೆ ಜನ ನೋಡುವುದಿಲ್ಲ ಎಂಬ ಭಾವ ನಮ್ಮಲ್ಲೂ ಇತ್ತು. ಅದಕ್ಕೆ ಪೂರಕವಾಗಿ ನಮ್ಮ ಬಳಿ ಬರುವ ಜನರು ಕೂಡ ಅದನ್ನೇ ಹೇಳುತ್ತಿದ್ದರು. ಸಿನೆಮಾ ವನ್ನು ದೊಡ್ಡದು, ಚಿಕ್ಕದು ಮಾಡುವುದು ಜನ ಎಂಬುದು ಮತ್ತೆ ಸಾಬೀತಾಗಿದೆ.

‘ಸು ಫ್ರಮ್ ಸೋ’ ಗೆದ್ದ ಬೆನ್ನಲ್ಲೇ ರಾಜ್ ಬಿ. ಶೆಟ್ಟಿಗೆ ಪ್ರೀತಿಯ ಸಂದೇಶ ಕೊಟ್ಟ ರಿಷಬ್

ಪ್ರತಿಯೊಬ್ಬ ಕಲಾವಿದನ ಅಭಿನಯವೂ ಗಮನ ಸೆಳೆಯುತ್ತದೆ. ಎಲ್ಲರೂ ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಒಳ್ಳೆಯ ಮನರಂಜನಾತ್ಮಕ ಚಿತ್ರವನ್ನು ನೀಡಿದ ಇಡೀ ‘ಸು ಫ್ರಮ್ ಸೋ’ ತಂಡಕ್ಕೆ ನನ್ನ ಅಭಿನಂದನೆಗಳು. ಈ ಚಿತ್ರವು ನನ್ನನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ದಿನಗಳಿಗೆ ಕರೆದುಕೊಂಡು ಹೋಯಿತು. ಆ ಚಿತ್ರದಲ್ಲಿ ನಟಿಸಿದ್ದ ಅನೇಕ ಕಲಾವಿದರು ‘ಸು ಫ್ರಮ್ ಸೋ’ ಚಿತ್ರದಲ್ಲಿಯೂ ಇರುವುದು ಹಳೆಯ ನೆನಪುಗಳನ್ನು ಮರುಕಳಿಸುವಂತೆ ಮಾಡಿತು’ ಎಂದಿದ್ದಾರೆ ರಿಷಬ್.

SendShare15Share
Previous Post

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ತನಿಖೆಗೆ ಮೊಹಂತಿ ಸೂಕ್ತ ವ್ಯಕ್ತಿಯಲ್ಲ, ನೇಮಕದಲ್ಲಿ ಕೆ.ಜೆ.ಜಾರ್ಜ್ ಕೈವಾಡವಿದೆ: ಅನುಪಮಾ ಶೆಣೈ

Next Post

ಪಹಲ್ಗಾಮ್ ದಾಳಿಯ ಮಾಸ್ಟರ್​​ ಮೈಂಡ್ ಹಾಶಿಮ್ ಸೇರಿ ಮೂರು ಉಗ್ರರ ಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಹಲ್ಗಾಮ್ ದಾಳಿಯ ಮಾಸ್ಟರ್​​ ಮೈಂಡ್ ಹಾಶಿಮ್ ಸೇರಿ ಮೂರು ಉಗ್ರರ ಹತ್ಯೆ

ಪಹಲ್ಗಾಮ್ ದಾಳಿಯ ಮಾಸ್ಟರ್​​ ಮೈಂಡ್ ಹಾಶಿಮ್ ಸೇರಿ ಮೂರು ಉಗ್ರರ ಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In