• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಿಂದುತ್ವದ ಬಗ್ಗೆ ಮಾತನಾಡುವ ಬಿಜೆಪಿಯವರಿಗೆ ಸವಾಲು ಹಾಕಿ ಚರ್ಚೆಗೆ ಆಹ್ವಾನಿಸಿದ : ಶಾಸಕ ಅಶೋಕ್ ಕುಮಾರ್ ರೈ

ಹಿಂದುತ್ವದ ಬಗ್ಗೆ ಮಾತನಾಡುವ ಬಿಜೆಪಿಯವರಿಗೆ ಸವಾಲು ಹಾಕಿ ಚರ್ಚೆಗೆ ಆಹ್ವಾನಿಸಿದ : ಶಾಸಕ ಅಶೋಕ್ ಕುಮಾರ್ ರೈ

April 24, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

October 15, 2026
ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

October 15, 2026
ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

October 14, 2026
ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

October 13, 2026
ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

October 13, 2026
ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

October 13, 2026
ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

October 13, 2026
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

October 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಹಿಂದುತ್ವದ ಬಗ್ಗೆ ಮಾತನಾಡುವ ಬಿಜೆಪಿಯವರಿಗೆ ಸವಾಲು ಹಾಕಿ ಚರ್ಚೆಗೆ ಆಹ್ವಾನಿಸಿದ : ಶಾಸಕ ಅಶೋಕ್ ಕುಮಾರ್ ರೈ

by ಪ್ರಜಾಧ್ವನಿ ನ್ಯೂಸ್
April 24, 2024
in ಇತರೆ
0
ಹಿಂದುತ್ವದ ಬಗ್ಗೆ ಮಾತನಾಡುವ ಬಿಜೆಪಿಯವರಿಗೆ ಸವಾಲು ಹಾಕಿ ಚರ್ಚೆಗೆ ಆಹ್ವಾನಿಸಿದ : ಶಾಸಕ ಅಶೋಕ್ ಕುಮಾರ್ ರೈ
9
SHARES
27
VIEWS
ShareShareShare

ಪುತ್ತೂರು: ದೇಶದಲ್ಲಿ ಜಾತಿ ಧರ್ಮಗಳ ನಡುವೆ ಒಡಕು ಮೂಡಿಸುವ ಬಿಜೆಪಿಯ ಹಿಂದುತ್ವ ದೇಶಕ್ಕೆ ಮಾರಕವಾಗಲಿದೆ. ನಮ್ಮ ನಡುವಿನ ಒಡಕುಗಳ ಕಾರಣದಿಂದ ಇತರ ದೇಶಗಳು ನಮ್ಮ ದೇಶದ ಮೇಲೆ ಆಕ್ರಮಣ ಮಾಡುವ ಸಂದರ್ಭಗಳು ಉಂಟಾಗುವ ಅಪಾಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.ಅವರು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಡವರ ಕಣ್ಣೀರು ಒರೆಸುವ ಕೆಲಸ ಮಾಡುವುದೇ ನಿಜವಾದ ಹಿಂದುತ್ವ. ನಾನು ಓರ್ವ ಹಿಂದೂ ಎಂದು ಎದೆತಟ್ಟಿ ಹೇಳಬಲ್ಲೆ. ನಾನು ೯೦ ಮಂದಿ ಬಡವರಿಗೆ ಮನೆ ನಿರ್ಮಿಸಿ ಕೊಟ್ಟಿದ್ದೇನೆ. ೨೨ ಸಾವಿಕ ಕುಟುಂಬಗಳಿಗೆ ವಿವಿಧ ಬಗೆಯಲ್ಲಿ ಆರ್ಥಿಕ ಸಹಕಾರ ನೀಡಿದ್ದೇನೆ. ಹಲವಾರು ದೇವಾಲಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ನೇತೃತ್ವ ವಹಿಸಿದ್ದೇನೆ. ನಾನು ಮತ್ತು ಪದ್ಮರಾಜ್ ಪೂಜಾರಿಯನ್ನು

