• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೇವಾಧಾಮದಲ್ಲಿ ನಿಯೋ ಮೋಷನ್  ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

July 30, 2025
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ಸೇವಾಧಾಮದಲ್ಲಿ ನಿಯೋ ಮೋಷನ್ ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ

by ಪ್ರಜಾಧ್ವನಿ ನ್ಯೂಸ್
July 30, 2025
in ಬೆಳ್ತಂಗಡಿ
0
ಸೇವಾಧಾಮದಲ್ಲಿ ನಿಯೋ ಮೋಷನ್  ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ
7
SHARES
20
VIEWS
ShareShareShare

ಸೌತಡ್ಕ(ಜುಲೈ. 29) : ಸೆಲ್ಕೊ ಫೌಂಡೇಶನ್, ಬೆಂಗಳೂರು ಮತ್ತು ನಿಯೋ ಮೋಶನ್ ಅಸಿಸ್ಟಿವ್‌ ಡಿವೈಸ್‌ ಇವುಗಳ ಆಶ್ರಯದಲ್ಲಿ ಸೇವಾಭಾರತಿ(ರಿ.),ಕನ್ಯಾಡಿ ಇದರ ಸಹಕಾರದಲ್ಲಿ ಚಕ್ರದ ಮೇಲೆ ಜೀವನೋಪಾಯ ನಿಯೋ ಬೋಲ್ಟ್ ವಿತರಣೆ ಮತ್ತು ಸೇವಾಭಾರತಿಯ ಖಜಾಂಚಿ ಮತ್ತು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ರವರ ಹುಟ್ಟುಹಬ್ಬವನ್ನು ಜುಲೈ 29 ರಂದು ಸೇವಾಧಾಮ ಪುನಶ್ಚೇತನ ಕೇಂದ್ರ ಸೌತಡ್ಕದಲ್ಲಿ ಆಚರಿಸಲಾಯಿತು.

ದಿವ್ಯಾಂಗರು ಮತ್ತೆ ಸಮಾಜದತ್ತ ಬರಲು ದಿವ್ಯಾಂಗರಿಗೆ ಸ್ವ- ಉದ್ಯೋಗ ಕಲ್ಪಿಸಲು ಈ ಯೋಜನೆಯನ್ನು ರೂಪಿಸಿದ್ದು ನಿಯೋ ಮೋಶನ್ ಅಸಿಸ್ಟಿವ್ ಡಿವೈಸ್ ಇದ್ದಕೆ ಪೂರಕವಾಗಿ ಆರ್ಥಿಕ ಸಹಕಾರ ಒದಗಿಸಿದ್ದು ಮತ್ತು ಸೆಲ್ಕೋ ಫೌಂಡೇಶನ್ ನ ಇದು ಒಂದು ಉತ್ತಮ ಯೋಜನೆಯಾಗಿದೆ. ಇದನ್ನು ಖರೀದಿಸುವಾಗ ಒಟ್ಟು ಮೊತ್ತದಲ್ಲಿ ಶೇಕಡಾ 50% ಸೆಲ್ಕೊ ಕಂಪೆನಿಯು ಸಹಕಾರ ನೀಡುತ್ತಿದ್ದು ಉಳಿದ ಮೊತ್ತಕ್ಕೆ ಫಲಾನುಭವಿಯ ಹೆಸರಿನಲ್ಲಿ EMI ಮಾಡಿ ತಾನೇ ದುಡಿದು ಬಾಕಿ ಮೊತ್ತ ಕಟ್ಟುವ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಈ ದೃಷ್ಟಿಯಲ್ಲಿ ಆಯ್ದ ನಾಲ್ಕು ಫಲಾನುಭವಿಗಳಿಗೆ ನಿಯೋ ಮೋಷನ್ ವಿಥ್ ಕಾರ್ಟ್ ಅನ್ನು ವಿತರಣೆ ಮಾಡಲಾಯಿತು.

ಮಹಾಗಣಪತಿ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಕೆ. ಕೃಷ್ಣ ಭಟ್, ಕೆ. ವಿನಾಯಕ ರಾವ್ ಅವರು ಇನ್ನಷ್ಟು ಸೇವಾಕಾರ್ಯ ಮಾಡುವ ಧೈರ್ಯ, ಹಾಗೆ ದೇವರು ಅವರಿಗೆ ಆರೋಗ್ಯವನ್ನು ಕರುಣಿಸಲಿ ಎಂದು ಅವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದರು.

