• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ: ತುಂಬೆತಡ್ಕ ಸಂಪನ್ನಗೊಂಡ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

August 2, 2025
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

March 12, 2026
LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಬೆಳ್ತಂಗಡಿ: ತುಂಬೆತಡ್ಕ ಸಂಪನ್ನಗೊಂಡ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

by ಪ್ರಜಾಧ್ವನಿ ನ್ಯೂಸ್
August 2, 2025
in ಉದ್ಯೋಗ - ಶಿಕ್ಷಣ, ಬೆಳ್ತಂಗಡಿ
0
ಬೆಳ್ತಂಗಡಿ: ತುಂಬೆತಡ್ಕ ಸಂಪನ್ನಗೊಂಡ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ
5
SHARES
14
VIEWS
ShareShareShare

ತುಂಬೆತಡ್ಕ (ಆ.02): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಆಗಸ್ಟ್ 02 ರಂದು ರಾಣೆಯರ್ ಸಭಾಭವನ ತುಂಬೆತಡ್ಕದಲ್ಲಿ ನಡೆಯಿತು.

camera center ad

ಜಾಹೀರಾತು

ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಸುಧೀರ್ ಎಂ.ಎಸ್‌ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ. ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

Muliya

ಜಾಹೀರಾತು

ಕಾರ್ಯಕ್ರಮದಲ್ಲಿ ಸೇವಾಭಾರತಿ ಸಂಸ್ಥೆಯ ಖಜಾಂಚಿ ಮತ್ತು ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ರವರು ಮಾತನಾಡಿ ಯಾವುದೇ ವಿದ್ಯೆಯಾದರು ನಮಗೆ ಅದು ಎಂದಿಗೂ ಶಾಶ್ವತ. ಮಹಿಳೆಯರು ಯಾವ ವಿಷಯದಲ್ಲೂ ಹಿಂದುಳಿಯದೆ ಸ್ವಾವಲಂಬಿ ಜೀವನವನ್ನು ಮಾಡುತ್ತ ಮುನ್ನಡೆಯುವುದು ಅತ್ಯಗತ್ಯವೆಂದು ತಿಳಿಸಿದರು.

Poorna squash

ಜಾಹೀರಾತು

vishnu studio

ಜಾಹೀರಾತು

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ಪ್ರತಿಮಾ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು. ನಮ್ಮ ಸಂಸ್ಥೆಯ ಪರವಾಗಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು ಮತ್ತು ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದವರು ಶ್ರೀಮತಿ ಪ್ರತಿಮಾ ರವರಿಗೆ ಗೌರವಧನವನ್ನು ನೀಡಿ ಸಹಕರಿಸಿದ್ದಾರೆ. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ashwinistudioputtur

ಜಾಹೀರಾತು

ಅರಸಿನಮಕ್ಕಿ, ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಾದ ಶ್ರೀಮತಿ ನೀತಾ ರಾಧೇಶ್ ಆಚಾರ್ಯರವರು ಸೇವಾಭಾರತಿ ಸಂಸ್ಥೆಯ ಜೊತೆ ಕೈ ಜೋಡಿಸಿ ಅರಸಿನಮಕ್ಕಿ, ನೆಲ್ಯಡ್ಕ ಹಾಗೂ ತುಂಬೆತಡ್ಕದಲ್ಲಿ ಸತತ 3 ಶಿಬಿರದ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಂಡು 91 ಮಂದಿಗೆ ಸ್ವಾವಲಂಬಿ ಜೀವನವನ್ನು ನಡೆಸಲು ಕಾರಣಿಕರ್ತರಾಗಿದ್ದಾರೆ ಇವರಿಗೆ ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು

ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ನಿರ್ದೇಶಕರಾದ ಶ್ರೀಮತಿ ಬೇಬಿ, ಬೆಳ್ತಂಗಡಿ LIC of INDIA, Developement Officer ಶ್ರೀ ಉದಯಶಂಕರ್ ಕೆ, ಅರಸಿನಮಕ್ಕಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಪ್ರೇಮಚಂದ್ರ, ನಿವೃತ್ತ ಯೋಧರು ಶ್ರೀ ಕೆ. ಮಹಾಬಲ ತುಂಬೆತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 31 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶ್ರೀಮತಿ ವೇದಾವತಿ ಸ್ವಾಗತಿಸಿ, ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಆಶಾ ಧನ್ಯವಾದವಿತ್ತರು.

SendShare2Share
Previous Post

ಕನ್ನಡದ ಯಶಸ್ವಿ ಚಿತ್ರ ‘ಸು ಫ್ರಮ್ ಸೋ’ ಮಲಯಾಳಂನಲ್ಲಿ ಯಶಸ್ವಿ ಹೌಸ್​ಫುಲ್ ಶೋ

Next Post

ಸೋಷಿಯಲ್ ಮೀಡಿಯಾಗಳ ಮೇಲೆ ನಿರಂತರ ನಿಗಾ: ಜಿ ಪರಮೇಶ್ವರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸೋಷಿಯಲ್ ಮೀಡಿಯಾಗಳ ಮೇಲೆ ನಿರಂತರ ನಿಗಾ: ಜಿ ಪರಮೇಶ್ವರ್

ಸೋಷಿಯಲ್ ಮೀಡಿಯಾಗಳ ಮೇಲೆ ನಿರಂತರ ನಿಗಾ: ಜಿ ಪರಮೇಶ್ವರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In