• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ರೀತಿಯ ಬೆಲೆ ತೆರಲು ಭಾರತ ಸಿದ್ಧ; ಟ್ರಂಪ್’ಗೆ ಪ್ರಧಾನಿ ಮೋದಿ ತಿರುಗೇಟು

August 7, 2025
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ರೀತಿಯ ಬೆಲೆ ತೆರಲು ಭಾರತ ಸಿದ್ಧ; ಟ್ರಂಪ್’ಗೆ ಪ್ರಧಾನಿ ಮೋದಿ ತಿರುಗೇಟು

by ಪ್ರಜಾಧ್ವನಿ ನ್ಯೂಸ್
August 7, 2025
in ರಾಷ್ಟ್ರೀಯ
0
ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ರೀತಿಯ ಬೆಲೆ ತೆರಲು ಭಾರತ ಸಿದ್ಧ; ಟ್ರಂಪ್’ಗೆ ಪ್ರಧಾನಿ ಮೋದಿ ತಿರುಗೇಟು
24
SHARES
68
VIEWS
ShareShareShare

ನವದೆಹಲಿ: ಭಾರತದ ಮೇಲೆ ದುಪ್ಪಟ್ಟು ತೆರಿಗೆ ಹೇರುವುದಾಗಿ ಅಮೆರಿಕಾ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

8722552464 Astrloger

ಜಾಹೀರಾತು

ದಿವಂಗತ ಖ್ಯಾತ ಕೃಷಿ ವಿಜ್ಞಾನಿ ಎಂ.ಎಸ್. ಸ್ವಾಮಿನಾಥನ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ನಡೆದ ಮೂರು ದಿನಗಳ ಜಾಗತಿಕ ಸಮ್ಮೇಳನದಲ್ಲಿ ಪ್ರಧಾನಿ ಮೋದಿಯವರು ಮಾತನಾಡಿದರು.

ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳಲ್ಲಿ ಭಾರತ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಇದಕ್ಕಾಗಿ ಯಾವುದೇ ಬೆಲೆ ತೆರಲೂ ಸಿದ್ಧವಿದೆ ಎಂದು ಹೇಳಿದ್ದಾರೆ.

ನಮಗೆ, ರೈತರ ಹಿತಾಸಕ್ತಿಯೇ ಪ್ರಮುಖ ಆದ್ಯತೆ. ಭಾರತ ಎಂದಿಗೂ ರೈತರು, ಮೀನುಗಾರರು ಮತ್ತು ಹೈನುಗಾರರ ಹಿತಾಸಕ್ತಿಗಳಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಇದಕ್ಕಾಗಿ ವೈಯಕ್ತಿಕವಾಗಿ ಬೆಲೆ ತೆರಬೇಕಾದರೂ ನಾನು ಸಿದ್ಧನಿದ್ದೇನೆಂದು ತಿಳಿಸಿದ್ದಾರೆ.

ಇದೇ ವೇಳೆ ಮೋದಿಯವರು ಸ್ವಾಮಿನಾಥನ್ ಅವರಿಗೆ ಗೌರವಾರ್ಥವಾಗಿ ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು.

ಕೃಷಿ ಉತ್ಪನ್ನಗಳು ಸೇರಿದಂತೆ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 50 ಕ್ಕೆ ಹೆಚ್ಚಿಸುವುದಾಗಿ ಅಮೆರಿಕ ಘೋಷಿಸಿದ ಬೆನ್ನಲ್ಲೇ ಮೋದಿಯವರ ಈ ಹೇಳಿಕೆಯನ್ನು ನೀಡಿದ್ದಾರೆ.

ಭಾರತದ ಮೇಲೆ ಇತ್ತೀಚೆಗಷ್ಟೇ ಶೇ.25ರಷ್ಟು ಪ್ರತಿ ತೆರಿಗೆ ಹೇರಿದ್ದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ರಷ್ಯಾದಿಂದ ತೈಲ ಖರೀದಿ ಮಾಡಿದ್ದಕ್ಕೆ ದಂಡದ ರೂಪದಲ್ಲಿ ಭಾರತದ ಮೇಲೆ ಹೆಚ್ಚುವರಿಯಾಗಿ ಶೇ.25ರಷ್ಟು ತೆರಿಗೆ ಹೇರಿದ್ದಾರೆ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ‘ಅಮೆರಿಕದ ನಿರ್ಧಾರ ಅನ್ಯಾಯಯುತವಲ್ಲ, ಅಸಮಂಜಸವಾದುದು’ ಎಂದು ಟೀಕಿಸಿದೆ.

