• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸರ್ಕಾರದ ಜನವಿರೋಧಿ ನೀತಿ, ದಲಿತರ ಹಣ ಕಳ್ಳತನ ವಿರುದ್ಧ ಹೋರಾಟಕ್ಕೆ ಬನ್ನಿ: ರಾಹುಲ್ ಗೆ BJP ಆಹ್ವಾನ

ಸರ್ಕಾರದ ಜನವಿರೋಧಿ ನೀತಿ, ದಲಿತರ ಹಣ ಕಳ್ಳತನ ವಿರುದ್ಧ ಹೋರಾಟಕ್ಕೆ ಬನ್ನಿ: ರಾಹುಲ್ ಗೆ BJP ಆಹ್ವಾನ

August 4, 2025
ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

January 20, 2026
ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

January 20, 2026
ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

January 20, 2026
ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

January 20, 2026
ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

January 20, 2026
ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

January 20, 2026
ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

January 19, 2026
ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

January 19, 2026
ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

January 19, 2026
ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

January 19, 2026
ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

January 19, 2026
ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

January 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, January 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

    ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

    ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

    ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

    ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

    ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

    ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

    ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

    ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

    ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

    ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಸರ್ಕಾರದ ಜನವಿರೋಧಿ ನೀತಿ, ದಲಿತರ ಹಣ ಕಳ್ಳತನ ವಿರುದ್ಧ ಹೋರಾಟಕ್ಕೆ ಬನ್ನಿ: ರಾಹುಲ್ ಗೆ BJP ಆಹ್ವಾನ

by ಪ್ರಜಾಧ್ವನಿ ನ್ಯೂಸ್
August 4, 2025
in ರಾಜಕೀಯ, ರಾಜ್ಯ
0
ಸರ್ಕಾರದ ಜನವಿರೋಧಿ ನೀತಿ, ದಲಿತರ ಹಣ ಕಳ್ಳತನ ವಿರುದ್ಧ ಹೋರಾಟಕ್ಕೆ ಬನ್ನಿ: ರಾಹುಲ್ ಗೆ BJP ಆಹ್ವಾನ
4
SHARES
12
VIEWS
ShareShareShare

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ, ದಲಿತರ ಹಣ ಕಳ್ಳತನ ಮಾಡಿರುವುದರ ವಿರುದ್ಧ, ಕಾನೂನು ಸುವ್ಯವಸ್ಥೆ ಹಾಳಾಗಿರುವುದರ ವಿರುದ್ಧ, ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ, ಇನ್ನೂ ಅನೇಕ ವಿಷಯಗಳ ವಿರುದ್ಧ ನಾವು ಜನಾಂದೋಲನ ರೂಪಿಸಿ, ನಾವೆಲ್ಲರೂ ಒಟ್ಟಾಗಿ ಹೋರಾಡೋಣ ಬನ್ನಿ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ಬಿಜೆಪಿ ಆಹ್ವಾನಿಸಿದೆ.

ashwinistudioputtur

ಜಾಹೀರಾತು

ಮತಗಳವು ಪ್ರಕರಣ ಸಂಬಂಧ ಹೋರಾಟ ಮಾಡಲು ರಾಹುಲ್ ಗಾಂಧಿಯವರು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರಿಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪತ್ರ ಬರೆದಿದ್ದು, ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಕಪಟ ನಾಟಕದ “ಸೂತ್ರದಾರ”ರಿದ್ದಾರೆ, ಅವರಿಂದ ಪ್ರೇರೇಪಿತರಾದ ನೀವು “ಪಾತ್ರದಾರಿ”ಯಾಗಿ ಕರ್ನಾಟಕಕ್ಕೆ ಬರುತ್ತಿದ್ದೀರಿ. ಇಲ್ಲಿಗೆ ಆಗಮಿಸುತ್ತಿರುವ ನಿಮಗೆ ಸ್ವಾಗತ ಕೋರುತ್ತೇನೆ. ದಯವಿಟ್ಟು ನನ್ನ ಈ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ, ನಂತರ ನೈತಿಕತೆ ಬೋಧಿಸುವ ಔದಾರ್ಯ ತೋರಿಸಿ.