Muliya

ಜಾಹೀರಾತು

ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ತನ್ನ ಬದುಕಿನ ಏಳಿಗೆಗಾಗಿ ಮಾರ್ಗದರ್ಶನ ಸಹಕಾರ ನೀಡಿದವರನ್ನು ಸ್ಮರಿಸುತ್ತ. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ನಿರ್ಮಾಣದ ಹಂತದಲ್ಲಿದ್ದು ಬೇರೆ ಬೇರೆ CSR ಗಳಿಂದ, ದಾನಿಗಳಿಂದ ಸಹಕಾರವನ್ನು ಬೇಡಿದ್ದೇವೆ ಹಾಗೆ ಇದರ ನಿರೀಕ್ಷೆಯಲ್ಲಿದೇವೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ashwinistudioputtur

ಜಾಹೀರಾತು

ಫಲಾನುಭವಿಗಳು, ಆರೈಕೆದಾರರು ಹಾಗೂ ಸಿಬ್ಬಂದಿವರ್ಗದವರಿಂದ ಹಾಡಿನ ಮೂಲಕ ಮನರಂಜಿಸಲಾಯಿತು ಜೊತೆಗೆ ಶ್ರೀ ಕೆ. ವಿನಾಯಕ ರಾವ್ ಅವರ ಬಗ್ಗೆ ತಮ್ಮ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಮತ್ತು ಹಣ್ಣಿನ ಗಿಡವನ್ನು ಉಡುಗೊರೆಯಾಗಿ ನೀಡಲಾಯಿತು.

ಕೊಕ್ಕಡ ಕೆನರಾ ಬ್ಯಾಂಕ್ ನ ಶಾಖಾ ವ್ಯವಸ್ಥಾಪಕರಾದ ಶ್ರೀ ಸಾಗರ್, ಕೊಕ್ಕಡದ ನಿವೃತ ಮುಖ್ಯೋಪಾಧ್ಯಾಯರು ಶ್ರೀ ಗಣೇಶ್ ಪಿ ಐತಾಳ್, ಕನ್ಯಾಡಿ ಸೇವಾಭಾರತಿ (ರಿ.)POSH ಕಮಿಟಿ ಅಧ್ಯಕ್ಷರಾದ ಶ್ರೀಮತಿ ವಸಂತಿ ಗೌಡ, ಸೇವಾಭಾರತಿ ಕಾರ್ಯದರ್ಶಿ ಶ್ರೀ ಬಾಲಕೃಷ್ಣ ಹಾಗೂ ಸಂಸ್ಥೆಯ ದಾನಿಗಳು, ಹಿತೈಷಿಗಳು, ಸನಿವಾಸಿಗಳು, ಆರೈಕೆದಾರರು ಹಾಗೂ ಸಿಬ್ಬಂದಿವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀ ಆಶಿತ್ ಸಿ ಪಿ ಸ್ವಾಗತಿಸಿ, ಸೇವಾಭಾರತಿಯ ಹಿರಿಯ ಪ್ರಬಂಧಕರಾದ ಶ್ರೀ ಚರಣ್ ಕುಮಾರ್ ಎಂ ಮತ್ತು ಕಾರ್ಯಕ್ರಮ ಸಂಯೋಜಕರಾದ ಶ್ರೀ ನಾಗಾರ್ಜುನ್ ಡಿ ಎ ನಿರೂಪಣೆ ಮಾಡಿ ಧನ್ಯವಾದವಿತ್ತರು.

SendShare3Share
Previous Post

ಬೆಳಾಲು :ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆ

Next Post

ಡಿಜಿಟಲ್ ಮಾರ್ಕೆಟಿಂಗ್ ಮತ್ತು ಸೈಬರ್ ಸೆಕ್ಯೂರಿಟಿ ಸ್ಕ್ಯಾಮ್ ನ ಬಗ್ಗೆ ಮಾಹಿತಿ ಕಾರ್ಯಗಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In