• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧರ್ಮಸ್ಥಳದ ಬಂಗ್ಲಗುಡ್ಡದ ದಟ್ಟ ಕಾಡಿನಲ್ಲಿ ಅಸ್ಥಿ ಪಂಜರದ ಅವಶೇಷ ಪತ್ತೆ? ಅನಾಮಿಕ ತೋರಿಸಿದ ಜಾಗದಲ್ಲೇ ಉತ್ಖನನ

August 4, 2025
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಧರ್ಮಸ್ಥಳದ ಬಂಗ್ಲಗುಡ್ಡದ ದಟ್ಟ ಕಾಡಿನಲ್ಲಿ ಅಸ್ಥಿ ಪಂಜರದ ಅವಶೇಷ ಪತ್ತೆ? ಅನಾಮಿಕ ತೋರಿಸಿದ ಜಾಗದಲ್ಲೇ ಉತ್ಖನನ

by ಪ್ರಜಾಧ್ವನಿ ನ್ಯೂಸ್
August 4, 2025
in ಕ್ರೈಮ್, ಧರ್ಮಸ್ಥಳ, ಬೆಳ್ತಂಗಡಿ
0
ಧರ್ಮಸ್ಥಳದ ಬಂಗ್ಲಗುಡ್ಡದ ದಟ್ಟ ಕಾಡಿನಲ್ಲಿ ಅಸ್ಥಿ ಪಂಜರದ ಅವಶೇಷ ಪತ್ತೆ? ಅನಾಮಿಕ ತೋರಿಸಿದ ಜಾಗದಲ್ಲೇ ಉತ್ಖನನ
121
SHARES
345
VIEWS
ShareShareShare

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಅನಾಮಿಕನ ದೂರಿನ ಮೇರೆಗೆ ಉತ್ಖನನ ಕಾರ್ಯ ನಡೆಯುತ್ತಿದ್ದು ಇಂದು ಬಂಗ್ಲಗುಡ್ಡದಲ್ಲಿ ನಡೆಯುತ್ತಿರುವ ಈ ಉತ್ಖನನ ಕಾರ್ಯವು ಊಟದ ಬ್ರೇಕ್‌ ಇಲ್ಲದೆ ತೀವ್ರಗತಿಯಲ್ಲಿ ನಡೆಯುತ್ತಿದೆ, ಕಾಡಿನಲ್ಲಿ ಕೆಲವು ಅಸ್ಥಿಪಂಜರದ ಭಾಗಗಳು ಮತ್ತು ಮೂಳೆಗಳು ಸಿಕ್ಕಿರುವುದು ತನಿಖೆಗೆ ಹೊಸ ಆಯಾಮವನ್ನು ತಂದಿದೆ.

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತ ಅನಾಮಿಕ ವ್ಯಕ್ತಿ ಸದ್ಯ 13 ಜಾಗಗಳನ್ನು ಗುರುತಿಸಿದ್ದ. ಈ ಪೈಕಿ 11 ನೇ ಸ್ಥಳದಲ್ಲಿ ಉತ್ಖನನ ಕಾರ್ಯ ಇಂದು ನಡೆಯಬೇಕಿತ್ತು. ಆದರೆ ಈ ವೇಳೆ ದೂರುದಾರ ಗುಡ್ಡದ ಮೇಲ್ಭಾಗಕ್ಕೆ ಕರೆದೊಯ್ದಿದ್ದು, ಅಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ. ಈ ವೇಳೆ ಅಲ್ಲಿ ಕೆಲವು ಮೂಳೆಗಳು ಸಿಕ್ಕಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಜೊತೆಗೆ ಅನಾಮಿಕ ತೋರಿಸಿದ ಜಾಗದಲ್ಲಿ ಉತ್ಖನನ ಮುಂದುವರೆದಿದೆ.