Muliya

ಜಾಹೀರಾತು

ನೀವು ಈ ಪ್ರಶ್ನೆಗಳಿಗೆ ಉತ್ತರ ನೀಡದೇ ಪ್ರತಿಭಟನೆ ನಡೆಸಿದರೆ, ನೀವು ಕಾಂಗ್ರೆಸ್ ಪಕ್ಷದ ನಾಯಕರಾಗಿ ಮತ್ತು ವಿರೋಧ ಪಕ್ಷದ ನಾಯಕರಾಗಿ ಮುಂದುವರೆಯುವ ಯೋಗ್ಯತೆ ನಿಮ್ಮಲ್ಲಿಲ್ಲ ಎಂಬ ಸಂದೇಶವೇ ಪ್ರಧಾನವಾಗುತ್ತದೆ ಎಂದು ಹೇಳಿದ್ದಾರೆ.

  • ಡಾ. ಬಿ.ಆರ್ ಅಂಬೇಡ್ಕರ್ ರವರನ್ನು ಹಲವು ಚುನಾವಣೆಗಳಲ್ಲಿ ಸೋಲಿಸಲು ಕಾಂಗ್ರೆಸ್ ಪಕ್ಷ ಮತಗಳ್ಳತನ ಮಾಡಲಿಲ್ಲವೇ?
  • ಡಾ. ಬಿ.ಆರ್ ಅಂಬೇಡ್ಕರ್ ರವರನ್ನು ಸೋಲಿಸಲು ಕಾಂಗ್ರೆಸ್ ತೆಗೆದುಕೊಂಡ ನೈತಿಕ ಕಾರಣಗಳೇನು?
  • ಡಾ. ಬಿ.ಆರ್ ಅಂಬೇಡ್ಕರ್ ರವರಿಗೆ ಕಾಂಗ್ರೆಸ್ ಪಕ್ಷವು ನೀಡಿದ ನಿರಂತರ ಅವಮಾನಗಳ ಹಿಂದಿರುವ ನಿಮ್ಮ ನಿಜವಾದ ನಿಲುವೇನು?
  • 1975ರಲ್ಲಿ ನಿಮ್ಮ ಅಜ್ಜಿ ಶ್ರೀಮತಿ ಇಂದಿರಾ ಗಾಂಧಿಯವರು ನ್ಯಾಯಾಲಯದ ತೀರ್ಪಿನ ಪ್ರಕಾರ ಅನರ್ಹರಾಗಲು ಕಾರಣಗಳೇನು? ಅನರ್ಹರಾಗದಂತೆ ನಡೆಸಿದ ಕಾನೂನು ಬದಲಾವಣೆಗಳು ಹಾಗೂ ತುರ್ತು ಪರಿಸ್ಥಿತಿ ಘೋಷಣೆಯ ಹಿಂದಿನ ಕಾರಣಗಳೇನು?
  • 1946ರ ತಾತ್ಕಾಲಿಕ ಸರ್ಕಾರದ ಪ್ರಧಾನ ಮಂತ್ರಿ ಆಯ್ಕೆಯ ಸಂದರ್ಭದಲ್ಲಿ ಮಾನ್ಯ ನೆಹರೂ ಅವರಿಗೆ ಬೆಂಬಲ ಇರದಿದ್ದರೂ, ಅವರಿಗೆ ಅಧಿಕಾರ ಹೇಗೆ ಸಿಕ್ಕಿತು? ನೇಹರೂ ಅವರು ಶೂನ್ಯ ಮತಗಳನ್ನು ಪಡೆದಾಗಲೂ ಪ್ರಧಾನಿಯಾಗಲು ಆಗುವುದನ್ನು ಮತಗಳ್ಳತನವೆಂದರೆ ತಪ್ಪೆನಿಸುತ್ತದೆಯೇ?
  • ನೀವು ಹೇಳುವಂತೆ ಪ್ರಧಾನಿ ನರೇಂದ್ರ ಮೋದಿಯವರು ಮತಗಳ್ಳತನ ಮಾಡಿದ್ದರೆ, ನೀವು ವಿರೋಧ ಪಕ್ಷದ ನಾಯಕನಾಗಿ ಸದನದಲ್ಲಿ ಕುಳಿತುಕೊಳ್ಳುವ ಅವಕಾಶ ಸಿಗುತ್ತಿತ್ತೇ?