ಒಂದು ಕಡೆ ಹಾಗೂ ಜಿಲ್ಲೆಯ ಬಿಜೆಪಿಯ ಎಲ್ಲಾ ಶಾಸಕರು, ಸಂಸದರು ಮತ್ತು ಮುಖಂಡರನ್ನು ಒಂದು ಕಡೆ ನಿಂತು ಚರ್ಚೆಗೆ ಬರಲಿ. ಅವರು ಮಾಡಿರುವ ಹಿಂದುತ್ವದ ಕೆಲಸ ಮತ್ತು ನಾವು ಮಾಡಿರುವ ಹಿಂದುತ್ವದ ಕೆಲಸಗಳ ಬಗ್ಗೆ ಚರ್ಚೆಯಾಗಲಿ. ಬಿಜೆಪಿಗರದ್ದು ನಕಲಿ ಹಿಂದುತ್ವ. ಇನ್ನೊಂದು ಧರ್ಮವನ್ನು ಗೌರವಿಸುವುದೇ ನಿಜವಾದ ಹಿಂದುತ್ವ. ರಾಜಕೀಯ ಲಾಭಕ್ಕಾಗಿ ಅವರಿಂದ ಹಿಂದುತ್ವದ ಬಳಕೆಯಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಅಡಳಿತದ ಸಂದರ್ಭದಲ್ಲಿ ೪೦% ಕಮೀಷನ್ ಸೇರಿದಂತೆ ಬಡವರ ರಕ್ತ ಹೀರಿದ್ದ ಬಿಜೆಪಿಗೆ ದೇವರು ಉತ್ತಮ ಪ್ರತಿಫಲವನ್ನು ನೀಡಿದ್ದಾರೆ. ಕಾಂಗ್ರೆಸ್‌ಗೆ ದೇವರು ಅನುಗ್ರಹಿಸಿದ್ದಾರೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ನಿಮ್ಮ ಮನೆಯ ಹೆಣ್ಣು ಮಕ್ಕಳು ಹೊರಗೆ ಹೋದರೆ ಮತ್ತೆ ಮನೆಗೆ ಬರುವ ಸ್ಥಿತಿ ಇಲ್ಲದಂತಾಗುತ್ತದೆ. ಯುವಕರು ಜೈಲು ಪಾಲಾಗುತ್ತಾರೆ ಎಂದೆಲ್ಲಾ ಬಿಜೆಪಿ ಪ್ರಚಾರ ನಡೆಸಿತ್ತು. ಆದರೆ ಇದೀಗ ಸರ್ಕಾರ ಗ್ಯಾರಂಟಿಯ ಕಾರಣದಿಂದಾಗಿ ಹೆಣ್ಣು ಮಕ್ಕಳು ಆರ್ಥಿಕ ಸಬಲೀಕರಣದೊಂದಿಗೆ ಸ್ವಾವಲಂಬಿಗಳಾಗಿದ್ದಾರೆ. ಯುವಕರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ಕಾಂಗ್ರೆಸ್ ಗ್ಯಾರಂಟಿ ಮೂಲಕ ನೀಡಿದೆ ಎಂದರು.