ಈವರೆಗಿನ ತನಿಖೆಯಲ್ಲಿ ಗುಂಡಿ 6ರಲ್ಲಿ 25 ಮೂಳೆಗಳು ಸಿಕ್ಕಿದ್ದು, ಇವು ಪುರುಷನ ಅಸ್ಥಿಪಂಜರದ ಭಾಗಗಳೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಈ ಮೂಳೆಗಳನ್ನು ಫಾರೆನ್ಸಿಕ್ ತಪಾಸಣೆಗಾಗಿ ಎಫ್‌ಎಸ್‌ಎಲ್‌ಗೆ ರವಾನಿಸಲಾಗಿದೆ. ಆದರೆ, ಉಳಿದ ಸ್ಥಳಗಳಲ್ಲಿ ಯಾವುದೇ ಕುರುಹುಗಳು ಸಿಕ್ಕಿಲ್ಲ, ಇದರಿಂದ ಎಸ್‌ಐಟಿಯ ತನಿಖೆಗೆ ಸವಾಲು ಎದುರಾಗಿತ್ತು. ಇದೀಗ ಮತ್ತೆ ಕಳೇಬರ ಸಿಕ್ಕಿರುವುದು ಮತ್ತೊಂದು ಕುತೂಹಲದತ್ತ ದಾರಿ ಮಾಡಿಕೊಟ್ಟಿದೆ.

8722552464 Astrloger

ಜಾಹೀರಾತು

ಪಾಯಿಂಟ್ ನಂಬರ್ 11ರ ಸ್ಥಳದಲ್ಲಿ ನಡೆಯುತ್ತಿರುವ ಉತ್ಖನನವು ಗುಡ್ಡದ ಮೇಲ್ಭಾಗದಲ್ಲಿದ್ದು, ಈ ಸ್ಥಳವನ್ನು ಗುರುತಿಸಲು ಅನಾಮಿಕ ವ್ಯಕ್ತಿಯು ಎಸ್‌ಐಟಿ ತಂಡವನ್ನು ಕರೆದೊಯ್ದಿದ್ದ. ಆದರೆ, ಈ ಸ್ಥಳದಲ್ಲಿ ಸ್ಪಷ್ಟ ಮಾಹಿತಿಯ ಕೊರತೆಯಿಂದ ತನಿಖೆಗೆ ಗೊಂದಲ ಉಂಟಾಗಿತ್ತು. ಆದರೂ ಎಸ್‌ಐಟಿಯು ಈಗ ಈ ಗುಡ್ಡದ ಮೇಲಿನ ಸ್ಥಳದಲ್ಲಿ ತೀವ್ರವಾಗಿ ಶೋಧ ಕಾರ್ಯವನ್ನು ಮುಂದುವರಿಸಿದೆ. ಈ ಕಾರ್ಯಾಚರಣೆಯಲ್ಲಿ ಶಸ್ತ್ರಸಜ್ಜಿತ ಗನ್‌ಮ್ಯಾನ್‌ಗಳೊಂದಿಗೆ ಬಿಗಿಭದ್ರತೆಯನ್ನು ಕಾಪಾಡಲಾಗಿದ್ದು, ವಿಡಿಯೋ ರೆಕಾರ್ಡಿಂಗ್ ಮೂಲಕ ಪ್ರತಿಯೊಂದು ಚಟುವಟಿಕೆಯನ್ನು ದಾಖಲಿಸಲಾಗುತ್ತಿದೆ.