  • ಕರ್ನಾಟಕದಲ್ಲಿ ಪರಿಶಿಷ್ಟರ ಶ್ರೇಯೋಭಿವೃದ್ಧಿಗೆ ಮೀಸಲಾಗಿದ್ದ SCSP-TSP ಯೋಜನೆಯ ₹39,000 ಕೋಟಿ ಹಣವನ್ನು ರಾಜ್ಯ ಸರ್ಕಾರ ಕಳ್ಳತನ ಮಾಡಿದೆ, ಇದರ ವಿರುದ್ಧ ಯಾವಾಗ ಹೋರಾಟ ಮಾಡುತ್ತೀರಿ? ಕರ್ನಾಟಕದಲ್ಲಿ ಆಗಿರುವುದು ಮತಗಳ್ಳತನ ಅಲ್ಲ, ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣ ಕಳ್ಳತನ ಆಗಿದೆ. ನಿಮ್ಮ ಹೋರಾಟ ದಲಿತರಿಗೆ ನ್ಯಾಯ ಕೊಡಿಸಲಿಕ್ಕೆ ಇರಬೇಕೇ ಹೊರತು, ಅನ್ಯಾಯದ ಪರವಾಗಿ ಅಲ್ಲ.
  • ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ₹187 ಕೋಟಿ ಹಗರಣದ ಬಗ್ಗೆ ನೀವು ಯಾವಾಗ ಪ್ರತಿಭಟನೆ ಮಾಡುತ್ತೀರಿ?
  • ಮೈಸೂರು MUDA ದಲ್ಲಿ 14 ನಿವೇಶನ ಕಳ್ಳತನವಾಗಿತ್ತು, ನಂತರ “ಕಳ್ಳನಲ್ಲ” ಎಂದು ವಾಪಸ್ ನೀಡಿದ ಪ್ರಕರಣದ ವಿರುದ್ಧ ನಿಮ್ಮ ಪ್ರತಿಕ್ರಿಯೆ ಏನು?
  • ಎಕರೆಗಟ್ಟಲೆ ಸಿಎ ಸೈಟ್ ಹಗರಣ, ರೈತರ ಆತ್ಮಹತ್ಯೆ, ಬಾಣಂತಿಯರ ಸಾವು, ಅಧಿಕಾರಿಗಳ ಆತ್ಮಹತ್ಯೆ — ಇವೆಲ್ಲವೂ ಕಾಂಗ್ರೆಸ್ ಸರ್ಕಾರದ ವಿಫಲತೆಗಳನ್ನು ತೋರಿಸುತ್ತಿಲ್ಲವೆ? ಇವುಗಳ ವಿರುದ್ಧದ ನಿಮ್ಮ ಹೋರಾಟ ಯಾವಾಗ?
  • RCB ವಿಜಯೋತ್ಸವದಲ್ಲಿ ಅಮಾಯಕರು ಮೃತಪಟ್ಟಿದ್ದು, ಕಾಂಗ್ರೆಸ್ ಸರ್ಕಾರದ ಅವ್ಯವಸ್ಥೆಯ ಕಾರಣದಿಂದಾಗಿಯೇ ಅಲ್ಲವೆ?
  • ಎಲ್ಲಾ ಇಲಾಖೆಗಳಲ್ಲಿಯೂ ಭ್ರಷ್ಟಾಚಾರ, ಸೀಮಿತ ಸಮುದಾಯಕ್ಕೆ ಒಲವು ತೋರುತ್ತಿರುವ ಓಲೈಕೆ ರಾಜಕಾರಣ, ರಾಜ್ಯದ ಆರ್ಥಿಕ ಸ್ಥಿತಿ ಕುಸಿತ – ಇದರ ವಿರುದ್ಧ ನೀವು ಯಾವಾಗ ಹೋರಾಟ ಮಾಡುತ್ತೀರಿ?
  • ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ, ಇದರ ವಿರುದ್ಧ ಯಾವಾಗ ಹೋರಾಟ ಮಾಡುತ್ತೀರಿ?

