• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ ”ಸಹ್ಯಾದ್ರಿ ಸಿರಿ” ಪ್ರಶಸ್ತಿ

August 11, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ ”ಸಹ್ಯಾದ್ರಿ ಸಿರಿ” ಪ್ರಶಸ್ತಿ

by ಪ್ರಜಾಧ್ವನಿ ನ್ಯೂಸ್
August 11, 2025
in ಪುತ್ತೂರು
0
ಪುತ್ತೂರು: “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ ”ಸಹ್ಯಾದ್ರಿ ಸಿರಿ” ಪ್ರಶಸ್ತಿ
36
SHARES
103
VIEWS
ShareShareShare

ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್‌ (ರಿ.) ಕೈಕಾರ ಪುತ್ತೂರು ದ.ಕ. ಇದರ ಆಶ್ರಯದಲ್ಲಿ ಒಡಿಯೂರು ಶ್ರೀ ಗುರುದೇವ ಬಳಗ ಪುತ್ತೂರು ಇವರ ಸಹಕಾರದೊಂದಿಗೆ ನಡೆದ 9ನೇ ವರ್ಷದ “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ, ವಿಟಿವಿ ನ್ಯೂಸ್ ಚಾನೆಲ್ ನ ಆಡಳಿತ ನಿರ್ದೇಶಕರಾದ ರಾಮ್‌ದಾಸ್‌ ಶೆಟ್ಟಿಯವರಿಗೆ ಹಲವು ಗಣ್ಯರ ಸಮ್ಮುಖದಲ್ಲಿ “ಸಹ್ಯಾದ್ರಿ ಸಿರಿ” ಪ್ರಶಸ್ತಿ-2025″ ನೀಡಿ ಗೌರವಿಸಲಾಯಿತು.

8722552464 Astrloger

ಜಾಹೀರಾತು

ಸಮಾಜದಲ್ಲಿ ಯುವಕರಿಗೆ ಪ್ರೇರಣೆ ನೀಡುತ್ತಾ ಯುವಕರ ಕಷ್ಟ ಸುಖಗಳಲ್ಲಿ ಹೆಗಲು ಕೊಟ್ಟು ಧೈರ್ಯ ತುಂಬುತ್ತಾ, ಅನೇಕ ಯುವ ಶಕ್ತಿಗಳಿಗೆ ಆಶಾಕಿರಣವಾಗಿ ಉತ್ತಮ ಮಾರ್ಗದರ್ಶನ ನೀಡುತ್ತಾ ಬಂದಿರುವ ರಾಮ್‌ದಾಸ್‌ ಶೆಟ್ಟಿಯವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಇದರ ಸಕ್ರಿಯ ಕಾರ್ಯಕರ್ತನಾಗಿ, ಸದಾ ಪರಿಸರದ ಕಾಳಜಿಯುಳ್ಳ ಮತ್ತು ರಾಜ್ಯಾದ್ಯಂತ ಜನಪರ ಕಾರ್ಯಗಳ ಮೂಲಕ ಉನ್ನತ ಮಟ್ಟದಲ್ಲಿ ಗುರುತಿಸಿಕೊಂಡು ಹೆಸರು ವಾಸಿಯಾದ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕರಾಗಿ, ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾಗಿ ಹಾಗೂ ಕರ್ನಾಟಕ ಕುಸ್ತಿ ಸಂಘದ ಮೀಡಿಯಾ ಅಕ್ರೀಡಿಯೇಷನ್ ನ ಸದಸ್ಯರಾಗಿ ಹಾಗೂ ಬೆಂಗಳೂರಿನಲ್ಲಿ ನಡೆಯುವ ಮಹಾ ಶಿವರಾತ್ರಿ ಕಾರ್ಯಕ್ರಮದ ಶ್ರೀ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ನ ಕಾರ್ಯಕಾರಿಣಿ ಸದಸ್ಯರಾಗಿ ಜೊತೆಗೆ ಒಂದಿಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುತ್ತಾರೆ.

