• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಮಕುಂಜ: ದ.ಕ ಮತ್ತು ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಸನ್ ಪುತ್ತೂರು ವಲಯ ಸದಸ್ಯರ ಕ್ರೀಡಾಕೂಟ

August 6, 2025
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ರಾಮಕುಂಜ: ದ.ಕ ಮತ್ತು ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಸನ್ ಪುತ್ತೂರು ವಲಯ ಸದಸ್ಯರ ಕ್ರೀಡಾಕೂಟ

by ಪ್ರಜಾಧ್ವನಿ ನ್ಯೂಸ್
August 6, 2025
in ಕ್ರೀಡೆ, ಪುತ್ತೂರು
0
ರಾಮಕುಂಜ: ದ.ಕ ಮತ್ತು ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಸನ್ ಪುತ್ತೂರು ವಲಯ ಸದಸ್ಯರ ಕ್ರೀಡಾಕೂಟ
5
SHARES
15
VIEWS
ShareShareShare

ರಾಮಕುಂಜ: ದ.ಕ ಮತ್ತು ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಸನ್ ವತಿಯಿಂದ ಪುತ್ತೂರು ವಲಯ ಸದಸ್ಯರಿಗೆ ಆಟಿಡ್ ಒಂಜಿ ಕ್ರೀಡಾಕೂಟ ಶ್ರೀ ರಾಮಕುಂಜ ವಿದ್ಯಾಲಯದ ಕ್ರೀಡಾಂಗಣದಲ್ಲಿ ಆ.3ರಂದು ನಡೆಯಿತು.

ಜಾಹೀರಾತು

ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲಾ ಕಾರ್ಯದರ್ಶಿ ಸೇಸಪ್ಪ ರೈ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಿಡುವಿಲ್ಲದೆ ಕರ್ತವ್ಯ ನಿರ್ವಹಿಸುವ ಛಾಯಗ್ರಾಹಕರು ಒಂದೆಡೆ ಸೇರಿ ಸಂಭ್ರಮಿಸುವ ಕ್ಷಣ ಎಲ್ಲರ ಮನಸ್ಸನ್ನು ಪ್ರಪುಲ್ಲಗೊಳಿಸುತ್ತದೆ. ದೇಹ ಮನಸ್ಸನ್ನು ಹತೋಟಿಯಲ್ಲಿಡುವ ಕ್ರೀಡೆಯಲ್ಲಿ ಪ್ರತಿಯೊಬ್ಬ ಛಾಯಗ್ರಾಹಕನು ಭಾಗವಹಿಸಿ ಕ್ರೀಡಾ ಪ್ರತಿಭೆಯನ್ನು ತೋರ್ಪಡಿಸುವುದರೊಂದಿಗೆ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಗಬೇಕು ಎಂದರು.

ದ.ಕ ಮತ್ತು ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಸನ್ ಅಧ್ಯಕ್ಷ ಪದ್ಮಪ್ರಸಾದ್ ಜೈನ್ ಕ್ರೀಡಾಕೂಟ ಉದ್ಘಾಟಿಸಿ ಶುಭಹಾರೈಸಿದರು. ಎಸ್‌ಕೆಪಿಎ ಪುತ್ತೂರು ವಲಯ ಅಧ್ಯಕ್ಷ ರಘು ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದ.ಕ ಮತ್ತು ಉಡುಪಿ ಜಿಲ್ಲಾ ಸೌತ್ ಕೆನರಾ ಫೋಟೊಗ್ರಾಫರ್ ಅಸೋಸಿಯೇಸನ್ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರಧ್ವಜ್ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಎಸ್.ಕೆ.ಪಿ.ಎ ಪುತ್ತೂರು ವಲಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಕೋಶಾಧಿಕಾರಿ ಪ್ರಮೋದ್ ಸಾಲ್ಯಾನ್, ಪತ್ರಕರ್ತ ರಾಮಚಂದ್ರ ಬರೆಪ್ಪಾಡಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕ್ರೀಡಾಕೂಟದ ಯಶಸ್ವಿಗೆ ಸಹಕರಿಸಿದ ರಾಮಕುಂಜ ಗ್ರಾಮದ ಛಾಯಗ್ರಾಹಕರಾದ ಕರುಣಾಕರ, ರಾಜೇಶ್, ಗಣೇಶ್ ಕಟ್ಟಪುಣಿ ಅವರನ್ನು ಗೌರವಿಸಲಾಯಿತು. ವಿಶೇಷ ಕ್ರೀಡಾಸಾಧನೆಗಾಗಿ ಸಮರ್ಥ್ ಬಾಹುಬಲಿ ಯಲ್ಲಟ್ಟಿ, ಓಜಸ್ ಎಮ್.ಸಿ,ಅವರನ್ನು ಸನ್ಮಾನಿಸಲಾಯಿತು.

ಎಸ್‌ಕೆಪಿಎ ಪುತ್ತೂರು ವಲಯದ ಗೌರವಾಧ್ಯಕ್ಷ ಹರೀಶ್ ಎಲಿಯ ಪ್ರಸ್ತಾವಿಸಿದರು. ಕರುಣಾಕರ ದೊಡ್ಡಉರ್ಕ ಸ್ವಾಗತಿಸಿದರು. ಕ್ರೀಡಾಕಾರ್ಯದರ್ಶಿ ವಿನಯ್ ರೈ ವಂದಿಸಿದರು. ರವಿಚಂದ್ರ ರೈ ಮುಂಡೂರು, ಗಣೇಶ್ ಕಟ್ಟಪುಣಿ ನಿರೂಪಿಸಿದರು. ಛಾಯಗ್ರಾಹಕರಿಗೆ ಹಾಗೂ ಅವರ ಕುಟುಂಬ ವರ್ಗದವರಿಗೆ ವಿವಿಧ ಕ್ರೀಡೆಗಳು ನಡೆಯಿತು. ಸಾಯಂಕಾಲ ನಡೆದ ಸಮರೋಪದಲ್ಲಿ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರಧ್ವಾಜ್ ಬಹುಮಾನ ವಿತರಿಸಿದರು. ರವಿಕಿರಣ್, ವಿನಯ್ ರೈ ಕ್ರೀಡಾ ವಿಜೇತರ ಪಟ್ಟಿ ವಾಚಿಸಿದರು.

Muliya

ಜಾಹೀರಾತು

8722552464 Astrloger

ಜಾಹೀರಾತು

SendShare2Share
Previous Post

ಪುತ್ತೂರು:ನಗರಸಭೆಯ ಪೌರಾಯುಕ್ತರಾಗಿ ಬೆಳ್ತಂಗಡಿಯ ವಿದ್ಯಾ ಎಮ್. ಕಾಳೆ

Next Post

ಧರ್ಮಸ್ಥಳ ಕೇಸ್​: ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಹೊಸ ಆರೋಪ, ಕಾರ್ಯಾಚರಣೆ ರಿಪೋರ್ಟ್ ಪಡೆದ ಮೊಹಂತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In