• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೇಬೀಸ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳ: ಬೆಂಗಳೂರಿನಲ್ಲಿ 17 ಜನರ ಸಾವು ಲಕ್ಷಣಗಳು, ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯ.

August 1, 2025
ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

August 24, 2026
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

August 24, 2026
ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

ಪುತ್ತೂರು: ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಡಾಕ್ಯುಮೆಂಟ್ಸ್ ಲ್ಯಾಮಿನೇಷನ್  ವಿಚಾರವಾಗಿ ಗಲಾಟೆ ಪ್ರಕರಣ – ಮೂರು ಪ್ರತ್ಯೇಕ ದೂರು ದಾಖಲು – ಆರೋಪಿ ಬಂಧನ

ಅಪ್ರಾಪ್ತ ಬಾಲಕಿ ಜೀವ ಬೆದರಿಕೆ ಹಾಕಿ ಅತ್ಯಾಚಾರ – ರಿಕ್ಷಾ ಚಾಲಕನ ಬಂಧನ

ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

August 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

    ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

    ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆಯಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿದ ಮತಾಂದ ವ್ಯಕ್ತಿಗಳನ್ನು 48 ಗಂಟೆಯೊಳಗೆ ಬಂಧಿಸಬೇಕು ಇಲ್ಲವಾದಲ್ಲಿ ಜಿಲ್ಲೆಯಾದ್ಯಂತ ಹೋರಾಟ – ಹಿಂದು ಜಾಗರಣ ವೇದಿಕೆ ಪುತ್ತೂರು

    ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

    ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ರೋಟರಿ ಯುವದಿಂದ ಪುನರ್ವಸತಿ

    ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

    ದರ್ಬೆ ಗಲಾಟೆ ಪ್ರಕರಣ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಲು ಮಹಿಳೆಯ ಅರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣ: ಇಂತಹ ಘಟನೆಗಳು ನಡೆಯುವುದು ಆತಂಕಕಾರಿ – ಹಿಂದೂ ಜಾಗರಣ ವೇದಿಕೆ

    ದರ್ಬೆ ಜಂಕ್ಷನ್‌ನ  ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

    ದರ್ಬೆ ಜಂಕ್ಷನ್‌ನ ಜನಸೇವಾ ಕೇಂದ್ರದಲ್ಲಿ ಗಲಾಟೆಗೆ : ಓರ್ವನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ರೇಬೀಸ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳ: ಬೆಂಗಳೂರಿನಲ್ಲಿ 17 ಜನರ ಸಾವು ಲಕ್ಷಣಗಳು, ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯ.

ಬೀದಿನಾಯಿಗಳ ಸಂತಾನೋತ್ಪತ್ತಿಯಲ್ಲಿ ಹೆಚ್ಚಳ

by ಪ್ರಜಾಧ್ವನಿ ನ್ಯೂಸ್
August 1, 2025
in ದಕ್ಷಿಣ ಕನ್ನಡ, ಪ್ರಾದೇಶಿಕ
0
ರೇಬೀಸ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳ: ಬೆಂಗಳೂರಿನಲ್ಲಿ 17 ಜನರ ಸಾವು ಲಕ್ಷಣಗಳು, ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯ.
30
SHARES
86
VIEWS
ShareShareShare

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ  ರೇಬಿಸ್ ರೋಗದ  ಹಾವಳಿ ನಿಂತಿಲ್ಲ. ಕಳೆದ 6 ತಿಂಗಳಲ್ಲಿ ಬೆಂಗಳೂರಿನಲ್ಲಿ 17 ಜನರು ರೇಬಿಸ್​ ರೋಗದಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 23 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ ವರ್ಷ ಬೆಂಗಳೂರಿನಲ್ಲಿ 17 ರೇಬಿಸ್ ಪ್ರಕರಣಗಳು ಧೃಢಪಟ್ಟಿದ್ದರೇ, ಈ ವರ್ಷ 6 ತಿಂಗಳಲ್ಲೇ 17 ಜನರು ರೇಬಿಸ್​ಗೆ ಬಲಿಯಾಗಿದ್ದು ಆತಂಕ ಹೆಚ್ಚಿಸಿದೆ. ಕಳೆದ ವರ್ಷಕ್ಕಿಂತ ಈ ವರ್ಷ ರೇಬಿಸ್​ ಪ್ರಕರಣಗಳಲ್ಲಿ ಏರಿಕೆಯಾಗಿದೆ.