Rosemac bowlar

ಜಾಹೀರಾತು

ಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಮಾತನಾಡಿ ಪಕ್ಷದ ಕಾರ್ಯಕರ್ತರ ಮೇಲೆ ಭರವಸೆ ಇಟ್ಟಿರುವ ಶಾಸಕರು ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ೨೫ಸಾವಿರ ಲೀಡ್ ಒದಗಿಸುವುದಾಗಿ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ನಿಜಗೊಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ಉಪಯೋಗ ನೀಡದ ಬಿಜೆಪಿ ಕೇವಲ ಕೋಮುವಾದವನ್ನೇ ಬಂಡವಾಳವನ್ನಾಗಿ ಅಧಿಕಾರ ಪಡೆಯಲು ಮತ್ತೆ ಯತ್ನಿಸುತ್ತಿದೆ. ಇದನ್ನು ತಡೆದ ಸಾಮರಸ್ಯದ ಭಾರತ ನಿರ್ಮಾಣಕ್ಕಾಗಿ ಎಲ್ಲರೂ ಕೈಜೋಡಿಸಬೇಕಾಗಿದೆ ಎಂದರು. ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಜನರು ಪಟ್ಟಿರುವ ಸಂಕಷ್ಟವನ್ನು ನಾವೆಲ್ಲರೂ ಅರಿತಿದ್ದೇವೆ. ಕುತಂತ್ರದ ಮೂಲಕವೇ ಬಿಜೆಪಿ ಗೆಲುವು ಪಡೆಯುತ್ತಿದೆ. ಈ ಬಾರಿ ಅವರ ಕುತಂತ್ರವನ್ನು ಮೆಟ್ಟಿ ನಿಂತು ಕಾಂಗ್ರೆಸ್ ಗೆಲುವು ಪಡೆಯಲಿದೆ. ಪುತ್ತೂರಿನಲ್ಲಿ ಬಿಜೆಪಿಯಿಂದ ಒಂದು ಲಕ್ಷ ಅಧಿಕ ಮತಗಳನ್ನು ಪಡೆಯುವ ಗುರಿಯನ್ನು ನಿಗದಿಪಡಿಸಿಕೊಂಡು ಕಾರ್ಯಕರ್ತರು ಕೆಲಸ ಮಾಡಬೇಕು ಎಂದರು.

LOTUS TRAVEL

ಜಾಹೀರಾತು

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ವಿ ಮಾತನಾಡಿ ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಭೃಷ್ಟರನ್ನು ತೊಡೆದು ಹಾಕಿದ್ದೇವೆ. ಇದೀಗ ಜಿಲ್ಲೆಯಿಂದಲೇ ಭ್ರಷ್ಟರನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಪದ್ಮರಾಜ್ ಪೂಜಾರಿ ಅವರನ್ನು ಬೆಂಬಲಿಸಬೇಕು. ರಾಜ್ಯದಲ್ಲಿ ನುಡಿದಂತೆ ನಡೆದ ಸರ್ಕಾರವಿದೆ, ಕೇಂದ್ರದಲ್ಲಿಯೂ ನುಡಿದಂತೆ ನಡೆಯುವ ಸರ್ಕಾರ ಬರಬೇಕಾಗಿದೆ ಎಂದರು.

ಜಾಹೀರಾತು

ವೇದಿಕೆಯಲ್ಲಿ ಪಕ್ಷದ ಮುಖಂಡರಾದ ಚಂದ್ರಹಾಸ ಶೆಟ್ಟಿ, ಶಾರದಾ ಅರಸ್, ಮುರಳೀಧರ ರೈ ಮಠಂತಬೆಟ್ಟು, ಎಚ್. ಮಹಮ್ಮದ್ ಆಲಿ, ಪ್ರಸಾದ್ ಕೌಶಲ್ ಶೆಟ್ಟಿ, ಅನಿತಾ ಹೇಮನಾಥ ಶೆಟ್ಟಿ, ಉಲ್ಲಾಸ್ ಕೋಟ್ಯಾನ್, ಶಕೂರ್ ಹಾಜಿ, ನಿರ್ಮಲ್ ಕುಮಾರ್ ಜೈನ್, ಶೀನಪ್ಪ ಗೌಡ, ಬೆಟ್ಟ ಈಶ್ವರ ಭಟ್, ಶಿವರಾಮ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

SendShare4Share
Previous Post

ಏ.24ರ ಸಂಜೆಯಿಂದ ಏ.26ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ಬಂದ್.144 ಸೆಕ್ಷನ್ ಜಾರಿ

Next Post

ಕೆ ಪಿ ನಂಜುಂಡಿ ಕಾಂಗ್ರೇಸ್ ಸೇರ್ಪಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೆ ಪಿ ನಂಜುಂಡಿ ಕಾಂಗ್ರೇಸ್ ಸೇರ್ಪಡೆ

ಕೆ ಪಿ ನಂಜುಂಡಿ ಕಾಂಗ್ರೇಸ್ ಸೇರ್ಪಡೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..