ಈ ಎಲ್ಲಾ ಪ್ರಶ್ನೆಗಳಿಗೆ ನೈತಿಕ, ಸಾಂವಿಧಾನಿಕ ಉತ್ತರಗಳಿಲ್ಲದೆ ನೀವು ಪ್ರತಿಭಟನೆ ಮಾಡಿದರೆ, ಅದು ನಿಮ್ಮ ರಾಜಕೀಯದ ಕಪಟ ನಾಟಕವೇ ಹೊರತು, ಹೋರಾಟವಲ್ಲ. ನನ್ನ ಈ ಪ್ರಶ್ನೆಗಳಿಗೆ ನೀವು ಸ್ಪಷ್ಟವಾದ ಉತ್ತರಗಳನ್ನು ನೀಡಬೇಕು. ಇಲ್ಲವಾದರೆ, ನೀವು ನಡೆಸುತ್ತಿರುವ ಕಪಟ ನಾಟಕದ ಪ್ರತಿಭಟನೆಗೆ ನೀತಿಭಾರವಿಲ್ಲ. ನೀವು ನಿಜವಾಗಿಯೂ ಹೋರಾಟದ ಮನೋಭಾವ ಹೊಂದಿದ್ದರೆ, ಮೊದಲಿಗೆ ಮೋಸ, ವಂಚನೆ & ಅನ್ಯಾಯವನ್ನೇ ಸಿದ್ಧಾಂತವನ್ನಾಗಿ ಮಾಡಿಕೊಂಡಿರುವ ನಿಮ್ಮ ಕಾಂಗ್ರೆಸ್ ನ ಒಳಗಣದ ದ್ವಂದ್ವ, ದ್ವಿಮುಖ ನೀತಿ ಮತ್ತು ಇತಿಹಾಸದ ದೋಷಗಳನ್ನು ಎದುರಿಸಿ, ನನ್ನ ಪ್ರಶ್ನೆಗಳಿಗೆ ಉತ್ತರ ನೀಡಿ. ನಂತರ ಹೋರಾಟ ನಡೆಸಿ. ನಿಮ್ಮ ಈ ಕಪಟ ಹೋರಾಟದಲ್ಲಿ ಕಾಂಗ್ರೆಸ್ ನ ಬೌದ್ಧಿಕ ದಿವಾಳಿತನ ಎದ್ದು ಕಾಣಿಸುತ್ತಿದೆ.

Poorna squash

ಜಾಹೀರಾತು

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ, ದಲಿತರ ಹಣ ಕಳ್ಳತನ ಮಾಡಿರುವುದರ ವಿರುದ್ಧ, ಕಾನೂನು ಸುವ್ಯವಸ್ಥೆ ಹಾಳಾಗಿರುವುದರ ವಿರುದ್ಧ, ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ, ಇನ್ನೂ ಅನೇಕ ವಿಷಯಗಳ ವಿರುದ್ಧ ನಾವು ಜನಾಂದೋಲನ ರೂಪಿಸಿ, ನಾವೆಲ್ಲರೂ ಒಟ್ಟಾಗಿ ಹೋರಾಡೋಣ ಬನ್ನಿ, ಆದರೆ, ಅದಕ್ಕೆ ಮೊದಲು ನನ್ನ ಪ್ರಶ್ನೆಗಳಿಗೆ ಉತ್ತರ ನೀಡುವ ನಿಮ್ಮ ಜವಾಬ್ದಾರಿಯನ್ನು ನಿರ್ವಹಿಸಿ ಎಂದು ತಿಳಿಸಿದ್ದಾರೆ.

camera center ad

ಜಾಹೀರಾತು

SendShare2Share
Previous Post

ಬೆಳ್ತಂಗಡಿ ಬಿಜೆಪಿ ಮಂಡಲ ವತಿಯಿಂದ ಕಣಿಯೂರು ಮಹಾಶಕ್ತಿ ಕೇಂದ್ರ ಅಭ್ಯಾಸ ವರ್ಗ

Next Post

ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಆಂಗ್ಲ ಮಾದ್ಯಮ ತರಗತಿಯನ್ನು ಪ್ರಾರಂಭಿಸಲು ಶಾಸಕರಾದ ಶ್ರೀ ಹರೀಶ್ ಪೂಂಜಾ ಇವರನ್ನು ಭೇಟಿ ಮಾಡಿ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..