ಕೊಪ್ಪಳ ತಾಲೂಕಿನ ಹ್ಯಾಟಿ ಮುಂಡರಗಿಯಲ್ಲಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಸಿಎಂ ಸಿದ್ದರಾಮಯ್ಯ ಯಾರ ಬಳಿಯೂ ದುಡ್ಡು ತೆಗೆದುಕೊಳ್ಳುವುದಿಲ್ಲ. ಯಾರಿಗೂ ಕೂಡ ದುಡ್ಡನ್ನು ಕೊಡಲ್ಲ. ಆದರೆ ಹೈಕಮಾಂಡ್ಗೆ ದುಡ್ಡು ಕೊಡುವ ಸಿಎಂ ಬೇಕಾಕಿದ್ದಾರೆ. ಹೀಗಾಗಿ ಚುನಾವಣೆ ಮುಗಿದ ತಕ್ಷಣ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಾಯುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ. ಹೈಕಮಾಂಡ್ಗೆ ಡಿ.ಕೆ.ಶಿವಕುಮಾರ್ರಂತಹ ಮುಖ್ಯಮಂತ್ರಿ ಬೇಕಾಗಿದೆ. ಅದಕ್ಕೆ ಡಿ.ಕೆ,ಶಿವಕುಮಾರ್ರನ್ನು ಸಿಎಂ ಮಾಡಲು ರಾಹುಲ್ ಕಾಯುತ್ತಿದ್ದಾರೆ. ಮಂಡ್ಯ ಸಮಾವೇಶದಲ್ಲಿ ರಾಹುಲ್ ಈ ಸಂದೇಶ ರವಾನೆ ಮಾಡಿದ್ದಾರೆ ಎಂದಿದ್ದಾರೆ. ಎಂದು ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ಮಾಡಿದ್ದಾರೆ. ಕೊಪ್ಪಳ ತಾಲೂಕಿನ ಹ್ಯಾಟಿ ಮುಂಡರಗಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಯಾರ ಬಳಿಯೂ ದುಡ್ಡು ತೆಗೆದುಕೊಳ್ಳುವುದಿಲ್ಲ. ಯಾರಿಗೂ ಕೂಡ ದುಡ್ಡನ್ನು ಕೊಡಲ್ಲ. ಆದರೆ ಹೈಕಮಾಂಡ್ಗೆ ದುಡ್ಡು ಕೊಡುವ ಸಿಎಂ ಬೇಕಾಕಿದ್ದಾರೆ ಎಂದು ಹೇಳಿದ್ದಾರೆ.