ಜಾಹೀರಾತು

ಈ ಉತ್ಖನನ ಕಾರ್ಯವು ಇಂದು ಊಟದ ವಿರಾಮವಿಲ್ಲದೇ ನಡೆಯುತ್ತಿದೆ. ಎಸ್‌ಐಟಿಯ ಸಿಬ್ಬಂದಿಗಳು ತೀವ್ರ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಾಡಿನ ಒಳಗಿನ ಕಷ್ಟಕರ ಸ್ಥಳಗಳಲ್ಲಿ ಶೋಧ ಕಾರ್ಯವನ್ನು ನಿರಂತರವಾಗಿ ಮುಂದುವರಿಸಿದ್ದಾರೆ. ಈ ಪ್ರಕರಣವು 1995ರಿಂದ 2014ರವರೆಗಿನ ಕೊಲೆ, ಅತ್ಯಾಚಾರ, ಮತ್ತು ಅಸಹಜ ಸಾವುಗಳಿಗೆ ಸಂಬಂಧಿಸಿರಬಹುದೆಂದು ಶಂಕಿಸಲಾಗಿದೆ. ಈ ಕಾರಣದಿಂದ, ತನಿಖೆಯನ್ನು ಎಚ್ಚರಿಕೆಯಿಂದ ನಡೆಸಲಾಗುತ್ತಿದೆ.

ಇನ್ನೂ BLR ಪೋಸ್ಟ್ ಎಂಬ ವೆಬ್ ಸೈಟ್ ಕೂಡ ಈ ಕುರಿತು ವರದಿ ಮಾಡಿದ್ದು, ಅದರಲ್ಲಿ ” ಎಸ್ ಐಟಿ ತಂಡಕ್ಕೆ ಈಗಾಗಲೇ ತಲೆಬುರುಡೆಗಳು ಸೇರಿದಂತೆ ಅನೇಕ ಮಾನವ ಅಸ್ಥಿಪಂಜರದ ಭಾಗಗಳು ಸಿಕ್ಕಿವೆ.” ಈ ಹಿಂದೆ ಕೆಲವು ಕಡೆಗಳಲ್ಲಿ ನಡೆಸಿದ ಅಗೆತ ಯಶಸ್ವಿಯಾಗಿರಲಿಲ್ಲ. ಆದರೆ, ಈಗ ಸುಮಾರು 100 ಅಡಿ ಎತ್ತರದ ಪ್ರದೇಶದಲ್ಲಿ ಅಸ್ಥಿಪಂಜರಗಳು ಸಿಕ್ಕಿದೆ ಅಗೆತದ ಕಾರ್ಯ ಇನ್ನೂ ಪ್ರಗತಿಯಲ್ಲಿದೆ ಎಂದು ವರದಿ ಮಾಡಿದೆ. ಈ ವೆಬ್ ಸೈಟ್ ಈ ಮಾಹಿತಿಯನ್ನು ಎಸ್ ಐಟಿಯ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿರುವುದಾಗಿ ತಿಳಿಸಿದೆ.

ಈ ರಹಸ್ಯಮಯ ಪ್ರಕರಣವು ಸ್ಥಳೀಯ ಜನರಲ್ಲಿ ಭಯ ಮತ್ತು ಕುತೂಹಲವನ್ನು ಹುಟ್ಟಿಸಿದೆ. ಅನಾಮಿಕ ವ್ಯಕ್ತಿಯ ಆರೋಪಗಳ ಸತ್ಯಾಸತ್ಯತೆಯನ್ನು ಖಚಿತಪಡಿಸಲು ಎಸ್‌ಐಟಿಯು ಅನಾಮಿಕ ಗುರುತಿಸಿರುವ ಉಳಿದ 17 ಸ್ಥಳಗಳ ಉತ್ಖನನವನ್ನು ಎರಡನೇ ಹಂತದಲ್ಲಿ ಕೈಗೊಳ್ಳಲು ಸಿದ್ಧತೆ ಮಾಡುತ್ತಿದೆ. ಈ ಕಾರ್ಯಾಚರಣೆಯ ಫಲಿತಾಂಶವು ಈ ಪ್ರಕರಣದ ಸತ್ಯವನ್ನು ಬಯಲಿಗೆ ತರುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

Muliya

ಜಾಹೀರಾತು

SendShare48Share
Previous Post

ಧರ್ಮಸ್ಥಳ ಪ್ರಕರಣ: 6ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ

Next Post

ಕೋಡಿಂಬಾಡಿ:42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೋಡಿಂಬಾಡಿ:42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ:42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In