• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅನಾರೋಗ್ಯದಿಂದ ಯುವ ನಟ ಸಂತೋಷ್ ಬಾಲರಾಜ್ ನಿಧನ

ಅನಾರೋಗ್ಯದಿಂದ ಯುವ ನಟ ಸಂತೋಷ್ ಬಾಲರಾಜ್ ನಿಧನ

August 5, 2025
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಅನಾರೋಗ್ಯದಿಂದ ಯುವ ನಟ ಸಂತೋಷ್ ಬಾಲರಾಜ್ ನಿಧನ

by ಪ್ರಜಾಧ್ವನಿ ನ್ಯೂಸ್
August 5, 2025
in ಕ್ರೈಮ್, ಸಿನಿಮಾ
0
ಅನಾರೋಗ್ಯದಿಂದ ಯುವ ನಟ ಸಂತೋಷ್ ಬಾಲರಾಜ್ ನಿಧನ
63
SHARES
179
VIEWS
ShareShareShare

ಸ್ಯಾಂಡಲ್‌ವುಡ್‌ನ  ಯುವ ನಟನ ಸಂತೋಷ್ ಬಾಲರಾಜ್  (34) ನಿಧನ ಹೊಂದಿದ್ದಾರೆ. ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

camera center ad

ಜಾಹೀರಾತು

ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳು ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು.

Keshari Durga

ಜಾಹೀರಾತು

ಜಾಂಡೀಸ್ ಮೈಗೆಲ್ಲ ಹರಡಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ. 5ರಂದು (ಇಂದು) ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.ಸಂತೋಷ್ ಬಾಲರಾಜ್ ಅವರಿಗೆ ಜಾಂಡೀಸ್ ಆಗಿತ್ತು. ಜಾಂಡೀಸ್ ಖಾಯಿಲೆ ಬಾಲರಾಜ್ ಅವರ ದೇಹವನ್ನೆಲ್ಲ ಆವರಿಸಿತ್ತು. ಕಳೆದ ಎರಡು ದಿನದಿಂದಲೂ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಯಕೃತ್ತು ಮತ್ತು ಕಿಡ್ನಿಯ ಸಮಸ್ಯೆಯಿಂದಾಗಿ ಅವರಿಗೆ ಜಾಂಡೀಸ್ ತಗುಲಿತ್ತು. ಈ ಮೊದಲೂ ಸಹ ಸಂತೋಷ್ ಬಾಲರಾಜ್ ಅವರು ಜಾಂಡೀಸ್​ನಿಂದ ಬಳಲಿದ್ದರು. ಆಗ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ಈ ಬಾರಿ ಪರಿಸ್ಥಿತಿ ಕೈ ಮೀರಿ ಹೋಗಿತ್ತು. ಸಂತೋಷ್ ಅವರಿಗೆ ಮದುವೆ ಆಗಿರಲಿಲ್ಲ. ತಾಯಿ ಮತ್ತು ಸಹೋದರಿ ಇದ್ದರು.

Poorna squash

ಜಾಹೀರಾತು

ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿದ್ದರು.

ashwinistudioputtur

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

SendShare25Share
Previous Post

ಕೋಡಿಂಬಾಡಿ:42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Next Post

ಧರ್ಮಸ್ಥಳ ಶೋಧಕಾರ್ಯ ಹೊಸ ತಿರುವು ಸ್ಥಳ ಬಿಟ್ಟು ಬೇರೆಡೆ ಮಹಜರು ನಡೆಸಿದ ಎಸಿ ಸ್ಟೆಲ್ಲಾ ವರ್ಗೀಸ್ ಕ್ರಮಕ್ಕೆ ಎಸ್ಐಟಿ ಅಸಮಾಧಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In