• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯಾದ್ಯಂತ ಒಂದು ವಾರ ಒಣ ಹವೆ

ರಾಜ್ಯಾದ್ಯಂತ ಒಂದು ವಾರ ಒಣ ಹವೆ

April 24, 2024
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ರಾಜ್ಯಾದ್ಯಂತ ಒಂದು ವಾರ ಒಣ ಹವೆ

ಮಳೆ ಆಸೆಯಲ್ಲಿದ್ದವರಿಗೆ ಭಾರಿ ನಿರಾಸೆ ಒಂದು ವಾರಗಳ ಮಳೆ ಮುನ್ಸೂಚನೆಯೇ ಇಲ್ಲ. ಮಳೆಯ ಮೋಡಗಳ ಬದಲಾಗಿ 7 ದಿನಗಳ ಕಾಲ ಒಣಹವೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

by ಪ್ರಜಾಧ್ವನಿ ನ್ಯೂಸ್
April 24, 2024
in ರಾಜ್ಯ
0
ರಾಜ್ಯಾದ್ಯಂತ ಒಂದು ವಾರ ಒಣ ಹವೆ

climate change, low angle view Thermometer on blue sky with sun shining in summer show increase temperature, concept global warming

12
SHARES
33
VIEWS
ShareShareShare

ರಾಜ್ಯಾದ್ಯಂತ ಒಂದು ವರಾಗಳ ಕಾಲ ಒಣಹವೆ ಮುಂದುವರೆಯಲಿದೆ. ಈ ಮೂಲಕ ರಾಜ್ಯದಲ್ಲಿ ಮಳೆ ನಿರೀಕ್ಷೆಯಲ್ಲಿದ್ದ ಜನರಿಗೆ ಭಾರಿ ನಿರಾಸೆಯಾಗಲಿದೆ. ಜೊತೆಗೆ, ಮುಂದಿನ ಐದು ದಿನಗಳ ಕಾಲ ಶಾಖದ ಅಲೆಗಳು (ಉಷ್ಣದ ಅಲೆ) ಉಂಟಾಗಲಿದ್ದು, ಉಷ್ಣಾಂಶವೂ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಬೆಳಗಾವಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ರಾಜ್ಯದ ಬಾಕಿ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಇನ್ನು ಏ.25ರಿಂದ ಏ.30ರವರೆಗೆ ರಾಜ್ಯದಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯದ ದೈನಂದಿನ ಹವಾಮಾನ ವರದಿ ನೀಡಿದೆ.

ಮೊದಲ ದಿನವಾದ ಇಂದು ಬುಧವಾರ ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಹೆಚ್ಚಾಗುವ ಸಾಧ್ಯತೆ ಇದೆ. ಏ.25ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

  ಇನ್ನು ರಾಜ್ಯದ ದಕ್ಷಿಣ ಒಳನಾಡಿದ 14 ಜಿಲ್ಲೆಗಳಲ್ಲಿ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ. ಈ 14 ಜಿಲ್ಲೆಗಳ ಪೈಕಿ ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣಹವೆ ಪ್ರಮಾಣ ಹೆಚ್ಚಾಗಲಿದೆ. ಜೊತೆಗೆ ಇದೇ ದಿನದಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿಯೂ ಬಿಸಿಲು ಮತ್ತಿ ಒಣಹವೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಏ.27ರಂದು ಹಾಗೂ ಏ.28ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯ, ತುಮಕೂರು, ಬೆಳಗಾವಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲಿ ಒಣಹವೆ ಹೆಚ್ಚಾಗುವ ಸಾಧ್ಯತೆ ಇದೆ. ಜೊತೆಗೆ ಏಪ್ರಿಲ್ 24 ರಿಂದ 28 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ  ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

SendShare5Share
Previous Post

ಹೆಚ್​ಡಿ ಕುಮಾರಸ್ವಾಮಿಗೆ ಖರ್ಚಿಗಾಗಿ ಧನಸಹಾಯ ಮಾಡಿದ ಜನ

Next Post

ನನ್ನ ಬೂತ್ ನಾನು ಅಭ್ಯರ್ಥಿ …

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನನ್ನ ಬೂತ್ ನಾನು ಅಭ್ಯರ್ಥಿ …

ನನ್ನ ಬೂತ್ ನಾನು ಅಭ್ಯರ್ಥಿ ...

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In