• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕನ್ನಡದ ಯಶಸ್ವಿ ಚಿತ್ರ ‘ಸು ಫ್ರಮ್ ಸೋ’ ಮಲಯಾಳಂನಲ್ಲಿ ಯಶಸ್ವಿ ಹೌಸ್​ಫುಲ್ ಶೋ

August 2, 2025
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, April 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಲೈಫ್ ಸ್ಟೈಲ್

ಕನ್ನಡದ ಯಶಸ್ವಿ ಚಿತ್ರ ‘ಸು ಫ್ರಮ್ ಸೋ’ ಮಲಯಾಳಂನಲ್ಲಿ ಯಶಸ್ವಿ ಹೌಸ್​ಫುಲ್ ಶೋ

by ಪ್ರಜಾಧ್ವನಿ ನ್ಯೂಸ್
August 2, 2025
in ಲೈಫ್ ಸ್ಟೈಲ್, ಸಾಂಸ್ಕೃತಿಕ, ಸಿನಿಮಾ
0
ಕನ್ನಡದ ಯಶಸ್ವಿ ಚಿತ್ರ ‘ಸು ಫ್ರಮ್ ಸೋ’ ಮಲಯಾಳಂನಲ್ಲಿ ಯಶಸ್ವಿ ಹೌಸ್​ಫುಲ್ ಶೋ
20
SHARES
56
VIEWS
ShareShareShare

‘ಸು ಫ್ರಮ್ ಸೋ’ ಸಿನಿಮಾ ಕನ್ನಡ ಚಿತ್ರರಂಗದ ಬಳಿಕ ಮಲಯಾಳಂ ಸಿನಿಮಾ ರಂಗಕ್ಕೆ ಕಾಲಿಟ್ಟಿದೆ. ಈ ಚಿತ್ರವನ್ನು ಒಳ್ಳೆಯ ರೀತಿಯಲ್ಲಿ ಡಬ್ ಮಾಡಿ ಮಲಯಾಳಂ ಭಾಷೆಯಲ್ಲಿ ರಿಲೀಸ್ ಮಾಡಲಾಗಿದೆ. ದುಲ್ಕರ್ ಸಲ್ಮಾನ್ ಅವರು ಚಿತ್ರವನ್ನು ಹಂಚಿಕೆ ಮಾಡಿದ್ದಾರೆ. ಈ ಸಿನಿಮಾಗೆ ಕೇರಳದಲ್ಲಿ ಒಳ್ಳೆಯ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬುಕ್ ಮೈ ಶೋನಲ್ಲಿ ಮಲಯಾಳಂ ವರ್ಷನ್​ಗೆ ಒಳ್ಳೆಯ ರೇಟಿಂಗ್ ಸಿಕ್ಕಿದೆ ಅನ್ನೋದು ವಿಶೇಷ.

camera center ad

ಜಾಹೀರಾತು

Muliya

ಜಾಹೀರಾತು

Keshari Durga

ಜಾಹೀರಾತು

ಕೇರಳದ ಕೊಚ್ಚಿಯಲ್ಲಿ ಶುಕ್ರವಾರ (ಆಗಸ್ಟ್ 1) ಪ್ರೀಮಿಯರ್ ಶೋ ಆಯೋಜನೆ ಮಾಡಲಾಗಿತ್ತು. ರಾಜ್ ಬಿ. ಶೆಟ್ಟಿ ಮೊದಲಾದವರು ಈ ವೇಳೆ ಭಾಗವಹಿಸಿದ್ದರು. ಮಲಯಾಳಂ ವರ್ಷನ್ ನೋಡಿದ ಅನೇಕರು ಸಿನಿಮಾಗೆ ಮೆಚ್ಚುಗೆ ಸೂಚಿಸಿದ್ದಾರೆ. ಚಿತ್ರವನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ. ಮಲಯಾಳಂ ಭಾಷೆಗೆ ಉತ್ತಮವಾಗಿ ಡಬ್ ಮಾಡಲಾಗಿದೆ ಎಂದು ಅನೇಕರು ಹೇಳಿದ್ದಾರೆ.
ಕೊಚ್ಚಿಯಲ್ಲಿ ಆಗಸ್ಟ್ 1ರ ರಾತ್ರಿ ಶೋಗಳ ಪೈಕಿ ಕೆಲವು ಹೌಸ್​ಫುಲ್ ಆಗಿತ್ತು. ಈಗಾಗಲೇ ಸಿನಿಮಾಗೆ ಬುಕ್ ಮೈ ಶೋನಲ್ಲಿ (ಮಲಯಾಳಂ ವರ್ಷನ್) 9.1 ರೇಟಿಂಗ್ ಪಡೆದುಕೊಂಡಿದೆ. ಸಿನಿಮಾ ನೋಡಿದ ಅನೇಕರು ಹೊಗಳಿದ್ದಾರೆ. ಮಲಯಾಳಂನಲ್ಲಿ ಈ ರೀತಿಯ ಹಳ್ಳಿ ಸೊಗಡಿನ ಚಿತ್ರಗಳನ್ನೇ ಹೆಚ್ಚು ಮಾಡಲಾಗುತ್ತದೆ. ಆ ಕಾರಣಕ್ಕೆ ಅವರಿಗೆ ಸಿನಿಮಾ ಮತ್ತಷ್ಟು ಇಷ್ಟ ಆಗಿದೆ.
‘ಸು ಫ್ರಮ್ ಸೋ’ ಸಿನಿಮಾವನ್ನು ಮಲಯಾಳಂ ಬಳಿಕ ತೆಲುಗಿಗೆ ಹಾಗೂ ಹಿಂದಿಗೆ ತೆಗೆದುಕೊಂಡು ಹೋಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ತಮಿಳು ಭಾಷೆಗೆ ರಿಮೇಕ್ ಮಾಡಲು ಬೇಡಿಕೆ ಬಂದಿದೆ. ಸಿನಿಮಾ ಕರ್ನಾಟಕದಲ್ಲಿ ಎರಡನೇ ವಾರವೂ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಈ ಟಾಕ್ ಮಲಯಾಳಂ ಚಿತ್ರರಂಗವನ್ನೂ ತಲುಪಿದ್ದು, ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಅನೇಕರು ಸಿನಿಮಾ ಮಂದಿರಕ್ಕೆ ತೆರಳಿ ವೀಕ್ಷಿಸುತ್ತಿದ್ದಾರೆ. ಮಲಯಾಳಂ ಭಾಷೆಯಲ್ಲಿ ಸಿನಿಮಾ ಹಿಟ್ ಆದರೆ, ಉಳಿದ ಭಾಷೆಗಳಿಗೆ ರಿಲೀಸ್ ಆಗಲು ಮತ್ತಷ್ಟು ಬೂಸ್ಟ್ ಸಿಕ್ಕಂತೆ ಆಗಲಿದೆ.
ashwinistudioputtur

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

SendShare8Share
Previous Post

ರೇಬೀಸ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳ: ಬೆಂಗಳೂರಿನಲ್ಲಿ 17 ಜನರ ಸಾವು ಲಕ್ಷಣಗಳು, ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯ.

Next Post

ಬೆಳ್ತಂಗಡಿ: ತುಂಬೆತಡ್ಕ ಸಂಪನ್ನಗೊಂಡ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ: ತುಂಬೆತಡ್ಕ ಸಂಪನ್ನಗೊಂಡ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಬೆಳ್ತಂಗಡಿ: ತುಂಬೆತಡ್ಕ ಸಂಪನ್ನಗೊಂಡ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In