• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ಸಿರಿ ಸಮೃದ್ಧಿ ನೇಜಿ ನೆಡುವ ಕಾರ್ಯಕ್ರಮ ಉದ್ಘಾಟಿಸಿದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ

August 4, 2025
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ಸಿರಿ ಸಮೃದ್ಧಿ ನೇಜಿ ನೆಡುವ ಕಾರ್ಯಕ್ರಮ ಉದ್ಘಾಟಿಸಿದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ

by ಪ್ರಜಾಧ್ವನಿ ನ್ಯೂಸ್
August 4, 2025
in ಕೃಷಿ, ಬೆಳ್ತಂಗಡಿ, ಸಾಂಸ್ಕೃತಿಕ
0
ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ಸಿರಿ ಸಮೃದ್ಧಿ ನೇಜಿ ನೆಡುವ ಕಾರ್ಯಕ್ರಮ ಉದ್ಘಾಟಿಸಿದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ
12
SHARES
35
VIEWS
ShareShareShare

ಮೊಗ್ರು :ಆ 03 ಜೈ ಶ್ರೀ ರಾಮ್ ಸೇವಾ ಟ್ರಸ್ಟ್ (ರಿ.) ಅಲೆಕ್ಕಿ – ಮುಗೇರಡ್ಕ -ಮೊಗ್ರು,
ಶ್ರೀರಾಮ ಶಿಶು ಮಂದಿರದ ಮಕ್ಕಳ ಅನ್ನಯಜ್ಞಕ್ಕೆ ಮೊಗ್ರು ಗ್ರಾಮದ ಮುಗೇರಡ್ಕ ಪರಿಸರದ ಗೌಡತ್ತಿಗೆ ಗದ್ದೆಯಲ್ಲಿ ಆಗಸ್ಟ್ 03 ರಂದು ಸಿರಿ ಸಮೃದ್ಧಿ ನೇಜಿ ನೆಡುವ ಕಾರ್ಯಕ್ರಮ ನೆರವೇರಿತು, ಅಲೆಕ್ಕಿ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಗೌರವಾಧ್ಯಕ್ಷರಾದ ಉದಯ ಭಟ್ ಸಭಾಧ್ಯಕ್ಷತೆ ವಹಿಸಿದ್ದರು,ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ನಾವು ವಿವಿಧ ರೀತಿಯ ಪರ್ಯಾಯ ಕೃಷಿಯನ್ನು ಅಳವಡಿಸಿಕೊಂಡಿದ್ದರು ಸಹ ನಮ್ಮ ಪರಿಸರಕ್ಕೆ ಸೂಕ್ತವಾದದ್ದು ಭತ್ತದ ಕೃಷಿ ಅದನ್ನು ಮತ್ತಷ್ಟು ಪ್ರೋತ್ಸಾಹಿಸಿ ಉಳಿಸಿ ಬೆಳೆಸಬೇಕೆಂದರು.

ಮುಖ್ಯ ಅತಿಥಿಗಳಾದ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕರಾದ ಮೋಹನ್ ಕುಮಾರ್ ರವರು ಮಾತನಾಡಿ ಶ್ರೀರಾಮ ಶಿಶುಮಂದಿರದಲ್ಲಿ ವಿದ್ಯೆ ಕಲಿಯುತ್ತಿರುವ ಚಿಣ್ಣರ ಅನ್ನದಾಸೋಹಕ್ಕಾಗಿ ಮಾಡುತ್ತಿರುವ ಈ ಕಾರ್ಯ ಶ್ಲಾಘನೀಯವೆಂದರು.

camera center ad

ಜಾಹೀರಾತು

ಈ ಸಂದರ್ಭದಲ್ಲಿ ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಮಡoತ್ಯಾರು ಶ್ರೀ ದುರ್ಗಾ ಇಂಡಸ್ಟ್ರೀಸ್ ಲ. ಉಮೇಶ್ ಶೆಟ್ಟಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯ ಮೇಲ್ವಿಚಾರಕರಾದ ಕು.ಶಿಲ್ಪಾ, ಮುಗೇರಡ್ಕ ಮೂವರು ದೈವಗಳ ದೈವಸ್ಥಾನ ಆಡಳಿತ ಮೊಕ್ತೇಸರರಾದ ಮನೋಹರ ಗೌಡ ಅಂತರ,ಪ್ರಗತಿಪರ ಕೃಷಿಕರಾದ ಚಂದ್ರಹಾಸ ಗೌಡ ದೇವಸ್ಯ, ಬಂದಾರು ಪಂಚಾಯತ್ ಸದಸ್ಯರಾದ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ ಮುಗೇರಡ್ಕ, ಅಲೆಕ್ಕಿ ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಅಧ್ಯಕ್ಷರಾದ ರಮೇಶ್.ಎನ್ ಉಪಸ್ಥಿತರಿದ್ದರು.

vishnu studio

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

ಗದ್ದೆ ನೀಡಿದವರು ಶ್ರೀ ಕ್ಷೇತ್ರ ಮುಗೇರಡ್ಕ, ಶ್ರೀ ಜಿನ್ನಪ್ಪ ಗೌಡ ಗೌಡತ್ತಿಗೆ, ಶ್ರೀಮತಿ ಉಮಾವತಿ ಗೌಡ ಗೌಡತ್ತಿಗೆ, ಭೋಜನದ ವ್ಯವಸ್ಥೆ ಶ್ರೀ ಮನೋಹರ ಅಂತರ – ಮುಗೇರಡ್ಕ, ಸಹಕಾರ ಕೊರಗಪ್ಪ ಕೊಳಬ್ಬೆ, ನೇಜಿ ನೀಡಿದವರು ಧನ್ವಿತ್ ಪ್ರಶಾಂತ್ ಗೌಡ ಉರುoಬುತ್ತಿಮಾರ್ ಪದ್ಮುಂಜ ಇವರುಗಳು ಸಹಕರಿಸಿದರು. ಭರತೇಶ್ ಪಿ. ಪುಣ್ಕೆದಡಿ ನಿರೂಪಿಸಿ, ಶಿಶುಮಂದಿರ ಮಾತಾಜಿ ಪುಷ್ಪಲತಾ ಕಾರ್ಯಕ್ರಮ ಸ್ವಾಗತಿಸಿ,ಬಾಲಕೃಷ್ಣ ಗೌಡ ಮುಗೇರಡ್ಕ ಧನ್ಯವಾದವಿತ್ತರು.ಟ್ರಸ್ಟ್ ನಾ ಪದಾಧಿಕಾರಿಗಳು, ಮಾತೃ ಮಂಡಳಿ, ಶಿಶು ಮಂದಿರ ಮಾತಾಜಿಯವರು,ಮಕ್ಕಳ ಪೋಷಕ ವೃಂದ, ಊರ -ಪರವೂರ ವಿದ್ಯಾಭಿಮಾನಿಗಳು ಕಾರ್ಯಕ್ರಮಕ್ಕೆ ಕೈ ಜೋಡಿಸಿದರು. ಮಕ್ಕಳ ಕೈಯಲ್ಲಿದೆ ನೇಜಿ ನಡೆಸಿದ್ದು ವಿಶೇಷವಾಗಿತ್ತು.

ashwinistudioputtur

ಜಾಹೀರಾತು

SendShare5Share
Previous Post

ಮಡಂತ್ಯಾರು 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ಇಂದು ಆ 04 ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In