ರಾಜ್ಯದಲ್ಲಿ ಕಳೆದ ಎರಡು ವರ್ಷಗಳಲ್ಲಿ 60 ಕ್ಕೂ ಹೆಚ್ಚು ಜನರು ರೇಬಿಸ್​ನಿಂದ ಸಾವಿಗೀಡಾಗಿದ್ದಾರೆ. ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ 2,60,514 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ಈ ಒಂದೇ ವಾರದಲ್ಲಿ 10,242 ನಾಯಿ ಕಡಿತ ಪ್ರಕರಣಗಳು ವರದಿಯಾಗಿದ್ದು, ಓರ್ವರು ಮೃತಪಟ್ಟಿದ್ದಾರೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ತೀವ್ರ ನೋವು, ಸುಸ್ತಾಗುವುದು ತಲೆನೋವು, ತೀವ್ರ ಜ್ವರ, ಸ್ನಾಯುಗಳ ಬಿಗಿತ ಮತ್ತು ನೋವು, ಪಾರ್ಶ್ವವಾಯು, ಲಾಲಾರಸ ಅಥವಾ ಕಣ್ಣೀರು ಹೆಚ್ಚು ಉತ್ಪತ್ತಿಯಾಗಲು ಪ್ರಾರಂಭಿಸುವುದು. ದೊಡ್ಡ ಶಬ್ದಗಳಿಂದ ಕಿರಿಕಿರಿ ಹಾಗೂ ಮಾತನಾಡಲು ತೊಂದರೆಯಾಗುವುದು ಇಂತಹ ಲಕ್ಷಣ ಕಂಡು ಬಂದರೇ ನಿರ್ಲಕ್ಷ್ಯ ಮಾಡದೆ ಕೂಡಲೆ ಚಿಕಿತ್ಸೆ ಪಡೆಯಿರಿ ಎಂದು ವೈದ್ಯರು ಸೂಚಿಸಿದ್ದರು.

ನಾಯಿ ಕಡಿತ ಕೇಸ್​ಗಳಲ್ಲಿ ತುಮಕೂರೇ ರಾಜ್ಯದಲ್ಲಿ ಮೊದಲಿಗಿದೆ. ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ 10 ಸಾವಿರ ಜನರಿಗೆ ನಾಯಿಗಳು ಕಡಿದಿವೆ. ಇದರಲ್ಲಿ 5 ಜನರು ಸಾವನ್ನಪ್ಪಿದ್ದಾರೆ. ಇನ್ನು ಶಿರಾ ಒಂದರಲ್ಲೇ ನಾಯಿ ಕಡಿತಕ್ಕೆ 6 ತಿಂಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಹಿಡಿದ ನಾಯಿಗಳನ್ನು ತುಮಕೂರಿಗೆ ತಂದು ಬಿಡ್ತಿದ್ದಾರಂತೆ.

ಬೀದಿನಾಯಿಗಳ ಸಂತಾನೋತ್ಪತ್ತಿಯಲ್ಲಿ ಹೆಚ್ಚಳವಾಗಿದೆ. ಜೊತೆಗೆ ಬೀದಿ ನಾಯಿಗಳಿಗೆ ಅನ್ನ ಹಾಕಿ ನಾಯಿ ಮರಿಗಳನ್ನ ಬಿಟ್ಟು ಹೋಗುದರಿಂದ ದಾರಿಯಲ್ಲಿ ನಡ್ಕೊಂಡು ಹೋಗುವವರಿಗೆ ಬೈಕ್ ಸಾವಾರರಿಗೆ ಕಷ್ಟ ವಾಗುತಿದೆ. ನಾನ್​ ವೆಜ್​ ಹೋಟೆಲ್​ನವರು ಎಲ್ಲೆಂದರಲ್ಲಿ ತ್ಯಾಜ್ಯ ಬಿಸಾಡುತ್ತಿದ್ದಾರೆ. ರಕ್ತದ ರುಚಿ ಕಂಡು ಮಕ್ಕಳು, ವೃದ್ಧರ ಮೇಲೆ ಶ್ವಾನಗಳು ದಾಳಿ ಮಾಡುತ್ತಿವೆ ಎಂದು ಸಾರ್ವಜನಿಕರು ಹೇಳುತ್ತಿದ್ದರೆ.

SendShare12Share
Previous Post

ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿವರನ್ನ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ಭೇಟಿಯಾಗಿ ಮನವಿ

Next Post

ಕನ್ನಡದ ಯಶಸ್ವಿ ಚಿತ್ರ ‘ಸು ಫ್ರಮ್ ಸೋ’ ಮಲಯಾಳಂನಲ್ಲಿ ಯಶಸ್ವಿ ಹೌಸ್​ಫುಲ್ ಶೋ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In