ಭಾರತಕ್ಕೆ ಹೆಚ್ಚುವರಿಯಾಗಿ ಶೇ. 25ರಷ್ಟು ಸುಂಕ ವಿಧಿಸುವ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.

ಈ ಆದೇಶದ ಪ್ರಕಾರ, ಭಾರತದಿಂದ ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ಸರಕುಗಳಿಗೆ ಹೆಚ್ಚುವರಿಯಾಗಿ ಶೇ.25ರಷ್ಟು ಆಮದು ಸುಂಕ ನೀಡಬೇಕಾಗುತ್ತದೆ.

ರಷ್ಯಾದ ತೈಲವನ್ನು ನಿರಂತರವಾಗಿ ಆಮದು ಮಾಡಿಕೊಳ್ಳುವುದಕ್ಕೆ ಪ್ರತಿಕ್ರಿಯೆಯಾಗಿ ಹೆಚ್ಚುವರಿ ಸುಂಕಗಳನ್ನು ವಿಧಿಸುವ ಅಮೆರಿಕಾದ ನಿರ್ಧಾರವನ್ನು ಭಾರತ ತೀವ್ರವಾಗಿ ಖಂಡಿಸಿದೆ.

ಭಾರತ ಸರ್ಕಾರ ರಷ್ಯಾದಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ತೈಲ ಖರೀದಿ ಮಾಡುತ್ತಿದೆ. ಅದರನ್ವಯ, ಜಾರಿಯಲ್ಲಿರುವ ಕಾನೂನಿನ ಅನ್ವಯ ಭಾರತದಿಂದ ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಶೇ.25ರಷ್ಟು ಹೆಚ್ಚುವರಿ ಜಾರಿಗೊಳಿಸಲಾಗುತ್ತಿದೆ. ಇದು ಈಗಾಗಲೇ ಆ ವಸ್ತುಗಳ ಮೇಲೆ ಇರುವ ತೆರಿಗೆ, ಶುಲ್ಕ ಮತ್ತು ಸುಂಕಕ್ಕೆ ಹೊರತಾಗಿ ಇರಲಿದೆ’ ಎಂದು ಅಧ್ಯಕ್ಷ ಟ್ರಂಪ್ ತಮ್ಮ ಕಾರ್ಯಾದೇಶದಲ್ಲಿ ಹೇಳಿದ್ದಾರೆ.

ಈ ಆದೇಶದ ಅನ್ವಯ ಅಮೆರಿಕಕ್ಕೆ ಆಮದಾಗುವ ಭಾರತದ ವಸ್ತುಗಳ ಮೇಲಿನ ತೆರಿಗೆ ಶೇ.50ಕ್ಕೆ ಹೆಚ್ಚಳವಾಗಲಿದೆ. ಈ ಪೈಕಿ ಈ ಮೊದಲೇ ಘೋಷಿಸಿದ್ದ ಶೇ.25ರಷ್ಟು ತೆರಿಗೆ ಆ.7ರಿಂದ ಮತ್ತು ಬುಧವಾರ ಘೋಷಿಸಿದ ಹೆಚ್ಚುವರಿ ತೆರಿಗೆ ಆ.27ರಿಂದ ಜಾರಿಗೆ ಬರಲಿದೆ.

Muliya

ಜಾಹೀರಾತು

SendShare10Share
Previous Post

ಧರ್ಮಸ್ಥಳ: ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಗೆ ತೀವ್ರ ಖಂಡನೆ ಆರೋಪಿಗಳ ಬಂಧನಕ್ಕೆ ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಆಗ್ರಹ

Next Post

ಕೋಡಿಂಬಾಡಿ: ಆ.8 ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ 15ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In