ಮಾದ್ಯಮ ಮತ್ತು ಉದ್ಯಮ ಕ್ಷೇತ್ರ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಇವರಿಗೆ ಸಹ್ಯಾದ್ರಿ ಫ್ರೆಂಡ್ಸ್‌ (ರಿ.) ಕೈಕಾರ ಪುತ್ತೂರು ವತಿಯಿಂದ 9 ನೇ ವರ್ಷದ ಕೆಸರ್ಡೊಂಜಿ ದಿನ ಕಾರ್ಯಕ್ರಮದಲ್ಲಿ “ಸಹ್ಯಾದ್ರಿ ಸಿರಿ” ಪ್ರಶಸ್ತಿ-2025″ ನೀಡಿ ಗೌರವಿಸಲಾಯಿತು.

Muliya

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆ ಮಾಜಿ ಸಂಸದ, ನಿಕಟಪೂರ್ವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರು, ಬಿಜೆಪಿ ಗ್ರಾಮಾಂತರ ಮಂಡಲ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಶ್ರೀಮತಿ ಗೀತಾ ಎಚ್‌ ಅಧ್ಯಕ್ಷರು ಗ್ರಾಮ ಪಂಚಾಯತ್‌ ಆರ್ಯಾಪು, ಕೆದಂಬಾಡಿ ಗ್ರಾಮ ಪಂಚಾಯತ್ ಸದಸ್ಯೆ ನಿಮಿತ ನವೀನ್ ರೈ, ಸಹ್ಯಾದ್ರಿ ಫ್ರೆಂಡ್ಸ್‌ (ರಿ.) ಕೈಕಾರ ಇದರ ಅಧ್ಯಕ್ಷ ನಿಖಿಲ್‌ ಆಚಾರ್ಯ ಕೈಕಾರ, ಗೌರವಾಧ್ಯಕ್ಷ ಪ್ರಜ್ವಲ್‌ ರೈ ತೋಟ್ಲ, ಕಾರ್ಯದರ್ಶಿ ಹರೀಶ್‌ ಎಂ ಮಿನಿಪದವು, ಉಪಾಧ್ಯಕ್ಷ ನವೀನ್‌ ರೈ ಪನಡ್ಕ, ಜೊತೆ ಕಾರ್ಯದಶಿð ಸದಾಶಿವ ಆಚಾರ್ಯ ಕೈಕಾರ, ಖಜಾಂಚಿ ಅಭಿಷೇಕ ನಾಯ್ಕ ಹೊಸಲಕ್ಕೆ ಸೇರಿದಂತೆ ಸರ್ವಸದಸ್ಯರ ಸಮ್ಮುಖದಲ್ಲಿ “ಸಹ್ಯಾದ್ರಿ ಸಿರಿ” ಪ್ರಶಸ್ತಿ-2025″ ಪ್ರಶಸ್ತಿ ನೀಡಿ ಗೌರವಿಸಲಾಯಿತು.

SendShare14Share
Previous Post

ಧರ್ಮಸ್ಥಳ ಪ್ರಕರಣ: ರಹಸ್ಯ ಭೇದಿಸಲು ಅಖಾಡಕ್ಕಿಳಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗ! ;ಪದ್ಮಲತಾ ಕೊಲೆ ಪ್ರಕರಣ ಸಹೋದರಿ ಯಿಂದ ಎಸ್ಐಟಿ ಕಚೇರಿಗೆ ದೂರು

Next Post

ಪುತ್ತೂರು: ಶಾರದಾ ಭಜನಾ ಮಂದಿರದ ಅಧ್ಯಕ್ಷರಿಂದ ನಡೆಯುವ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ವಿಶ್ವಕರ್ಮ ಸಮಾಜದ ಸಂಪೂರ್ಣ ವಿರೋಧ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In